Shimoga: Road widening work - electricity supply cut off in various places on January 4! shimoga | ಶಿವಮೊಗ್ಗ : ರಸ್ತೆ ಅಗಲೀಕರಣ ಕಾಮಗಾರಿ - ಜ. 4 ರಂದು ವಿವಿಧೆಡೆ ವಿದ್ಯುತ್ ಪೂರೈಕೆ ಸ್ಥಗಿತ!

shimoga | ಶಿವಮೊಗ್ಗ ತಾಲೂಕಿನ ವಿವಿಧೆಡೆ ಡಿ.19 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ (shivamogga), ಡಿ. 17: ಶಿವಮೊಗ್ಗ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಡಿಸೆಂಬರ್ 19 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿವರ : ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, 

ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, 

ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, 

ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು 

ಸೇರಿದಂತೆ ಸದರಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಂಸ್ಥೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

Mescom said that the quarterly maintenance work was started on December 19 at Shimoga MRS 220/11 KV power receiving station. Mescom said in a press release that there will be a variation in power supply in the following villages from 9.30 am to 6 pm on that day.

Contaminated drinking water supply in Ragigudda Shimoga: Residents protest! ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆ : ನಿವಾಸಿಗಳಿಂದ ಪ್ರತಿಭಟನೆ! Previous post shimoga | ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆ : ನಿವಾಸಿಗಳಿಂದ ಪ್ರತಿಭಟನೆ!
Shimoga Palike | Municipality area revision: Speed in Tumkur - snail pace in Shivamogga! | Continued negligence of public representatives - officials..!! ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ತುಮಕೂರಲ್ಲಿ ವೇಗ - ಶಿವಮೊಗ್ಗದಲ್ಲಿ ಆಮೆವೇಗ! | ಮುಂದುವರಿದ ಜನಪ್ರತಿನಿಧಿಗಳು - ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ..!! Next post shimoga | ಶಿವಮೊಗ್ಗ ಪಾಲಿಕೆ : ಚುನಾವಣೆಯೂ ನಡೆಯುತ್ತಿಲ್ಲ… ವ್ಯಾಪ್ತಿ ಪರಿಷ್ಕರಣೆಯೂ ಆಗುತ್ತಿಲ್ಲ..!