ಭದ್ರಾ ಡ್ಯಾಂನಿಂದ ನೀರು ಬಿಡುಗಡೆ : ನದಿಪಾತ್ರದಲ್ಲಿ ಎಚ್ಚರವಹಿಸಲು ಸೂಚನೆ
ಭದ್ರಾ ಜಲಾಶಯದಿಂದ ತುಂಗಾಭದ್ರಾ ಜಲಾಶಯಕ್ಕೆ ನೀರು ಬಿಡುಗಡೆ ಮಾಡುತ್ತಿರುವ ಕಾರಣದಿಂದ ನದಿಪಾತ್ರದಲ್ಲಿ ಸಾರ್ವಜನಿಕರು ಓಡಾಡುವುದು, ದನಕರುಗಳನ್ನು ಮೇಯಿಸುವುದು, ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನದಿಕೃತವಾಗಿ ನೀರೆತ್ತುವುದನ್ನು ನಿರ್ಬಂಧಿಸಲಾಗಿದೆ.
ಈ ಕುರಿತಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಎನ್. ಸುಜಾತರವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಭದ್ರಾ ಡ್ಯಾಂನಿಂದ ನೀರು ಬಿಡುಗಡೆ : ನದಿಪಾತ್ರದಲ್ಲಿ ಎಚ್ಚರವಹಿಸಲು ಸೂಚನೆ Read More
