ಫ್ಲೈ ಓವರ್ ಕಾಮಗಾರಿ : ಲಾರಿ, ಬಸ್ ಸಂಚಾರಕ್ಕೆ ನಿರ್ಬಂಧ!

ಶಿವಮೊಗ್ಗ, ಫೆ. 8: ಶಿವಮೊಗ್ಗ ನಗರದ ಹುಚ್ಚುರಾಯ ಕಾಲೋನಿ ಸಮೀಪದ ಕಾಶೀಪುರ ರೈಲ್ವೆ ಗೇಟ್ ಬಳಿ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ.  ಈ ನಡುವೆ ಪ್ರಮುಖ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಸುಗಮ ವಾಹನ ಸಂಚಾರದ ದೃಷ್ಟಿಯಿಂದ ಕಾಮಗಾರಿ ಸ್ಥಳದ ಬಳಿಯ …

ಫ್ಲೈ ಓವರ್ ಕಾಮಗಾರಿ : ಲಾರಿ, ಬಸ್ ಸಂಚಾರಕ್ಕೆ ನಿರ್ಬಂಧ! Read More

‘ಭಾರತೀಯ ಪರಂಪರೆಯು ವಿಶ್ವದ ಶ್ರೇಷ್ಠ ಪರಂಪರೆ’ – ರಂಗಕರ್ಮಿ, ನಟ ಟಿ.ಎಸ್.ನಾಗಾಭರಣ 

ಶಿವಮೊಗ್ಗ, ಫೆ.8: ಭಾರತೀಯ ಪರಂಪರೆಯು ವಿಶ್ವದ ಶ್ರೇಷ್ಠ ಪರಂಪರೆಯಾಗಿದ್ದು, ಪ್ರಸ್ತುತ ದಿನಗಳಲ್ಲಿ ಭಾರತೀಯ ಶ್ರೇಷ್ಠ ಪರಂಪರೆಯನ್ನು ವಿಶ್ವವೇ ಒಪ್ಪಿಕೊಳ್ಳುತ್ತಿದೆ ಎಂದು ರಂಗಕರ್ಮಿ, ನಟ ಟಿ.ಎಸ್.ನಾಗಾಭರಣ ಹೇಳಿದರು.ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಸಾಗರದ ನಗರಸಭೆ ಆವರಣದ ಮಾರಿಕಾಂಬ ಕಲಾವೇದಿಕೆಯಲ್ಲಿ …

‘ಭಾರತೀಯ ಪರಂಪರೆಯು ವಿಶ್ವದ ಶ್ರೇಷ್ಠ ಪರಂಪರೆ’ – ರಂಗಕರ್ಮಿ, ನಟ ಟಿ.ಎಸ್.ನಾಗಾಭರಣ  Read More

ಶಿವಮೊಗ್ಗ ನಗರದ ವಿವಿಧೆಡೆ ಫೆ.10 ರಂದು ವಿದ್ಯುತ್ ವ್ಯತ್ಯಯ!

ಶಿವಮೊಗ್ಗ, ಫೆ. 8: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8 ರಲ್ಲಿ ಫೆ. 10 ರಂದು ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ ನಗರದ ಹುಚ್ಚುರಾಯ ಕಾಲೋನಿ, …

ಶಿವಮೊಗ್ಗ ನಗರದ ವಿವಿಧೆಡೆ ಫೆ.10 ರಂದು ವಿದ್ಯುತ್ ವ್ಯತ್ಯಯ! Read More

ವಿಐಎಸ್ಎಲ್ ಕಾರ್ಮಿಕರೊಂದಿಗೆ ಸಿಎಂ ಮಹತ್ವದ ಸಭೆ!

ಶಿವಮೊಗ್ಗ, ಫೆ. 8: ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ  ಕಾರ್ಖಾನೆಯನ್ನು ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮನ್ನು ಭೇಟಿ ಮಾಡಿದ ವಿ ಐ ಎಸ್ ಎಲ್ ಕಾರ್ಮಿಕರ ನಿಯೋಗದೊಂದಿಗೆ …

ವಿಐಎಸ್ಎಲ್ ಕಾರ್ಮಿಕರೊಂದಿಗೆ ಸಿಎಂ ಮಹತ್ವದ ಸಭೆ! Read More

ಬಿ.ಎಸ್ ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪರ ಗುಣಗಾನ ಮಾಡಿದ ಮುಖ್ಯಮಂತ್ರಿ!

ಶಿವಮೊಗ್ಗ, ಫೆ. 8: ಶಿವಮೊಗ್ಗ ನಗರದ ಎನ್‍ಇಎಸ್ ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ …

ಬಿ.ಎಸ್ ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪರ ಗುಣಗಾನ ಮಾಡಿದ ಮುಖ್ಯಮಂತ್ರಿ! Read More

ಸಿಎಂ ಎದುರೇ ಘೋಷಣೆ ಕೂಗಿ ಆಕ್ರೋಶ..!

ಶಿವಮೊಗ್ಗ, ಫೆ.8: ಶಿವಮೊಗ್ಗ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಬುಧವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕರ ಅಹವಾಲು ಆಲಿಸಿದರು. ಮುಖಂಡ ತೀ.ನಾ.ಶ್ರೀನಿವಾಸ್ ನೇತೃತ್ವದ ಮಲೆನಾಡು ರೈತ ಹೋರಾಟ ಸಮಿತಿಯು, ಜಿಲ್ಲೆಯ ಬಗರ್ ಹುಕುಂ ರೈತರ ಸಮಸ್ಯೆ ಪರಿಹಾರದ ಕುರಿತಂತೆ …

ಸಿಎಂ ಎದುರೇ ಘೋಷಣೆ ಕೂಗಿ ಆಕ್ರೋಶ..! Read More

ಮನೆಯಿಂದ ಮಗನೊಂದಿಗೆ ಕಣ್ಮರೆಯಾದ ತಾಯಿ..!

ಶಿವಮೊಗ್ಗ, ಫೆ. 8: ತಾಯಿಯೋರ್ವಳು ತನ್ನ ಮಗನೊಂದಿಗೆ ಮನೆಯಿಂದ ಕಣ್ಮರೆಯಾಗಿರುವ ಘಟನೆ ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದಲ್ಲಿ ನಡೆದಿದೆ.ಸುಧಾ (28) ಹಾಗೂ ಅವರ ಪುತ್ರ ನಿತಿನ್ (7) ನಾಪತ್ತೆಯಾದವರೆಂದು ಗುರುತಿಸಲಾಗಿದೆ. ತಾಯಿ-ಮಗನ ಕುರಿತಂತೆ ಎಲ್ಲಿಯೂ ಸುಳಿವು ಲಭ್ಯವಾಗದ ಕಾರಣದಿಂದ ಕುಟುಂಬದವರು ಪೊಲೀಸರಿಗೆ …

ಮನೆಯಿಂದ ಮಗನೊಂದಿಗೆ ಕಣ್ಮರೆಯಾದ ತಾಯಿ..! Read More

ರೈಲ್ವೆ ಇಲಾಖೆಯಿಂದ ಜಾಗೃತಿ ಅಭಿಯಾನ

ಭದ್ರಾವತಿ, ಫೆ. 7: ಭದ್ರಾವತಿ ಸಮೀಪದ ಕಡದಕಟ್ಟೆಯ ಕೆಜಿಆರ್ ಗ್ರಾಮಾಂತರ ಹಿರಿಯ ಪ್ರಾಥಮಿಕ ಶಾಲೆ(ಅನುದಾನಿತ) ಮತ್ತು ನವಚೇತನ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಇಂದು ಶಿವಮೊಗ್ಗ ರೈಲ್ವೆ ಇಲಾಖೆ ವತಿಯಿಂದ ಸುರಕ್ಷಿತ ರೈಲ್ವೆ ಪ್ರಯಾಣ ಹಾಗೂ ರೈಲ್ವೆ ಕಾಯ್ದೆ ಕುರಿತು ಜಾಗೃತಿ ಅಭಿಯಾನ …

ರೈಲ್ವೆ ಇಲಾಖೆಯಿಂದ ಜಾಗೃತಿ ಅಭಿಯಾನ Read More

ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ಚಾಲನೆ..!

ಸಾಗರ: ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಮಂಗಳವಾರ ಅದ್ಧೂರಿಯಾಗಿ ಚಾಲನೆ ದೊರಕಿತು. ಒಂಬತ್ತು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನದ ಸಾಂಪ್ರಾದಾಯಿಕ ಪೂಜಾ ವಿಧಿ ವಿಧಾನಗಳು ಬೆಳಗ್ಗೆ ಬ್ರಾಹ್ಮೀ ಮಹೂರ್ತದಲ್ಲಿ ನಡೆಯಿತು. ಜಾತ್ರೆಯ ಮೊದಲ …

ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬಾ ಜಾತ್ರೆಗೆ ಚಾಲನೆ..! Read More

ಕಳವು ಆರೋಪಿ ಬಂಧನ : ನಾಲ್ಕು ಬೈಕ್ ವಶಕ್ಕೆ!

ಶಿವಮೊಗ್ಗ, ಫೆ. 5: ನಗರದ ವಿವಿಧೆಡೆ ಬೈಕ್ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಕೋಟೆ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿ, ನಾಲ್ಕು ಬೈಕ್ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ಅಗರದಹಳ್ಳಿ ಸಮೀಪದ ಹಂಚಿನ ಸಿದ್ಧಾಪುರದ ನಿವಾಸಿ ಅರುಣ್ …

ಕಳವು ಆರೋಪಿ ಬಂಧನ : ನಾಲ್ಕು ಬೈಕ್ ವಶಕ್ಕೆ! Read More