ಲೋಕಾಯುಕ್ತ : ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ
ಶಿವಮೊಗ್ಗ, ಫೆ. 4: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ-2023ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಫೆ.07 …
ಲೋಕಾಯುಕ್ತ : ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ Read More
