ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ!

ಶಿವಮೊಗ್ಗ, ಜ. 16: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ರವರು ಜ.28 ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಸಂಬಂಧಿಸಿದ ಎಲ್ಲಾ ತಾಲ್ಲೂಕು ಅಧಿಕಾರಿಗಳು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಡಾ.ನಾಗರಾಜ್ …

ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ! Read More

ಆದಿ ದ್ರಾವಿಡರ್ ಕೋ ಆಪರೇಟಿವ್ ಸೊಸೈಟಿ ಸರ್ವ ಸದಸ್ಯರ ಸಭೆ

ಶಿವಮೊಗ್ಗ, ಜ. 16: ಶಿವಮೊಗ್ಗ ನಗರದ ಆದಿ ದ್ರಾವಿಡರ್ ಕೋ ಆಪರೇಟಿವ್ ಸೊಸೈಟಿಯ ಪ್ರಥಮ ಸರ್ವ ಸದಸ್ಯರ ಸಭೆಯು ಜ. 13 ರಂದು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹಿಂಭಾಗದ ಆನಂದರಾವ್ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಸಿ.ವಿ.ನಾರಾಯಣನ್ ಅವರ ಅಧ್ಯಕ್ಷತೆಯಲ್ಲಿ ಸಭೆ …

ಆದಿ ದ್ರಾವಿಡರ್ ಕೋ ಆಪರೇಟಿವ್ ಸೊಸೈಟಿ ಸರ್ವ ಸದಸ್ಯರ ಸಭೆ Read More

ಹೆಚ್.ಡಿ.ಕುಮಾರಸ್ವಾಮಿ ಜೊತೆ ರೈತರ ಆನ್’ಲೈನ್ ಸಂವಾದ

ಶಿವಮೊಗ್ಗ, ಜ. 16: ‘ರೈತ ಸಂಕ್ರಾಂತಿ ಕುಮಾರಣ್ಣನ ಜೊತೆ’ ಎಂಬ ಆನ್‌ಲೈನ್ ಸಂವಾದ ಕಾರ್ಯಕ್ರಮ ಜ. 16 ರ ಮಧ್ಯಾಹ್ನ 3 ಗಂಟೆಯಿಂದ 6 ಗಂಟೆಯವರೆಗೆ ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಎದುರಿನ ನವ್ಯಶ್ರೀ ಹಾಲ್‌ನಲ್ಲಿ ಜೆಡಿಎಸ್ ಪಕ್ಷ ಹಮ್ಮಿಕೊಂಡಿದೆ. …

ಹೆಚ್.ಡಿ.ಕುಮಾರಸ್ವಾಮಿ ಜೊತೆ ರೈತರ ಆನ್’ಲೈನ್ ಸಂವಾದ Read More

ಬೆಳ್ಳಂಬೆಳಿಗ್ಗೆ ಸರ್ಕಾರಿ ಶಾಲೆ ಕಾಂಪೌಂಡ್ ಧ್ವಂಸ!

ಶಿವಮೊಗ್ಗ, ಜ. 16: ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಕಾಂಪೌಂಡ್ ನ್ನು, ಸೋಮವಾರ ಮುಂಜಾನೆ ಧ್ವಂಸಗೊಳಿಸಿರುವ ಘಟನೆ ನಡೆದಿದೆ! ಜಾಗದ ವಿವಾದದ ಹಿನ್ನೆಲೆಯಲ್ಲಿ, ವ್ಯಕ್ತಿಯೋರ್ವರು ಶಿವಮೊಗ್ಗ ನಗರದಿಂದ ಕಾರ್ಮಿಕರನ್ನು ಕರೆತಂದು ಮುಂಜಾನೆ ನಾಲ್ಕು ಗಂಟೆ …

ಬೆಳ್ಳಂಬೆಳಿಗ್ಗೆ ಸರ್ಕಾರಿ ಶಾಲೆ ಕಾಂಪೌಂಡ್ ಧ್ವಂಸ! Read More

ಸನ್‌ಪ್ಯೂರ್‌ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಶಿವಮೊಗ್ಗ, ಜ. 13: ಸನ್‌ಪ್ಯೂರ್ ಶಿವಮೊಗ್ಗದ ಮ್ಯಾಕ್ಸ್‌ಆಸ್ಪತ್ರೆ ಸಹಯೋಗದೊಂದಿಗೆ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಸಿತು. ೧೨ ವಿಶೇಷ ವೈದ್ಯರು, ೪ ವೈದ್ಯರು, ೧೫ ನರ್ಸಿಂಗ್‌ಸಿಬ್ಬಂದಿ ಹಾಗೂ ೧೫ ನರ್ಸಿಂಗೇತರ ವೈದ್ಯಕೀಯ ಸಿಬ್ಬಂದಿ ಹಾಜರಿದ್ದರು. ಇಎನ್‌ಟಿ, ಮೂಳೆ, ಮೂತ್ರಶಾಸ್ತ್ರ, ಮಕ್ಕಳ …

ಸನ್‌ಪ್ಯೂರ್‌ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ Read More

ಜ.17 ರಂದು ತೀರ್ಥಹಳ್ಳಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ, ಜ.12: ತೀರ್ಥಹಳ್ಳಿ ಉಪವಿಭಾಗ ಕಚೇರಿಯಲ್ಲಿ ಜ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ. ಗ್ರಾಹಕರು ಈ ಅವಕಾಶವನ್ನು …

ಜ.17 ರಂದು ತೀರ್ಥಹಳ್ಳಿಯಲ್ಲಿ ಮೆಸ್ಕಾಂ ಜನ ಸಂಪರ್ಕ ಸಭೆ Read More

ಶಿವಮೊಗ್ಗ : ಸೂಡಾ ನಿವೇಶನ ಅರ್ಜಿ ವಿತರಣೆಗೆ ತಾತ್ಕಾಲಿಕ ತಡೆ!

ಶಿವಮೊಗ್ಗ, ಜ.12: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಊರುಗಡೂರು ವಸತಿ ಬಡಾವಣೆಯ ನಿವೇಶನ ಹಂಚಿಕೆಗಾಗಿ ಜ.06 ರಂದು ಪ್ರಕಟಣೆ ಹೊರಡಿಸಿತ್ತು. ಆದರೆ ಕಾರಣಾಂತರದಿಂದ ಪ್ರಸ್ತುತ ಅರ್ಜಿ ವಿತರಿಸುವುದನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ …

ಶಿವಮೊಗ್ಗ : ಸೂಡಾ ನಿವೇಶನ ಅರ್ಜಿ ವಿತರಣೆಗೆ ತಾತ್ಕಾಲಿಕ ತಡೆ! Read More

ಶಿವಮೊಗ್ಗ ನಗರದ ವಿವಿಧೆಡೆ ಜ.13 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜ. 11: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್. – 8, 9, 10 ಹಾಗೂ 11 ರಲ್ಲಿ ಜ. 13 ರಂದು ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 …

ಶಿವಮೊಗ್ಗ ನಗರದ ವಿವಿಧೆಡೆ ಜ.13 ರಂದು ವಿದ್ಯುತ್ ವ್ಯತ್ಯಯ Read More

ಸಾಗರ ಪ್ರಕರಣ : ಮೂವರು ಆರೋಪಿಗಳು ವಶಕ್ಕೆ – ಎಸ್ಪಿ ಜಿ.ಕೆ.ಮಿಥುನ್ ಕುಮಾರ್

ಶಿವಮೊಗ್ಗ, ಜ. 10: ಜಿಲ್ಲೆಯ ಸಾಗರ ಪಟ್ಟಣದಲ್ಲಿ ಜ. 9 ರಂದು ಭಜರಂಗದಳ ಕಾರ್ಯಕರ್ತ ಸುನೀಲ್ ಎಂಬ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆಗೆ ವಿಫಲ ಯತ್ನ ನಡೆಸಿದ ಘಟನೆಗೆ ಸಂಬಂಧಿಸಿದಂತೆ, ಮುಖ್ಯ ಆರೋಪಿ ಸಮೀರ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. …

ಸಾಗರ ಪ್ರಕರಣ : ಮೂವರು ಆರೋಪಿಗಳು ವಶಕ್ಕೆ – ಎಸ್ಪಿ ಜಿ.ಕೆ.ಮಿಥುನ್ ಕುಮಾರ್ Read More

‘ಸಿದ್ದವಾಗುತ್ತಿದೆ ಭ್ರಷ್ಟರ ಪಟ್ಟಿ… ವಸೂಲಿ ದಂಧೆಕೋರರಿಗೆ ಎಚ್ಚರಿಕೆ…!’ : ಲೋಕಾಯುಕ್ತ ಬಿ.ಎಸ್.ಪಾಟೀಲ್

ಶಿವಮೊಗ್ಗ, ಜ.6: ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಟಾನ ಸರಿಯಾಗಿ ಆಗುತ್ತಿಲ್ಲ. ಸಾಕಷ್ಟು ಸಂಖ್ಯೆಯ ಪ್ರಕರಣಗಳು ಲೋಕಾಯುಕ್ತದ ಮುಂದಿವೆ. ಯುದ್ದೋಪಾಧಿಯಲ್ಲಿ ಪ್ರಕರಣಗಳ ವಿಲೇವಾರಿ ಮಾಡಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆ ಜಾರಿಯ ಸರಿಯಾದ ದಾಖಲೆಗಳನ್ನು ನಿರ್ವಹಿಸದ ಪಿಡಿಒಗಳ …

‘ಸಿದ್ದವಾಗುತ್ತಿದೆ ಭ್ರಷ್ಟರ ಪಟ್ಟಿ… ವಸೂಲಿ ದಂಧೆಕೋರರಿಗೆ ಎಚ್ಚರಿಕೆ…!’ : ಲೋಕಾಯುಕ್ತ ಬಿ.ಎಸ್.ಪಾಟೀಲ್ Read More