ಬೆಂಗಳೂರಿನ ಉದ್ಯಮಿಯಿಂದ 3000 ಹಳ್ಳಿ ಮಕ್ಕಳಿಗೆ ನೋಟ್ ಬುಕ್ ವಿತರಣೆ!

ಶಿವಮೊಗ್ಗ, ಜ. 6:  ಬೆಂಗಳೂರಿನ ಉದ್ಯಮಿ ಆರ್.ಚಂದ್ರು ಅವರು, ಶಿವಮೊಗ್ಗ ತಾಲೂಕಿನ ಕುಂಸಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ 3000 ಗ್ರಾಮೀಣ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡುವ ಕಾರ್ಯಕ್ಕೆ ಶುಕ್ರವಾರದಿಂದ ಚಾಲನೆ ನೀಡಿದ್ದಾರೆ. ಕುಂಸಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ …

ಬೆಂಗಳೂರಿನ ಉದ್ಯಮಿಯಿಂದ 3000 ಹಳ್ಳಿ ಮಕ್ಕಳಿಗೆ ನೋಟ್ ಬುಕ್ ವಿತರಣೆ! Read More

ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ: ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ!

ಶಿವಮೊಗ್ಗ, ಜ.6: ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು ಎಚ್ಚರಿಕೆ ನೀಡಿದರು. ಅವರು ಶುಕ್ರವಾರ …

ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ: ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ! Read More

ಹಿರಿಯ ಅರ್ಚಕ ಹೆಚ್.ಎಸ್.ತಿಪ್ಪಾಶಾಸ್ತ್ರೀ ವಿಧಿವಶ

ಶಿವಮೊಗ್ಗ, ಜ. 4: ವಯೋಸಹಜ ಕಾರಣಗಳ ಹಿನ್ನೆಲೆಯಲ್ಲಿ, ಹಿರಿಯ ಅರ್ಚಕ ಹೆಚ್.ಎಸ್.ತಿಪ್ಪಾಶಾಸ್ತ್ರೀ (86) ಅವರು ಬುಧವಾರ ಮುಂಜಾನೆ ಶಿವಮೊಗ್ಗ ನಗರದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಶ್ರೀ ಬಡಾವಣೆಯಲ್ಲಿನ ನಿವಾಸದಲ್ಲಿ ವಿಧಿವಶರಾದರು. ಮೃತರು ಓರ್ವ ಪುತ್ರ, ಮೂವರು ಪುತ್ರಿಯರು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. …

ಹಿರಿಯ ಅರ್ಚಕ ಹೆಚ್.ಎಸ್.ತಿಪ್ಪಾಶಾಸ್ತ್ರೀ ವಿಧಿವಶ Read More

ಜ.6 ರಿಂದ 3000 ಹಳ್ಳಿ ಮಕ್ಕಳಿಗೆ ನೋಟ್ ಬುಕ್ ವಿತರಣೆ!

ಶಿವಮೊಗ್ಗ, ಜ.4: ಬೆಂಗಳೂರಿನ ಉದ್ಯಮಿ ಆರ್.ಚಂದ್ರು ಅವರು, ಶಿವಮೊಗ್ಗ ತಾಲೂಕಿನ ಕುಂಸಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ 3000 ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಕಾರ್ಯಕ್ರಮವನ ಜ. 6 ರಂದು ಹಮ್ಮಿಕೊಂಡಿದ್ದಾರೆ. ಮೂಲತಃ ಕುಂಸಿ ಗ್ರಾಮದವರಾದ ಆರ್.ಚಂದ್ರು ಅವರು ಕಳೆದ 17 ವರ್ಷಗಳಿಂದ …

ಜ.6 ರಿಂದ 3000 ಹಳ್ಳಿ ಮಕ್ಕಳಿಗೆ ನೋಟ್ ಬುಕ್ ವಿತರಣೆ! Read More

ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪರಿಗೆ ನಾಗರೀಕರಿಂದ ಅದ್ಧೂರಿ ಸನ್ಮಾನ!

ಶಿವಮೊಗ್ಗ, ಡಿ. 31: ದೇಶದ ಹಿರಿಯ ಪತ್ರಕರ್ತ, ‘ಕ್ರಾಂತಿ ಭಗತ್’ ಪತ್ರಿಕೆಸಂಪಾದಕರಾದ 98 ವರ್ಷ ವಯೋಮಾನದ ಕಾಮ್ರೇಡ್ ಎಂ. ಲಿಂಗಪ್ಪಅವರಿಗೆ ಶಿವಮೊಗ್ಗ ನಾಗರೀಕರುಅದ್ದೂರಿಯಾಗಿ ಸನ್ಮಾನಿಸಿ, ಅಭಿನಂದಿಸಿದರು.ಶಿವಮೊಗ್ಗ ನಗರದ ಹೋಟೆಲ್ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಶನಿವಾರ ಶಾಂತವೇರಿಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ …

ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪರಿಗೆ ನಾಗರೀಕರಿಂದ ಅದ್ಧೂರಿ ಸನ್ಮಾನ! Read More

ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪರಿಗೆ ಡಿ.31 ರಂದು ಸನ್ಮಾನ

ಶಿವಮೊಗ್ಗ, ಡಿ. 31: ದೇಶದ ಹಿರಿಯ ಪತ್ರಕತ್ರ, ‘ಕ್ರಾಂತಿ ಭಗತ್’ ದಿನಪತ್ರಿಕೆ ಸಂಪಾದಕರಾದ ಕಾಮ್ರೇಡ್ ಎಂ.ಲಿಂಗಪ್ಪ ಅವರಿಗೆ ಡಿ. 31 ರಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವತಿಯಿಂದ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ …

ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ ಎಂ.ಲಿಂಗಪ್ಪರಿಗೆ ಡಿ.31 ರಂದು ಸನ್ಮಾನ Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ

ಶಿವಮೊಗ್ಗ, ಡಿ. 30: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿಯೋಗ ಭೇಟಿ ನೀಡಿ ವೀಕ್ಷಿಸಿತು. ಶಿವಮೊಗ್ಗದಲ್ಲಿ ಸುಸಜ್ಜಿತವಾದ ವಿಮಾನ ನಿಲ್ದಾಣ ಅಭಿವೃದ್ದಿಯಾಗಿರುವುದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಸಂಘ …

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ Read More

ತಮಿಳುನಾಡಿನ ಕಮಲಿನಿ ಭರ್ಜರಿ ಬ್ಯಾಟಿಂಗ್!

ಶಿವಮೊಗ್ಗ, ಡಿ. 30:ಶಿವಮೊಗ್ಗ ನಗರದ ಜೆ.ಎನ್.ಎನ್.ಸಿ.ಇ. ಕಾಲೇಜ್ ಮೈದಾನದಲ್ಲಿ ನಡೆಯುತ್ತಿರುವ ಬಿಸಿಸಿಐ 15 ವರ್ಷದೊಳಗಿನ ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ, ತಮಿಳುನಾಡು ತಂಡದ ಆಟಾಗಾರ್ತಿ ಕಮಲಿನಿ ಅವರು ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಪಶ್ಚಿಮ ಬಂಗಾಳ, ತ್ರಿಪುರ ತಂಡಗಳ ವಿರುದ್ದ …

ತಮಿಳುನಾಡಿನ ಕಮಲಿನಿ ಭರ್ಜರಿ ಬ್ಯಾಟಿಂಗ್! Read More

ಜಾತ್ರಾ ಮಹೋತ್ಸವ : ಭೋವಿ ಗುರುಪೀಠದ ಶ್ರೀಗಳು ಭಾಗಿ

ಶಿವಮೊಗ್ಗ, ಡಿ. 30:ಶಿವಮೊಗ್ಗ ತಾಲೂಕಿನ ನವುಲೆ ಬಸವೇಶ್ವರ ಗ್ರಾಮದಲ್ಲಿನ ಸತ್ಯಮ್ಮ ದೇವಿ ಹಾಗೂ ದುರ್ಗಮ್ಮ ದೇವಿ ಜಾತ್ರಾ ಮಹೋತ್ಸವವು ಶುಕ್ರವಾರ ನಡೆಯಿತು. ಜಾತ್ರಾ ಮಹೋತ್ಸವದಲ್ಲಿ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಭಾಗವಹಿಸಿದ್ದರು. ಶ್ರೀಗಳನ್ನು ಮೆರವಣಿಗೆಯ ಮೂಲಕ ಕರೆ ತರಲಾಯಿತು. ಜಾತ್ರಾ …

ಜಾತ್ರಾ ಮಹೋತ್ಸವ : ಭೋವಿ ಗುರುಪೀಠದ ಶ್ರೀಗಳು ಭಾಗಿ Read More

ಹೊಸ ವರ್ಷಾಚರಣೆ : ಶಿವಮೊಗ್ಗ ಎಸ್ಪಿ ನೀಡಿದ ಖಡಕ್ ವಾರ್ನಿಂಗ್ ಏನು?

ಶಿವಮೊಗ್ಗಡಿ. 29: ಹೊಸ ವರ್ಷಾಚರಣೆ ವೇಳೆ ಪಾಲಿಸಬೇಕಾದ ನಿಯಮಗಳ ಕುರಿತಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ತಮ್ಮ ಕಚೇರಿಯಲ್ಲಿ ಹೋಟೆಲ್, ಕ್ಲಬ್ ಮತ್ತು ರೆಸಾರ್ಟ್ ಮಾಲೀಕರ – ವ್ಯವಸ್ಥಾಪಕರ ಸಭೆ ನಡೆಸಿದರು.ಹೊಸ ವರ್ಷಾಚರಣೆ ವೇಳೆ ಕಟ್ಟುನಿಟ್ಟಾಗಿ ನಿಯಮಗಳ ಪಾಲನೆ …

ಹೊಸ ವರ್ಷಾಚರಣೆ : ಶಿವಮೊಗ್ಗ ಎಸ್ಪಿ ನೀಡಿದ ಖಡಕ್ ವಾರ್ನಿಂಗ್ ಏನು? Read More