ಡಿ. 29 ರಂದು ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ಕುವೆಂಪುನಗರ, ಎನ್.ಇ.ಎಸ್.ಬಡಾವಣೆ, ಶಿವಬಸವನಗರ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಹಳೆಬೊಮ್ಮನಕಟ್ಟೆ, ಬೊಮ್ಮನಕಟ್ಟೆ-ಎ ಯಿಂದ ಹೆಚ್ ಬ್ಲಾಕ್, ಜೆ.ಎನ್.ಎನ್.ಸಿ. ಕಾಲೇಜು, ಪರ್ಫೆಕ್ಟ್ ಅಲಾಯನ್ಸ್ ಫ್ಯಾಕ್ಟರಿ, ರೆಡ್ಡಿ …

ಡಿ. 29 ರಂದು ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ! Read More

ಕುಡಿಯುವ ನೀರಿಗೆ ಹಾಹಾಕಾರ : ಎಂಜಿನಿಯರ್ ಭೇಟಿ – ನಾಗರೀಕರ ಮನವಿ!

ಶಿವಮೊಗ್ಗ, ಡಿ. 28: ಮಹಾನಗರ ಪಾಲಿಕೆ 1 ನೇ ವಾರ್ಡ್ ವ್ಯಾಪ್ತಿ ಸೋಮಿನಕೊಪ್ಪ ಸುತ್ತಮುತ್ತಲು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ದೂರುಗಳ ಹಿನ್ನೆಲೆಯಲ್ಲಿ, ಬುಧವಾರ ಬೆಳಿಗ್ಗೆ ಜಲ ಮಂಡಳಿ ಸಹಾಯಕ ಎಂಜಿನಿಯರ್ ಜೀವನ್ ಅವರು ಭೇಟಿಯಿತ್ತು ನಾಗರೀಕರ ಅಹವಾಲು ಆಲಿಸಿದರು.ಈ ವೇಳೆ …

ಕುಡಿಯುವ ನೀರಿಗೆ ಹಾಹಾಕಾರ : ಎಂಜಿನಿಯರ್ ಭೇಟಿ – ನಾಗರೀಕರ ಮನವಿ! Read More

ವಿಕಲಚೇತನರ ಬಸ್ ಪಾಸ್‍ಗೆ ಅರ್ಜಿ ಆಹ್ವಾನ

ಶಿವಮೊಗ್ಗ: 2022ನೇ ಸಾಲಿಗೆ ವಿಕಲಚೇತನರಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್‍ಗಳ ವಿತರಣೆ/ ನವೀಕರಣವನ್ನು ಡಿ.26 ರಿಂದ ಪ್ರಾರಂಭವಾಗಿದ್ದು, 2022ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್ ಪಾಸ್‍ಗಳನ್ನು 2023ರ ಫೆ.28 ರೊಳಗೆ ನವೀಕರಿಸಿಕೊಳ್ಳಲು ಅನುಮತಿಸಲಾಗಿದೆ. 2023ನೇ ಸಾಲಿನಲ್ಲಿ ಹೊಸದಾಗಿ ವಿಕಲಚೇತನರ ಬಸ್ ಪಾಸ್ ಪಡೆಯಲು/ನವೀಕರಣಕ್ಕೆ …

ವಿಕಲಚೇತನರ ಬಸ್ ಪಾಸ್‍ಗೆ ಅರ್ಜಿ ಆಹ್ವಾನ Read More

ಮೇವು ಬೆಳೆಗಳ ಕುರಿತು ರೈತರಿಗೆ ತರಬೇತಿ

ಶಿವಮೊಗ್ಗ ಡಿಸೆಂಬರ್ 28 (ಕರ್ನಾಟಕ ವಾರ್ತೆ): ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರು/ರೈತ ಮಹಿಳೆಯರು/ ನಿರುದ್ಯೋಗ ಯುವಕ/ಯುವತಿಯರಿಗೆ ನಗರದ …

ಮೇವು ಬೆಳೆಗಳ ಕುರಿತು ರೈತರಿಗೆ ತರಬೇತಿ Read More

ಡಿ. 29 ರಂದು ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ, ಡಿ. 28: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಪ್ರದೇಶದ ವ್ಯಾಪ್ತಿಗೊಳಪಡುವ ನಗರ ವ್ಯಾಪ್ತಿಯ ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್.ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಜ್ಯೋತಿನಗರ, ವಿದ್ಯಾನಗರ, …

ಡಿ. 29 ರಂದು ಶಿವಮೊಗ್ಗ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ! Read More