ದೇವಾಲಯದಲ್ಲಿ ಕಳ್ಳತನ : 6 ವರ್ಷ ಕಠಿಣ ಜೈಲು ಶಿಕ್ಷೆ!
ದೇವಾಲಯದಲ್ಲಿ ಕಳ್ಳತನ : 6 ವರ್ಷ ಕಠಿಣ ಜೈಲು ಶಿಕ್ಷೆ!
ದೇವಾಲಯದಲ್ಲಿ ಕಳ್ಳತನ : 6 ವರ್ಷ ಕಠಿಣ ಜೈಲು ಶಿಕ್ಷೆ! Read MoreNews Website
ದೇವಾಲಯದಲ್ಲಿ ಕಳ್ಳತನ : 6 ವರ್ಷ ಕಠಿಣ ಜೈಲು ಶಿಕ್ಷೆ!
ದೇವಾಲಯದಲ್ಲಿ ಕಳ್ಳತನ : 6 ವರ್ಷ ಕಠಿಣ ಜೈಲು ಶಿಕ್ಷೆ! Read More
#ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ,
ಶಿವಮೊಗ್ಗ : ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ Read More
ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ – ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ!
ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ – ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ! Read More
ಮುಂಗಾರು ಮಳೆ ಕಣ್ಮರೆ : ಕುಡಿಯುವ ನೀರಿಗೂ ಎದುರಾಗಲಿದೆ ಹಾಹಾಕಾರ – ಕೃಷಿ ಕೃಷಿ ಚಟುವಟಿಕೆಯೂ ಏರುಪೇರು!
ಮುಂಗಾರು ಮಳೆ ಕಣ್ಮರೆ : ಕುಡಿಯುವ ನೀರಿಗೂ ಎದುರಾಗಲಿದೆ ಹಾಹಾಕಾರ – ಕೃಷಿ ಚಟುವಟಿಕೆಯೂ ಏರುಪೇರು! Read More
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು!
ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದರ ಪತ್ತೆಗೆ ಡ್ರೋಣ್ ಕ್ಯಾಮರಾ ಬಳಸುತ್ತಿರುವ ಪೊಲೀಸರು! Read More
ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಎಸ್ಪಿ ಸೂಚನೆ
ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಎಸ್ಪಿ ಸೂಚನೆ Read More
17 ವರ್ಷದ ಬಾಲಕಿಗೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ!
17 ವರ್ಷದ ಬಾಲಕಿಗೆ ದೌರ್ಜನ್ಯ : 21 ವರ್ಷದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ! Read More
ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರಿಗೂ ಉಚಿತ ವಿದ್ಯುತ್ ಸೌಲಭ್ಯ ದೊರಕಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಬಾಡಿಗೆ ಮನೆಯವರಿಗೂ ಉಚಿತ ವಿದ್ಯುತ್ ಸೌಲಭ್ಯ : ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ Read More
ಶಿವಮೊಗ್ಗ, ಜೂ. 6: ‘ದಕ್ಷಿಣ ಆಫ್ರಿಕಾದ ಜೋರ್ಡಾನ್ ದೇಶ ಹಾಗೂ ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 9 ಜನರಲ್ಲಿ ಮಲೇರಿಯಾ ರೋಗ ಪತ್ತೆಯಾಗಿತ್ತು. ಇವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ’ ಎಂದು ಆರೋಗ್ಯ ಇಲಾಖೆಯ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡುದಪ್ಪ ಕಸಬಿ ಅವರು ತಿಳಿಸಿದ್ದಾರೆ.
‘ದಕ್ಷಿಣ ಆಫ್ರಿಕಾದಲ್ಲಿ ಮಲೇರಿಯಾ ರೋಗ ಹೆಚ್ಚಿದೆ. ಕಳೆದ ಮೇ ತಿಂಗಳಲ್ಲಿ ಜೋರ್ಡಾನ್ ದೇಶದಿಂದ ಹಿಂದಿರುಗಿದ್ದ ಹಕ್ಕಿಪಿಕ್ಕಿ ಸಮುದಾಯದ 106 ಜನರ ಆರೋಗ್ಯ ತಪಾಸಣೆಗೊಳಪಡಿಸಲಾಗಿತ್ತು. ಈ ವೇಳೆ ಮೂವರು ಪುರುಷರಲ್ಲಿ ರೋಗ ಪತ್ತೆಯಾಗಿತ್ತು. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿತ್ತು. ಸದ್ಯ ಅವರೆಲ್ಲರೂ ಗುಣಮುಖರಾಗಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.
ಹಾಗೆಯೇ ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿಯೂ ಮಲೇರಿಯಾ ರೋಗ ವ್ಯಾಪಕವಾಗಿದೆ. ಈ ಕಾರಣದಿಂದ ವಿಧಾನಸಭೆ ಚುನಾವಣೆ ವೇಳೆ ಭದ್ರತಾ ಕಾರ್ಯಕ್ಕೆ ಆಗಮಿಸಿದ್ದ ಸಿ.ಆರ್.ಪಿ.ಎಫ್ ಸಿಬ್ಬಂದಿಗಳ ಆರೋಗ್ಯ ತಪಾಸಣೆ ಮಾಡಲಾಗಿತ್ತು. ನಾಲ್ವರಲ್ಲಿ ರೋಗ ಪತ್ತೆಯಾಗಿತ್ತು.
ಸೂಡಾನ್ ದೇಶ, ಉತ್ತರ ಭಾರತದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ 9 ಜನರಲ್ಲಿ ಮಲೇರಿಯಾ ರೋಗ ಪತ್ತೆ! Read More
ಶಿವಮೊಗ್ಗ, ಜೂ. 5: ಶಿವಮೊಗ್ಗ ತಾಲೂಕು ಆಯನೂರು ಬಾರ್ ಕ್ಯಾಷಿಯರ್ ನನ್ನು ಪೊಲೀಸರ ಸಮ್ಮುಖದಲ್ಲಿಯೇ ಹತ್ಯೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಲ್ಲಿ, ಓರ್ವನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಸೋಮವಾರ ನಡೆದಿದೆ.
ಬಾರ್ ಕ್ಯಾಷಿಯರ್ ಹತ್ಯೆ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು..! Read More