ತೀರ್ಥಹಳ್ಳಿ – ಮನೆಯೊಂದರಲ್ಲಿ ಬೆಂಕಿ ಅವಘಡ : ಮೂವರು ಸಜೀವ ದಹನ!

ತೀರ್ಥಹಳ್ಳಿ, ಅ. 8: ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಎಂಬ ಗ್ರಾಮದ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಕುಟುಂಬ ಸದಸ್ಯರು ಸಜೀವ ದಹನಗೊಂಡು, ಓರ್ವರು ಗಂಭೀರವಾಗಿ ಗಾಯಗೊಂಡ ಘಟನೆ  ನಡೆದಿದ್ದು, ಭಾನುವಾರ ಮುಂಜಾನೆ ಬೆಳಕಿಗೆ ಬಂದಿದೆ.

ತೀರ್ಥಹಳ್ಳಿ – ಮನೆಯೊಂದರಲ್ಲಿ ಬೆಂಕಿ ಅವಘಡ : ಮೂವರು ಸಜೀವ ದಹನ! Read More
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮನೆಗಳ ಮೇಲೆ ಇಡಿ ರೈಡ್!

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮನೆಗಳ ಮೇಲೆ ಇಡಿ ರೈಡ್!

ಶಿವಮೊಗ್ಗ / ತೀರ್ಥಹಳ್ಳಿ, ಅ. 4: ಇತ್ತೀಚೆಗಷ್ಟೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ, ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥಗೌಡ ಅವರಿಗೆ ಸೇರಿದ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿರುವ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳ ತಂಡ ಗುರುವಾರ ಮುಂಜಾನೆ ದಾಳಿ ನಡೆಸಿ ತಪಾಸಣೆ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ,

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮನೆಗಳ ಮೇಲೆ ಇಡಿ ರೈಡ್! Read More
ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು!

ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು!

ತೀರ್ಥಹಳ್ಳಿ, ಸೆ. 10: ನದಿಯಲ್ಲಿ ಈಜಲು ತೆರಳಿದ ಯುವರಿಬ್ಬರು ನೀರು ಪಾಲಾದ ಘಟನೆ ತೀರ್ಥಹಳ್ಳಿ ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭೀನಮಕಟ್ಟೆ ಬಳಿಯ ತುಂಗಾ ನದಿಯಲ್ಲಿ ನಡೆದಿದೆ.

ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು! Read More
ತೀರ್ಥಹಳ್ಳಿ ಪೊಲೀಸರು, ಸಾರ್ವಜನಿಕರಿಂದ ರಕ್ತದಾನ

ತೀರ್ಥಹಳ್ಳಿ ಪೊಲೀಸರು, ಸಾರ್ವಜನಿಕರಿಂದ ರಕ್ತದಾನ

ತೀರ್ಥಹಳ್ಳಿ, ಆ. 27: ತೀರ್ಥಹಳ್ಳಿ ಪಟ್ಟಣದ ಟೌನ್ ಹಾಲ್ ನಲ್ಲಿ ಭಾನುವಾರ ಶಿವಮೊಗ್ಗದ ಆಶಾ ಜ್ಯೋತಿ ರಕ್ತ ಕೇಂದ್ರದ ಸಂಯುಕ್ತಾಶ್ರಯದಲ್ಲಿ, ಸ್ಥಳೀಯ ಪೊಲೀಸರು ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು.

ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಇನ್ಸ್’ಪೆಕ್ಟರ್ ಅಶ್ವತ್ ಗೌಡ, ಸಬ್ ಇನ್ಸ್’ಪೆಕ್ಟರ್ ಗಳಾದ ನವೀನ್ ಮಠಪತಿ, ಶಿವಾನಂದ್, ಗಾದಿಲಿಂಗಪ್ಪ ಗೌಡರ್ ಅವರು ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು.

ತೀರ್ಥಹಳ್ಳಿ ಪೊಲೀಸರು, ಸಾರ್ವಜನಿಕರಿಂದ ರಕ್ತದಾನ Read More
ತೀರ್ಥಹಳ್ಳಿ - ರೆಸಾರ್ಟ್ ಮೇಲೆ ಪೊಲೀಸರ ದಾಳಿ : ಬಂದೂಕು, ಚಾಕು, ಕತ್ತಿ, ಮದ್ಯದ ಬಾಟಲಿಗಳು ವಶ..!

ತೀರ್ಥಹಳ್ಳಿ – ರೆಸಾರ್ಟ್ ಮೇಲೆ ಪೊಲೀಸರ ದಾಳಿ : ಬಂದೂಕು, ಚಾಕು, ಕತ್ತಿ, ಮದ್ಯದ ಬಾಟಲಿಗಳು ವಶ..!

ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಆರೋಪದ ಮೇರೆಗೆ, ರೆಸಾರ್ಟ್ ವೊಂದರ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ ಘಟನೆ ತೀರ್ಥಹಳ್ಳಿ ಪಟ್ಟಣದಲ್ಲಿ ಶನಿವಾರ ರಾತ್ರಿ ನಡೆದಿದೆ.

ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ‘ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1 ಲಕ್ಷ ರೂ. ಮೌಲ್ಯದ ಡಬ್ಬಲ್ ಬ್ಯಾರಲ್ ಬಂದೂಕು, 25 ಸಾವಿರ ರೂ. ಮೌಲ್ಯದ 310 ಜೀವಂತ ಗುಂಡುಗಳು, ತಲಾ ಒಂದು ಕತ್ತಿ ಹಾಗೂ ಚಾಕು,

ತೀರ್ಥಹಳ್ಳಿ – ರೆಸಾರ್ಟ್ ಮೇಲೆ ಪೊಲೀಸರ ದಾಳಿ : ಬಂದೂಕು, ಚಾಕು, ಕತ್ತಿ, ಮದ್ಯದ ಬಾಟಲಿಗಳು ವಶ..! Read More
ತೀರ್ಥಹಳ್ಳಿ : ಅಡಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ಇಬ್ಬರು ಅರೆಸ್ಟ್!

ತೀರ್ಥಹಳ್ಳಿ : ಅಡಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ಇಬ್ಬರು ಅರೆಸ್ಟ್!

ಅಡಕೆ ತೋಟವೊಂದರಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ನಡೆದಿದೆ.

ಕೋಲಿಗೆ ಗ್ರಾಮದ ನಿವಾಸಿಗಳಾದ ಸುನೀಲ್ (34) ಹಾಗೂ ಕಾರ್ತಿಕ್ (29) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ತೋಟದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಅಡಕೆ ಗಿಡಗಳ ನಡುವೆ ಗಾಂಜಾ ಗಿಡ ಬೆಳೆದಿದ್ದು ಪತ್ತೆಯಾಗಿದೆ.

ತೀರ್ಥಹಳ್ಳಿ : ಅಡಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ಇಬ್ಬರು ಅರೆಸ್ಟ್! Read More
ಭಾರೀ ಮಳೆಯಿಂದ ರಸ್ತೆ - ತಡೆಗೋಡೆ ಕುಸಿತ : ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಶಿವಮೊಗ್ಗ ಡಿಸಿ ಆದೇಶ!

ಭಾರೀ ಮಳೆಯಿಂದ ರಸ್ತೆ – ತಡೆಗೋಡೆ ಕುಸಿತ : ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಶಿವಮೊಗ್ಗ ಡಿಸಿ ಆದೇಶ!

ಧಾರಾಕಾರ ಮಳೆ ಮತ್ತು ಭಾರೀ ವಾಹನಗಳ ಸಂಚಾರದಿಂದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯ 6, 7 ಮತ್ತು 11 ನೇ ತಿರುವಿನ ಹಲವೆಡೆ ಸಣ್ಣ ಬಿರುಕುಗಳಾಗಿವೆ. ಜೊತೆಗೆ ರಸ್ತೆ ಕುಸಿತವಾಗಿದೆ. ಜೊತೆಗೆ ತಡೆಗೋಡೆಗೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಿ ಡಾ.ಆರ್.ಸೆಲ್ವಮಣಿ ಅವರು  ಆದೇಶಿಸಿದ್ದಾರೆ.

ಭಾರೀ ಮಳೆಯಿಂದ ರಸ್ತೆ – ತಡೆಗೋಡೆ ಕುಸಿತ : ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಶಿವಮೊಗ್ಗ ಡಿಸಿ ಆದೇಶ! Read More