Shikaripura Police Operation: Carpenter Arrested for Making Country-Made Guns! ಶಿಕಾರಿಪುರ ಪೊಲೀಸರ ಕಾರ್ಯಾಚರಣೆ : ನಾಡ ಬಂದೂಕು ತಯಾರಿಸುತ್ತಿದ್ದ ಕಾರ್ಪೆಂಟರ್ ಬಂಧನ!
Shikaripura: A country bomb exploded after getting stuck in a KSRTC bus tire! ಶಿಕಾರಿಪುರ : ಕೆಎಸ್ಆರ್’ಟಿಸಿ ಬಸ್ ಟೈರ್’ಗೆ ಸಿಲುಕಿ ಸಿಡಿದ ನಾಡಬಾಂಬ್!
ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ! ಶಿವಮೊಗ್ಗ, ನವೆಂಬರ್ 26: ಮಹಿಳೆಯೋರ್ವರ ಹೊಟ್ಟೆಯಲ್ಲಿದ್ದ 12.5 ಕೆಜಿ ತೂಕದ ಗಡ್ಡೆಯನ್ನು, ಶಿಕಾರಿಪುರ ತಾಯಿ – ಮಕ್ಕಳ ಸರ್ಕಾರಿ ಆಸ್ಪತ್ರೆ ವೈದ್ಯರ ತಂಡ, ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವಲ್ಲಿ ಸಫಲವಾದ ಘಟನೆ ನವೆಂಬರ್ 25 ರಂದು ನಡೆದಿದೆ. ಶಿಕಾರಿಪುರ ಪಟ್ಟಣದ ಸೊಪ್ಪಿನಕೇರಿ ಬಡಾವಣೆಯ ನಿವಾಸಿ 55 ವರ್ಷ ವಯೋಮಾನದ ಮಹಿಳೆಯೇ ಶಸ್ತ್ರಚಿಕಿತ್ಸೆಗೊಳಗಾದವರೆಂದು ಗುರುತಿಸಲಾಗಿದೆ. ಆಸ್ಪತ್ರೆಯಲ್ಲಿ ಮಹಿಳೆಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಏನೀದು ಘಟನೆ? : ಸದರಿ ಮಹಿಳೆಯು ಕಳೆದ ಸುಮಾರು 1 ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ಶ್ರೀನಿವಾಸ್ ಅವರು ಪರಿಶೀಲಿಸಿದಾಗ, ಮಹಿಳೆ ಹೊಟ್ಟೆಯಲ್ಲಿ ಗೆಡ್ಡೆಯಿರುವುದು ಕಂಡುಬಂದಿತ್ತು. ಈ ಹಿನ್ನೆಯಲ್ಲಿ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿ ಗೆಡ್ಡೆ ಹೊರೆ ತೆಗೆಯಲಾಗಿದೆ. ಡಾ. ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಶಸ್ತ್ರಚಿಕಿತ್ಸೆಯಲ್ಲಿ ಡಾ. ಪ್ರಕಾಶ್, ಅರವಳಿಕೆ ತಜ್ಞ ಡಾ. ಗುರುದತ್ತ್, ಸಿಸ್ಟರ್ ಭಾರತೀ ಹಾಗೂ ಇತರೆ ಸಿಬ್ಬಂದಿಗಳಿದ್ದರು. A tumor weighing 12.5 kg was in the woman's stomach: Shikaripura government hospital doctors successfully operated! Shikaripura, November 26: A team of doctors from the Shikaripura Government Mother and Child Hospital successfully removed a 12.5 kg tumor from a woman's stomach on November 25.
Shikaripura: Police discover marijuana crop in a farm! ಶಿಕಾರಿಪುರ : ಜಮೀನಿನಲ್ಲಿ ಗಾಂಜಾ ಬೆಳೆ ಪತ್ತೆ ಹಚ್ಚಿದ ಪೊಲೀಸರು!
Attack on Kotipura KSRTC Bus Conductor of Shikaripura Taluk - What is the reason? ಶಿಕಾರಿಪುರ ತಾಲೂಕಿನ ಕೋಟಿಪುರ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
ಶಿಕಾರಿಪುರ : shikaripura - Those who went to the temple ended up in the cemetery: A young man and a young woman who were engaged to be married met a tragic end! ದೇವಾಲಯಕ್ಕೆ ಹೊರಟವರು ಸ್ಮಶಾನಕ್ಕೆ : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!

shikaripura | ಶಿಕಾರಿಪುರ | ದೇವಾಲಯಕ್ಕೆ ಹೊರಟವರು ಮಸಣಕ್ಕೆ..! : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!!

ಶಿಕಾರಿಪುರ : shikaripura – Those who went to the temple ended up in the cemetery: A young man and a young woman who were engaged to be married met a tragic end!
ದೇವಾಲಯಕ್ಕೆ ಹೊರಟವರು ಸ್ಮಶಾನಕ್ಕೆ : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!

shikaripura | ಶಿಕಾರಿಪುರ | ದೇವಾಲಯಕ್ಕೆ ಹೊರಟವರು ಮಸಣಕ್ಕೆ..! : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!! Read More
Mysterious disappearance of a fishmonger in Shiralakoppa Shikaripura taluk! ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
ಕಳ್ಳತನ ಪ್ರಕರಣ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ – ಓರ್ವ ಅರೆಸ್ಟ್!
Shiralakoppa: Maize theft accused arrested! ಶಿರಾಳಕೊಪ್ಪ : ಮೆಕ್ಕೆಜೋಳ ಕಳವು ಮಾಡಿದ್ದ ಆರೋಪಿಗಳ ಬಂಧನ!
shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ! Shivamogga: Lokayukta police raid officer's house!