ಅ.7 ರಂದು ಶಿವಮೊಗ್ಗ ನಗರ ಸೇರಿದಂತೆ ಹೊರವಲಯದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ!
ಶಿವಮೊಗ್ಗ, ಅ. 5: ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11 ಕೆ.ವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಈ ಕೆಳಕಂಡ ಪ್ರದೇಶಗಳಲ್ಲಿ ಅ.07 ರ ಬೆಳಗ್ಗೆ 09:00 ರಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಅ.7 ರಂದು ಶಿವಮೊಗ್ಗ ನಗರ ಸೇರಿದಂತೆ ಹೊರವಲಯದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ! Read More
