ಠಾಣೆಗಳ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಪೊಲೀಸರು

ಠಾಣೆಗಳ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಪೊಲೀಸರು

ಶಿವಮೊಗ್ಗ, ಜೂ. 12: ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೋಮವಾರ ತಮ್ಮ ಠಾಣೆಗಳ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.  

ಠಾಣೆಗಳ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ ಪೊಲೀಸರು Read More
ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್!

ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್!

ಪೊಲೀಸರಲ್ಲಿ ದೈಹಿಕ ಸದೃಢತೆ ಹಾಗೂ ಆರೋಗ್ಯ ಕಾಯ್ದುಕೊಳ್ಳುವ ಉದ್ದೇಶದಿಂದ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ವಾಕಿಂಗ್ – ರನ್ನಿಂಗ್ ಎಂಬ ಪರಿಕಲ್ಪನೆಯನ್ನು ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಪರಿಚಯಿಸಿದ್ದಾರೆ.

ಶಿಕಾರಿಪುರ, ಶಿರಾಳಕೊಪ್ಪ ಪೊಲೀಸರಿಂದ ವಾಕಿಂಗ್ – ರನ್ನಿಂಗ್! Read More
ಆಗಸ್ಟ್ 11 ರಿಂದ ಶಿವಮೊಗ್ಗ – ಬೆಂಗಳೂರು ನಡುವೆ ವಿಮಾನ ಹಾರಾಟ!
ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ!

ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ!

ಶಿವಮೊಗ್ಗ, ಜೂ. 10: ಮನೆಯೊಂದರಲ್ಲಿ ಬಂಗಾರದ ಸರ ಕಳವು ಮಾಡಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ  ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ! Read More
ಶಿಕಾರಿಪುರದ ಜಕ್ಕನಹಳ್ಳಿ ಬಳಿ ಭೀಕರ ಅಪಘಾತ : ಇಬ್ಬರು ಸಾವು – 11 ಜನರಿಗೆ ಗಾಯ!
ಶಿವಮೊಗ್ಗ : ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿರಾಳಕೊಪ್ಪ ಪೊಲೀಸರ ಕಾರ್ಯಾಚರಣೆ - ಬೈಕ್ ಕಳ್ಳನ ಬಂಧನ : ಮೂರು ಪ್ರಕರಣ ಬೆಳಕಿಗೆ!
ಮುಂಗಾರು ಮಳೆ ಕಣ್ಮರೆ : ಕುಡಿಯುವ ನೀರಿಗೂ ಎದುರಾಗಲಿದೆ ಹಾಹಾಕಾರ - ಕೃಷಿ ಕೃಷಿ ಚಟುವಟಿಕೆಯೂ ಏರುಪೇರು!