ಧರ್ಮದ ಬಗ್ಗೆ ಭಾಷಣ ಮಾಡುವವರು ಧರ್ಮವಂತರಾಗಿ ಬದುಕುತ್ತಿಲ್ಲ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ
ದೇವರನ್ನು ಮುಂದಿಟ್ಟು ಜಾತಿ-ಧರ್ಮದ ಸಂಘರ್ಷ ಸೃಷ್ಟಿಸುವುದು ದೇವರಿಗೆ ಮಾಡುವ ಅವಮಾನ: ಸಿಎಂ ಸಿದ್ದರಾಮಯ್ಯ

ಧರ್ಮದ ಬಗ್ಗೆ ಭಾಷಣ ಮಾಡುವವರು ಧರ್ಮವಂತರಾಗಿ ಬದುಕುತ್ತಿಲ್ಲ : ಸಿಎಂ ಸಿದ್ದರಾಮಯ್ಯ ವ್ಯಂಗ್ಯ Read More
ಬೆಂಗಳೂರು ಶಿವಮೊಗ್ಗ ನಡುವೆ ವಿಮಾನ ಹಾರಾಟಕ್ಕೆ ಚಾಲನೆ : ವಾಟರ್ ಸೆಲ್ಯೂಟ್ ಗೌರವದ ಮೂಲಕ ಸ್ವಾಗತ

ಬೆಂಗಳೂರು ಶಿವಮೊಗ್ಗ ನಡುವೆ ವಿಮಾನ ಹಾರಾಟಕ್ಕೆ ಚಾಲನೆ : ವಾಟರ್ ಸೆಲ್ಯೂಟ್ ಗೌರವದ ಮೂಲಕ ಸ್ವಾಗತ

ಶಿವಮೊಗ್ಗ, ಆ. 31: ಬೆಂಗಳೂರಿನಿಂದ ಶಿವಮೊಗ್ಗಕ್ಕೆ, ಮಂಗಳವಾರ ಬೆಳಿಗ್ಗೆ ವಿಮಾನ ಹಾರಾಟಕ್ಕೆ ವಿಧ್ಯುಕ್ತ ಚಾಲನೆ ದೊರಕಿದೆ.

ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ, ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಬೆಳಿಗ್ಗೆ 9.50 ಕ್ಕೆ ಪ್ರಯಾಣ ಆರಂಭಿಸಿತು. ಇಂಡೀಗೋ ಏರ್ ಲೈನ್ಸ್ ಸಂಸ್ಥೆಯ ಸಿಬ್ಬಂದಿಗಳು ಗಣ್ಯರಿಗೆ ಪುಷ್ಪಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಬೆಂಗಳೂರು ಶಿವಮೊಗ್ಗ ನಡುವೆ ವಿಮಾನ ಹಾರಾಟಕ್ಕೆ ಚಾಲನೆ : ವಾಟರ್ ಸೆಲ್ಯೂಟ್ ಗೌರವದ ಮೂಲಕ ಸ್ವಾಗತ Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಗೆ ಆದ್ಯತೆ : ಕನ್ನಡ ಭಾಷೆ ಕಡೆಗಣನೆ - ನೆಟ್ಟಿಗರು ಗರಂ!

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಗೆ ಆದ್ಯತೆ : ಕನ್ನಡ ಭಾಷೆ ಕಡೆಗಣನೆ – ನೆಟ್ಟಿಗರು ಗರಂ!

ಶಿವಮೊಗ್ಗ, ಆ. 31: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಚನೆ ನೀಡುವ ಡಿಜಿಟಲ್ ಮಾಹಿತಿ ಫಲಕದಲ್ಲಿ ಹಿಂದಿ ಭಾಷೆಗೆ ಆದ್ಯತೆ ನೀಡಲಾಗಿದ್ದು, ಕನ್ನಡ ಭಾಷೆ ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಗೆ ಆದ್ಯತೆ : ಕನ್ನಡ ಭಾಷೆ ಕಡೆಗಣನೆ – ನೆಟ್ಟಿಗರು ಗರಂ! Read More
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಚಾಲನೆ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಚಾಲನೆ

ಬೆಂಗಳೂರು/ಶಿವಮೊಗ್ಗ, ಆ. 31: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಮಂಗಳವಾರ ಬೆಳಿಗ್ಗೆ ವಿಧ್ಯುಕ್ತ ಚಾಲನೆ ದೊರಕಿದೆ.

ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಬೆಳಿಗ್ಗೆ 9.50 ಕ್ಕೆ ಪ್ರಯಾಣ ಆರಂಭಿಸಿತು. ಇಂಡೀಗೋ ಏರ್ ಲೈನ್ಸ್ ಸಂಸ್ಥೆಯ ಸಿಬ್ಬಂದಿಗಳು ಗಣ್ಯರಿಗೆ ಪುಷ್ಪಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟಕ್ಕೆ ಚಾಲನೆ Read More
ಮುಂಗಾರು ಮಳೆ ಕೊರತೆ – ಬೀಳಲಾರಂಭಿಸಿದೆ ಬೇಸಿಗೆ ಬಿಸಿಲು : ಬರ ಪೀಡಿತ ಘೋಷಣೆಗೆ ಹೆಚ್ಚಿದ ಒತ್ತಡ!

ಮುಂಗಾರು ಮಳೆ ಕೊರತೆ – ಬೀಳಲಾರಂಭಿಸಿದೆ ಬೇಸಿಗೆ ಬಿಸಿಲು : ಬರ ಘೋಷಣೆಗೆ ಹೆಚ್ಚಿದ ಒತ್ತಡ!

ಶಿವಮೊಗ್ಗ, ಆ. 30: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕಣ್ಣಾಮುಚ್ಚಾಲೆಯಾಟ ಮುಂದುವರಿದಿದೆ. ಜೂನ್ ತಿಂಗಳಲ್ಲಿ ದುರ್ಬಲಗೊಂಡಿದ್ದ ವರ್ಷಧಾರೆಯಿಂದ ಕವಿದಿದ್ದ ಬರ ಸ್ಥಿತಿ, ಜುಲೈ ತಿಂಗಳ ಮಳೆಯಿಂದ ಮರೆಯಾಗಿತ್ತು. ಆದರೆ ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟಿರುವುದರ ಜೊತೆಗೆ, ಬೇಸಿಗೆ ಬಿಸಿಲು ಬೀಳಲಾರಂಭಿಸಿದೆ. ಇದರಿಂದ ಬರದ ಕರಿಛಾಯೆ ಮತ್ತೇ ಆವರಿಸುವಂತಾಗಿದೆ!

ಮುಂಗಾರು ಮಳೆ ಕೊರತೆ – ಬೀಳಲಾರಂಭಿಸಿದೆ ಬೇಸಿಗೆ ಬಿಸಿಲು : ಬರ ಘೋಷಣೆಗೆ ಹೆಚ್ಚಿದ ಒತ್ತಡ! Read More
ಮಹಿಳಾ ಸಬಲೀಕರಣದ ದಿಟ್ಟ ಹೆಜ್ಜೆ - ಗೃಹಲಕ್ಷ್ಮಿ ಯೋಜನೆ

ಮಹಿಳಾ ಸಬಲೀಕರಣದ ದಿಟ್ಟ ಹೆಜ್ಜೆ – ಗೃಹಲಕ್ಷ್ಮಿ ಯೋಜನೆ

ಮಹಿಳಾ ಆರ್ಥಿಕ ಸಬಲೀಕರಣದತ್ತ ದಿಟ್ಟ ಹೆಜ್ಜೆ ಗೃಹಲಕ್ಷ್ಮಿ ಯೋಜನೆಯಾಗಿದೆ. ಕುಟುಂಬ ನಿರ್ವಹಣೆಯಲ್ಲಿ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಆಕೆ ಆರ್ಥಿಕವಾಗಿ ಸಬಲವಾದಲ್ಲಿ ಕುಟುಂಬ ನಿರ್ವಹಣೆ ಉತ್ತಮ ಗುಣಮಟ್ಟದಿಂದ ಕೂಡಿರುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಮನೆ ಯಜಮಾನಿಗೆ ಪ್ರತಿ ತಿಂಗಳು ರೂ.2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು 2023-24 ನೇ ಸಾಲಿನಿಂದ ಜಾರಿಗೆ ತಂದಿದೆ.

ಮಹಿಳಾ ಸಬಲೀಕರಣದ ದಿಟ್ಟ ಹೆಜ್ಜೆ – ಗೃಹಲಕ್ಷ್ಮಿ ಯೋಜನೆ Read More
ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ಯುವತಿಯ ರಕ್ಷಿಸಿದ ಪೊಲೀಸರು!

ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ಯುವತಿಯ ರಕ್ಷಿಸಿದ ಪೊಲೀಸರು!

ಶಿವಮೊಗ್ಗ, ಆ. 28: ಗಾಜಿನ ಚೂರಿನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಗಸ್ತಿನಲ್ಲಿದ್ದ ಇ.ಆರ್.ಎಸ್.ಎಸ್ ವಾಹನದ ಸಿಬ್ಬಂದಿಗಳಿಬ್ಬರು ರಕ್ಷಿಸಿ, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದಿದೆ.

17 ವರ್ಷ ವಯೋಮಾನದ ಯುವತಿಯೇ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ವಿನೋಬನಗರ ಪೊಲೀಸ್ ಠಾಣೆ ಪೇದೆ ರಾಘವೇಂದ್ರ ಹಾಗೂ ವಾಹನ ಚಾಲಕ ಎ.ಹೆಚ್.ಸಿ. ಚನ್ನಕೇಶವ ಸಕಾಲದಲ್ಲಿ ನೆರವಾದ ಪೊಲೀಸ್ ಸಿಬ್ಬಂದಿಗಳಾಗಿದ್ದಾರೆ.

ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಅಪ್ರಾಪ್ತ ಯುವತಿಯ ರಕ್ಷಿಸಿದ ಪೊಲೀಸರು! Read More
ತೀರ್ಥಹಳ್ಳಿ ಪೊಲೀಸರು, ಸಾರ್ವಜನಿಕರಿಂದ ರಕ್ತದಾನ

ತೀರ್ಥಹಳ್ಳಿ ಪೊಲೀಸರು, ಸಾರ್ವಜನಿಕರಿಂದ ರಕ್ತದಾನ

ತೀರ್ಥಹಳ್ಳಿ, ಆ. 27: ತೀರ್ಥಹಳ್ಳಿ ಪಟ್ಟಣದ ಟೌನ್ ಹಾಲ್ ನಲ್ಲಿ ಭಾನುವಾರ ಶಿವಮೊಗ್ಗದ ಆಶಾ ಜ್ಯೋತಿ ರಕ್ತ ಕೇಂದ್ರದ ಸಂಯುಕ್ತಾಶ್ರಯದಲ್ಲಿ, ಸ್ಥಳೀಯ ಪೊಲೀಸರು ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು.

ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಇನ್ಸ್’ಪೆಕ್ಟರ್ ಅಶ್ವತ್ ಗೌಡ, ಸಬ್ ಇನ್ಸ್’ಪೆಕ್ಟರ್ ಗಳಾದ ನವೀನ್ ಮಠಪತಿ, ಶಿವಾನಂದ್, ಗಾದಿಲಿಂಗಪ್ಪ ಗೌಡರ್ ಅವರು ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು.

ತೀರ್ಥಹಳ್ಳಿ ಪೊಲೀಸರು, ಸಾರ್ವಜನಿಕರಿಂದ ರಕ್ತದಾನ Read More
ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ‘ಸಿಸಿ ಕ್ಯಾಮರಾ’ ಆಧಾರಿತ ದಂಡ!

ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ‘ಸಿಸಿ ಕ್ಯಾಮರಾ’ ಆಧಾರಿತ ದಂಡ!

ಶಿವಮೊಗ್ಗ, ಆ. 27: ಶಿವಮೊಗ್ಗದ ಪ್ರಮುಖ ರಸ್ತೆ, ಸರ್ಕಲ್ ಗಳಲ್ಲಿ ಆ. 28 ರಿಂದ ಸಂಚಾರಿ ನಿಯಮ ಉಲ್ಲಂಘನೆಗೆ ಹೈಟೆಕ್ ಸಿಸಿ ಕ್ಯಾಮರಾ ಆಧಾರಿತ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ ದೊರಕಲಿದೆ. ಈ ಹಿನ್ನೆಲೆಯಲ್ಲಿ  ವಾಹನ ಸವಾರರು ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಆ. 28 ರಿಂದ ಶಿವಮೊಗ್ಗದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ‘ಸಿಸಿ ಕ್ಯಾಮರಾ’ ಆಧಾರಿತ ದಂಡ! Read More