ರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದು ಏಕೆ : ಇಂಧನ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಗೃಹ ಜ್ಯೋತಿ ಯೋಜನೆಗೆ 1400 ಕೋಟಿ ರೂ.

‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತಕ್ಕೆ ಕಾರಣವೇನು?’ : ಇಂಧನ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು ಸೆ 22: ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು  ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದರು.32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗದಿರುವುದಕ್ಕೆ  ವಿವರಣೆಗಳನ್ನು ಕೇಳಿದರು.

‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತಕ್ಕೆ ಕಾರಣವೇನು?’ : ಇಂಧನ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ Read More
ತಮಿಳುನಾಡಿಗೆ ನೀರು ಹರಿಸಲು ಆದೇಶ : ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ!

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ!

ಶಿವಮೊಗ್ಗ, ಸೆ. 22: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನಿಯಂತ್ರಣ ಸಮಿತಿ ಹಾಗೂ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರಗಳ ಆದೇಶ ವಿರೋಧಿಸಿ, ಶುಕ್ರವಾರ ಶಿವಮೊಗ್ಗ ನಗರದ ಡಿಸಿ ಕಚೇರಿ ಎದುರು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಿತು.

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ! Read More
ಶಿವಮೊಗ್ಗ : ಮೆಸ್ಕಾಂ ಪ್ರಕಟಣೆ ಸೆ. 23 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಸೆ.24 ರಂದು ಗೋಪಿಶೆಟ್ಟಿಕೊಪ್ಪ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಸೆ.25 ರಂದು ದುರ್ಗಿಗುಡಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಸೆ. 23 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಮೆಸ್ಕಾಂ ಪ್ರಕಟಣೆ
ಸೆ. 23 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಸೆ.24 ರಂದು ಗೋಪಿಶೆಟ್ಟಿಕೊಪ್ಪ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಸೆ.25 ರಂದು ದುರ್ಗಿಗುಡಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಸೆ. 23 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ Read More
ಹೋರಿ ಬೆದರಿಸುವ ಸ್ಪರ್ಧೆ : ಪಶುಪಾಲನ ಇಲಾಖೆಯಿಂದ ಅನುಮತಿ ಪಡೆಯಲು ಶಿವಮೊಗ್ಗ ಡಿಸಿ ಸೂಚನೆ!

ಹೋರಿ ಬೆದರಿಸುವ ಸ್ಪರ್ಧೆ : ಅನುಮತಿ ಪಡೆಯಲು ಶಿವಮೊಗ್ಗ ಡಿಸಿ ಸೂಚನೆ!

ಶಿವಮೊಗ್ಗ, ಸೆ. 20: ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸುವವರು ಮುಂಚಿತವಾಗಿಯೇ, ಪಶುಪಾಲನ ಇಲಾಖೆಯಿಂದ ಅನುಮತಿ ಪಡೆಯಬೇಕು. ಅಧಿಕಾರಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಪಡೆದು,15 ದಿನ ಮುಂಚಿತವಾಗಿ ಅನುಮತಿ ನೀಡಬೇಕು ಎಂದು ಡಿಸಿ ಡಾ.ಆರ್.ಸೆಲ್ವಮಣಿ ಅವರು ಸೂಚಿಸಿದ್ದಾರೆ.

ಹೋರಿ ಬೆದರಿಸುವ ಸ್ಪರ್ಧೆ : ಅನುಮತಿ ಪಡೆಯಲು ಶಿವಮೊಗ್ಗ ಡಿಸಿ ಸೂಚನೆ! Read More
ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿವು ಸ್ಥಗಿತಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿವು ಸ್ಥಗಿತಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ಭದ್ರಾವತಿ, ಸೆ. 19: ಭದ್ರಾ ಜಲಾಶಯದಿಂದ ನಾಲೆಗಳಿಗೆ ಹರಿಸಲಾಗುತ್ತಿರುವ ನೀರನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯು ಭದ್ರಾವತಿಯ ಮಿಲ್ಟ್ರಿ ಕ್ಯಾಂಪ್ ಬಳಿಯ ನೀರಾವರಿ ಇಲಾಖೆ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿತು.

ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿವು ಸ್ಥಗಿತಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ Read More
ಇಸ್ರೋ ವಿಜ್ಞಾನಿಯೊಂದಿಗೆ ಸಂವಾದ ಕಾರ್ಯಕ್ರಮ

ಇಸ್ರೋ ವಿಜ್ಞಾನಿಯೊಂದಿಗೆ ಸಂವಾದ ಕಾರ್ಯಕ್ರಮ

ಶಿವಮೊಗ್ಗ, ಸೆ. 18: ಪೋಷಕರ ಮಾರ್ಗದರ್ಶನ, ಇಚ್ಛಾಶಕ್ತಿ ಹಾಗೂ ಗುರುಗಳ ಪ್ರೋತ್ಸಾಹದಿಂದ ವಿಜ್ಞಾನ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಯಿತು ಎಂದು ಚಂದ್ರಯಾನ ಯೋಜನೆ ತಂಡದಲ್ಲಿದ್ದ, ಇಸ್ರೋ ಸಂಸ್ಥೆಯ ವಿಜ್ಞಾನಿ ಪುಟ್ಟಮ್ಮ ಶಿವಾನಿ ಹೇಳಿದರು.

ಇಸ್ರೋ ವಿಜ್ಞಾನಿಯೊಂದಿಗೆ ಸಂವಾದ ಕಾರ್ಯಕ್ರಮ Read More
ತುಂಗಾ ನದಿಯಲ್ಲಿ ಮುಳುಗಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳು : ಓರ್ವನ ಶವ ಪತ್ತೆ!

ತುಂಗಾ ನದಿಯಲ್ಲಿ ಮುಳುಗಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳು : ಓರ್ವನ ಶವ ಪತ್ತೆ!

ಶಿವಮೊಗ್ಗ, ಸೆ. 18: ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರ ಪಾಳ್ಯ ಸಮೀಪದ ತುಂಗಾ ನದಿಯಲ್ಲಿ, ಕಾಲೇಜು ಯುವಕರಿಬ್ಬರು ಆಕಸ್ಮಿಕವಾಗಿ ಮುಳುಗಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಓರ್ವನ ಶವ ಪತ್ತೆಯಾಗಿದೆ.

ತುಂಗಾ ನದಿಯಲ್ಲಿ ಮುಳುಗಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳು : ಓರ್ವನ ಶವ ಪತ್ತೆ! Read More
ಸಾಗರ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ

ಸಾಗರ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ

ಸಾಗರ, ಸೆ. 18: ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಸೋಮವಾರ ಬೆಳಿಗ್ಗೆ ಸಾಗರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.

ಸಾಗರ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ Read More
ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!

ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ!

ಶಿಕಾರಿಪುರ, ಸೆ. 17: ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಅಳವಡಿಸಿಕೊಂಡು, ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಉಂಟು ಮಾಡುತ್ತಿದ್ದ, ಬೈಕ್ ಸವಾರರಿಗೆ ಶಾಕ್ ನೀಡುವ ಕಾರ್ಯಕ್ಕೆ ಜಿಲ್ಲೆಯ ಶಿಕಾರಿಪುರ ಉಪ ವಿಭಾಗ ಪೊಲೀಸರು ಚಾಲನೆ ನೀಡಿದ್ದಾರೆ!

ಶಿಕಾರಿಪುರ : ಕರ್ಕಶ ಶಬ್ದ ಹೊರಹೊಮ್ಮಿಸುವ ಸೈಲೆನ್ಸರ್ ಗಳ ಮೇಲೆ ಬುಲ್ಡೋಜರ್ ಹರಿಸಿ ನಾಶ! Read More