ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ! ಭೂಗತ ಲೋಕಕ್ಕೆ ಪೊಲೀಸರ ಖಡಕ್ ವಾರ್ನಿಂಗ್!!

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ!

ಶಿವಮೊಗ್ಗ, ಸೆ. 11: ಬೆಳ್ಳಂಬೆಳಿಗ್ಗೆ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನೂರಾರು ರೌಡಿಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ, ತಪಾಸಣೆ ನಡೆಸಿದ ಘಟನೆ ಸೋಮವಾರ ನಡೆದಿದೆ.
ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಾಂತಿ – ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಈ ಕಾರ್ಯಾಚರಣೆ ನಡೆಸಿದೆ. ಈ ಮೂಲಕ ಭೂಗತ ಲೋಕಕ್ಕೆ ಖಡಕ್ ಎಚ್ಚರಿಕೆಯ ಸಂದೇಶ ರವಾನಿಸಿದೆ.

ಬೆಳ್ಳಂಬೆಳಿಗ್ಗೆ 241 ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ! Read More
ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು!

ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು!

ತೀರ್ಥಹಳ್ಳಿ, ಸೆ. 10: ನದಿಯಲ್ಲಿ ಈಜಲು ತೆರಳಿದ ಯುವರಿಬ್ಬರು ನೀರು ಪಾಲಾದ ಘಟನೆ ತೀರ್ಥಹಳ್ಳಿ ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭೀನಮಕಟ್ಟೆ ಬಳಿಯ ತುಂಗಾ ನದಿಯಲ್ಲಿ ನಡೆದಿದೆ.

ತೀರ್ಥಹಳ್ಳಿ : ಬೆಂಗಳೂರಿನ ಯುವಕರಿಬ್ಬರು ನೀರುಪಾಲು! Read More
ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ!

ಶಿವಮೊಗ್ಗ, ಸೆ. 9: ಸಂಚಾರಿ ನಿಯಮಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶನಿವಾರ ಜಿಲ್ಲಾ ಪೊಲೀಸ್ ಇಲಾಖೆಯು ಶಿವಮೊಗ್ಗ ನಗರದಲ್ಲಿ ಬೈಕ್ ಜಾಥಾ ಹಮ್ಮಿಕೊಂಡಿತ್ತು.

ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದಲ್ಲಿ ಬೈಕ್ ಜಾಥಾ ಆಯೋಜಿಸಲಾಗಿತ್ತು.

ಸಂಚಾರಿ ನಿಯಮಗಳ ಕುರಿತಂತೆ ಅರಿವು ಮೂಡಿಸಲು ಪೊಲೀಸ್ ಇಲಾಖೆಯಿಂದ ಬೈಕ್ ಜಾಥಾ : ಬುಲೆಟ್ ಓಡಿಸಿದ ಎಸ್ಪಿ! Read More
ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ - ಇಬ್ಬರ ಬಂಧನ! ಹೊರವಲಯದ ಪ್ರದೇಶಗಳಲ್ಲಿ ಮುಂದುವರಿದ ಪೊಲೀಸರ ವಿಶೇಷ ಗಸ್ತು ಕಾರ್ಯಾಚರಣೆ!

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ!

ಶಿವಮೊಗ್ಗ, ಸೆ. 9: ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.ಶಿವಮೊಗ್ಗ, ಆ. 9: ಜಿಲ್ಲೆಯ ವಿವಿಧೆಡೆ ಹೊರವಲಯ ಹಾಗೂ ನಿರ್ಜನ ಪ್ರದೇಶಗಳಲ್ಲಿ, ಕಳೆದ ಕೆಲ ದಿನಗಳಿಂದ ಪೊಲೀಸರು ನಡೆಸುತ್ತಿರುವ ವಿಶೇಷ ಗಸ್ತು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಶಿವಮೊಗ್ಗ : ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಪ್ಯಾಕೇಟ್ ಕಳವು ಪ್ರಕರಣ – ಇಬ್ಬರ ಬಂಧನ! Read More
ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ - ಗಮನಹರಿಸುವರೆ ಆಹಾರ ಸಚಿವರು?

ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ!

ಶಿವಮೊಗ್ಗ, ಸೆ. 8: ಸರಿಸುಮಾರು ಒಂದು ವರ್ಷದ ನಂತರ, ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ) ಪಡಿತರ ಚೀಟಿಯಲ್ಲಿ ಹೊಸದಾಗಿ ಕುಟುಂಬ ಸದಸ್ಯರ ಸೇರ್ಪಡೆ ಹಾಗೂ ಮಾಹಿತಿ ತಿದ್ದುಪಡಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ ಸರ್ವರ್ ಡೌನ್ ಸಮಸ್ಯೆಯಿಂದ ಪಡಿತರ ಚೀಟಿ ತಿದ್ದುಪಡಿ ಮಾಡಲು ಸಾಧ್ಯವಾಗದೆ ನಾಗರೀಕರು ಪರಿತಪಿಸುತ್ತಿದ್ದಾರೆ. ಇನ್ನಿಲ್ಲದ ಸಂಕಷ್ಟ ಪಡುತ್ತಿದ್ದಾರೆ!

ಸರ್ವರ್ ಡೌನ್ ಸಮಸ್ಯೆ : ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ನಾಗರೀಕರ ಹರಸಾಹಸ! Read More
ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ ಸೆ.15 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನ್ಯಾಯವಾದಿ ವೃತ್ತಿ ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನ ಕಂದುರೋಗದ ವಿರುದ್ಧ ಜಾನುವಾರುಗಳಿಗೆ ಲಸಿಕೆ ಅಭಿಯಾನ

ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಸೆ. 8: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಸೆ. 10 ರಂದು ಬೆಳಿಗ್ಗೆ 10 ರಿಂದ ಸಂಜೆ 6  ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ, ಸೆ. 8: ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಸೆ. 15 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್‍ನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಶಿವಮೊಗ್ಗ, ಸೆ. 8:  2023-24 ನೇ ಸಾಲಿನಲ್ಲಿ  ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲರಿಗೆ ಪ್ರೋತ್ಸಾಹ ಧನ ಕಾರ್ಯಕ್ರಮದಡಿ ಕಾನೂನು ಪದವೀಧರ ಅಭ್ಯರ್ಥಿಗಳಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಜೊತೆಗೆ ತರಬೇತಿ ಭತ್ಯೆ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ, ಸೆ. 8:  ಪಶುಪಾಲನಾ ಮತ್ತು ಪಶುವೈದ್ಯಸೇವಾ ಇಲಾಖೆಯು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸೆ.11 ರಿಂದ 25 ರವರೆಗೆ ಉಚಿತವಾಗಿ ಲಸಿಕೆಯನ್ನು ಹಾಕಲಾಗುತ್ತಿದೆ. 

ಶಿವಮೊಗ್ಗ : ಸೆ.10 ರಂದು ವಿನೋಬನಗರ, ಗೋಪಾಳಗೌಡ ಬಡಾವಣೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ Read More

‘ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತಾ?’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ಸೆ. 7: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು

‘ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತಾ?’ : ಸಿಎಂ ಸಿದ್ದರಾಮಯ್ಯ Read More
ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ!

ಬೆಂಗಳೂರು, ಸೆ. 7: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಭದ್ರಾವತಿ ಎಂಪಿಎಂ ಕಾರ್ಖಾನೆ ಪುನಾರಂಭ ಕುರಿತಂತೆ ಸಚಿವ ಎಂ ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ! Read More
ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ?

ಶಿವಮೊಗ್ಗ, ಸೆ. 7: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ 27 ನೇ ವಾರ್ಡ್ ಮಿಳಘಟ್ಟದ ಕೆ.ಎಸ್.ಆರ್.ಟಿ.ಸಿ ಡಿಪೋ ಸಮೀಪ ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸಂತೆ ಮಾರುಕಟ್ಟೆ ಕಟ್ಟಡವು ಪಾಳು ಬೀಳಲಾರಂಭಿಸಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಲಾರಂಭಿಸಿದೆ.

ಶಿವಮೊಗ್ಗ : ಪಾಳು ಬೀಳುತ್ತಿರುವ ಸಂತೆ ಮಾರುಕಟ್ಟೆ ಕಟ್ಟಡ – ಗಮನಹರಿಸುವುದೆ ಮಹಾನಗರ ಪಾಲಿಕೆ ಆಡಳಿತ? Read More