ಪೊಲೀಸ್ ಇಲಾಖೆಯಿಂದ ಜನ ಸಂಪರ್ಕ ಸಭೆ

‘ನಯ ವಂಚಕರ ಮಾತು ನಂಬಿ ಹಣ ಕಳೆದುಕೊಳ್ಳಬೇಡಿ’ : ಸಬ್ ಇನ್ಸ್’ಪೆಕ್ಟರ್ ಮಂಜುನಾಥ್

‘ನಯ ವಂಚಕರ ಮಾತು ನಂಬಿ ಕಷ್ಟಪಟ್ಟು ಸಂಪಾದಿಸಿದ ಹಣ ಕಳೆದುಕೊಳ್ಳಬೇಡಿ. ತಮ್ಮ ಪ್ರದೇಶದಲ್ಲಿ ನಡೆಯುವ ಅಪರಾಧ ಚಟುವಟಿಕೆಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ’ ಎಂದು ಶಿವಮೊಗ್ಗ ವಿನೋಬನಗರ ಠಾಣೆ ಸಬ್ ಇನ್ಸ್’ಪೆಕ್ಟರ್ ಎನ್. ಮಂಜುನಾಥ್ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

‘ನಯ ವಂಚಕರ ಮಾತು ನಂಬಿ ಹಣ ಕಳೆದುಕೊಳ್ಳಬೇಡಿ’ : ಸಬ್ ಇನ್ಸ್’ಪೆಕ್ಟರ್ ಮಂಜುನಾಥ್ Read More
ಶಿವಮೊಗ್ಗ ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ

ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ

ಶಿವಮೊಗ್ಗ, ಆ. 12: ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದಲ್ಲಿ ಇಂದು ವಿಶ್ವ ಆನೆಗಳ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಿಡಾರದ ಆನೆಗಳನ್ನು ಆಕರ್ಷಕವಾಗಿ ಸಿಂಗರಿಸಿ ಪೂಜಿಸಲಾಯಿತು. ವಿವಿಧ ಶಾಲೆಗಳ ಮಕ್ಕಳಿಂದ ಜಾಥಾ ನಡೆಯಿತು. ಹಾಗೆಯೇ ಆನೆಗಳಿಗೆ ವಿಶೇಷ ಆಹಾರ ನೀಡಲಾಯಿತು. ಆನೆಗಳ ಜೀವನ ಶೈಲಿಯ ಕುರಿತಂತೆ ತಜ್ಞರ ಉಪನ್ಯಾಸಗಳು ಜರುಗಿದವು. ಸಮಾರಂಭದಲ್ಲಿ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಸೇರಿದಂತೆ ಮೊದಲಾದವರಿದ್ದರು.

ಶಿವಮೊಗ್ಗ : ಸಕ್ರೆಬೈಲು ಆನೆ ಬಿಡಾರದಲ್ಲಿ ವಿಶ್ವ ಆನೆಗಳ ದಿನಾಚರಣೆ Read More
ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ

ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ

ಶಿವಮೊಗ್ಗ, ಆ. 11: ಭಾರತ ಸರ್ಕಾರದ ಗೃಹ ಮಂತ್ರಾಲಯದ ಆದೇಶದ ಅನುಸಾರ, ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರ ಧ್ವಜ ಬಳಕೆ ನಿಷೇಧಿಸಲಾಗಿದೆ ಎಂದು ಕರ್ನಾಟ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.

ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಬಳಕೆ ನಿಷೇಧ Read More
ಪತ್ನಿ, ಪ್ರಿಯಕರನ ಬರ್ಬರ ಹತ್ಯೆ ಪ್ರಕರಣ : ಪತಿ ಆತನ ಇಬ್ಬರು ಸ್ನೇಹಿತರಿಗೆ ಜೀವಾವಧಿ ಶಿಕ್ಷೆ!

ಪತ್ನಿ, ಪ್ರಿಯಕರನ ಬರ್ಬರ ಹತ್ಯೆ ಪ್ರಕರಣ : ಪತಿ ಆತನ ಇಬ್ಬರು ಸ್ನೇಹಿತರಿಗೆ ಜೀವಾವಧಿ ಶಿಕ್ಷೆ!

ಪತ್ನಿ ಹಾಗೂ ಪ್ರಿಯಕರನ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸೇರಿದಂತೆ ನಾಲ್ವರಿಗೆ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

ಶಿವಮೊಗ್ಗದ ವೆಂಕಟೇಶ್ವರ ನಗರ 5 ನೇ ಕ್ರಾಸ್ ನಿವಾಸಿ ಕಾರ್ತಿಕ್ ಕೆ (28), ಭರತ್ ವಿ (23), ಸತೀಶ್ (26) ಹಾಗೂ ಸಂದೀಪ್ (21) ಶಿಕ್ಷೆಗೊಳಗಾದವರೆಂದು ಗುರುತಿಸಲಾಗಿದೆ.

ಪತ್ನಿ, ಪ್ರಿಯಕರನ ಬರ್ಬರ ಹತ್ಯೆ ಪ್ರಕರಣ : ಪತಿ ಆತನ ಇಬ್ಬರು ಸ್ನೇಹಿತರಿಗೆ ಜೀವಾವಧಿ ಶಿಕ್ಷೆ! Read More
ತೀರ್ಥಹಳ್ಳಿ : ಅಡಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ಇಬ್ಬರು ಅರೆಸ್ಟ್!

ತೀರ್ಥಹಳ್ಳಿ : ಅಡಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ಇಬ್ಬರು ಅರೆಸ್ಟ್!

ಅಡಕೆ ತೋಟವೊಂದರಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ನಡೆದಿದೆ.

ಕೋಲಿಗೆ ಗ್ರಾಮದ ನಿವಾಸಿಗಳಾದ ಸುನೀಲ್ (34) ಹಾಗೂ ಕಾರ್ತಿಕ್ (29) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪೊಲೀಸರು ತೋಟದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ಅಡಕೆ ಗಿಡಗಳ ನಡುವೆ ಗಾಂಜಾ ಗಿಡ ಬೆಳೆದಿದ್ದು ಪತ್ತೆಯಾಗಿದೆ.

ತೀರ್ಥಹಳ್ಳಿ : ಅಡಕೆ ತೋಟದಲ್ಲಿ ಗಾಂಜಾ ಗಿಡ ಬೆಳೆದಿದ್ದ ಇಬ್ಬರು ಅರೆಸ್ಟ್! Read More
ಶಿವಮೊಗ್ಗ : ಅಬ್ಬಲಗೆರೆ ಗ್ರಾಪಂ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಶಿವಮೊಗ್ಗ : ಅಬ್ಬಲಗೆರೆ ಗ್ರಾಪಂ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ

ಶಿವಮೊಗ್ಗ ತಾಲೂಕು ಅಬ್ಬಲಗೆರೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಇತ್ತೀಚೆಗೆ ಚುನಾವಣೆ ನಡೆಯಿತು.

ಅಧ್ಯಕ್ಷರಾಗಿ ಬಸವನಗಂಗೂರು ಗ್ರಾಮದ ಸದಸ್ಯೆ ದೇವಮ್ಮ ವಿಜಯಕುಮಾರ್ ಹಾಗೂ ಉಪಾಧ್ಯಕ್ಷರಾಗಿ  ಅಬ್ಬಲಗೆರೆ ಗ್ರಾಮದ ಸದಸ್ಯ ಎಂ. ಅಣ್ಣಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ : ಅಬ್ಬಲಗೆರೆ ಗ್ರಾಪಂ ಅಧ್ಯಕ್ಷ – ಉಪಾಧ್ಯಕ್ಷರ ಆಯ್ಕೆ Read More

ತೀರ್ಥಹಳ್ಳಿ, ಸೊರಬದಲ್ಲಿ ಅರಣ್ಯ ನಾಶಕ್ಕೆ ಕಡಿವಾಣ : ಸಚಿವ ಈಶ್ವರ ಖಂಡ್ರೆ

ಕಾಡಿಲ್ಲದ ಕಲ್ಯಾಣ ಕರ್ನಾಟಕ ಭಾಗದಿಂದ ಬಂದ ನನಗೆ ಮರಗಿಡಗಳ ಬಗ್ಗೆ ತಿಳಿದಿಲ್ಲ ಎಂದು ಮಲೆನಾಡಿನ ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದ್ದಾರೆ. ಆದರೆ, ತಾವು ಅರಣ್ಯ ಸಚಿವರಾದ ಬಳಿಕ ಅವರದೇ ಕ್ಷೇತ್ರ ತೀರ್ಥಹಳ್ಳಿಯ ಮೇಗರವಳ್ಳಿ ವ್ಯಾಪ್ತಿಯ ಕೊಕ್ಕೊಡು ಮತ್ತು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿನ ಅರಣ್ಯ ನಾಶ ತಡೆದಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ತೀರ್ಥಹಳ್ಳಿ, ಸೊರಬದಲ್ಲಿ ಅರಣ್ಯ ನಾಶಕ್ಕೆ ಕಡಿವಾಣ : ಸಚಿವ ಈಶ್ವರ ಖಂಡ್ರೆ Read More

ಪ್ರಚೋದನಾತ್ಮಕ ವೀಡಿಯೋ : ಸೋಶಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಹದ್ದಿನ ಕಣ್ಣು – ಕಠಿಣ ಕ್ರಮದ ಎಚ್ಚರಿಕೆ!

ಪ್ರಚೋದನಾತ್ಮಕ ಹಾಗೂ ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವ ವೀಡಿಯೋ ತುಣುಕುಗಳನ್ನು, ಸಾಮಾಜಿಕ ಜಾಲತಾಣ (ಸೋಶಿಯಲ್ ಮೀಡಿಯಾ) ಗಳಲ್ಲಿ ಹರಿಬಿಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಚೋದನಾತ್ಮಕ ವೀಡಿಯೋ : ಸೋಶಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಹದ್ದಿನ ಕಣ್ಣು – ಕಠಿಣ ಕ್ರಮದ ಎಚ್ಚರಿಕೆ! Read More

ಎಲ್ಲ ಅಂಗಡಿ – ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ : ಕಾರ್ಮಿಕ ಇಲಾಖೆ ಪ್ರಕಟಣೆ

ಶಿವಮೊಗ್ಗ ಜಿಲ್ಲೆಯ ಎಲ್ಲ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961 ಕಲಂ 4(1), (3) ಹಾಗೂ ನಿಯಮ 3 ರ ಅಡಿ ನೋಂದಣೆ ಮಾಡಿಕೊಳ್ಳುವಂತೆ ಮಾಲೀಕರಿಗೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.

ಎಲ್ಲ ಅಂಗಡಿ – ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ : ಕಾರ್ಮಿಕ ಇಲಾಖೆ ಪ್ರಕಟಣೆ Read More

ತಾಳಗುಪ್ಪ – ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಸಂಸದರ ಮನವಿ

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ದೆಹಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ರೈಲ್ವೆ ಯೋಜನೆಗಳು ಹಾಗೂ ಬಿಎಸ್ಎನ್ಎಲ್ ಮೊಬೈಲ್ ಪೋನ್ ಟವರ್ ಗಳ ಅಳವಡಿಕೆ ಕುರಿತಂತೆ ಚರ್ಚಿಸಿದರು.

ತಾಳಗುಪ್ಪ – ಹುಬ್ಬಳ್ಳಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಸಂಸದರ ಮನವಿ Read More