ಶಿವಮೊಗ್ಗ : ಮಾಚೇನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಫೆ.6 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ, ಫೆ. 5 ನಗರದ ಎಂ.ಆರ್.ಎಸ್ 220 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಬೇಯ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-1, ಎಂಸಿಎಫ್-2, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 …
ಶಿವಮೊಗ್ಗ : ಮಾಚೇನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಫೆ.6 ರಂದು ವಿದ್ಯುತ್ ವ್ಯತ್ಯಯ Read More
