ಕೃಷಿ ಮೇಳದಲ್ಲಿ ಗಮನ ಸೆಳೆದ ಶ್ವಾನಗಳ ಪ್ರದರ್ಶನ
ಶಿವಮೊಗ್ಗದ ಹೊರವಲಯ ನವುಲೆಯ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆಯೋಜಿಸಿರುವ ಕೃಷಿ ಮತ್ತು ತೋಟಗಾರಿಕೆ ಮೇಳದ ಅಂಗವಾಗಿ ಭಾನುವಾರ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
ಕೃಷಿ ಮೇಳದಲ್ಲಿ ಗಮನ ಸೆಳೆದ ಶ್ವಾನಗಳ ಪ್ರದರ್ಶನ Read More
