ದೇಶ ಮುಂದುವರೆಯಲು ಹೂಡಿಕೆ ಹೆಚ್ಚಾಗಬೇಕು : ಕುವೆಂಪು ವಿವಿ ಕುಲಪತಿ ಬಿ.ಪಿ.ವೀರಭದ್ರಪ್ಪ
ಶಿವಮೊಗ್ಗ, ಫೆ. 4: ಉದ್ಯೋಗ ಪ್ರಪಂಚದ ಅಭಿವೃದ್ಧಿಗೆ ಸಾಕಷ್ಟು ಉತ್ತೇಜನ ನೀಡುತ್ತದೆ. ಯಾವ ದೇಶ ಹಾಗೂ ಅಲ್ಲಿನ ಸಮಾಜ ಮುಂದುವರಿಯಬೇಕೊ ಆ ದೇಶದಲ್ಲಿ ಹೂಡಿಕೆ ಹೆಚ್ಚಾಗಬೇಕು ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ.ವಿರಭದ್ರಪ್ಪ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯ ಹಾಗೂ ಕನೆಕ್ಟಿಂಗ್ ಎಜುಕೇಷನ್ …
ದೇಶ ಮುಂದುವರೆಯಲು ಹೂಡಿಕೆ ಹೆಚ್ಚಾಗಬೇಕು : ಕುವೆಂಪು ವಿವಿ ಕುಲಪತಿ ಬಿ.ಪಿ.ವೀರಭದ್ರಪ್ಪ Read More
