'Respond to people's problems': CM's speech to KAS officials ‘ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಕಿವಿ ಮಾತು

‘ಜನರ ಸಮಸ್ಯೆಗಳಿಗೆ ಸ್ಪಂದಿಸಿ’ : KAS ಅಧಿಕಾರಿಗಳಿಗೆ ಸಿಎಂ ಕಿವಿ ಮಾತು 

‘Respond to people’s problems’: CM’s speech to KAS officials
‘ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಕಿವಿ ಮಾತು

‘ಜನರ ಸಮಸ್ಯೆಗಳಿಗೆ ಸ್ಪಂದಿಸಿ’ : KAS ಅಧಿಕಾರಿಗಳಿಗೆ ಸಿಎಂ ಕಿವಿ ಮಾತು  Read More
The state government has announced new guidelines to prevent corona infection ಕೊರೊನಾ ಸೋಂಕು ತಡೆಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ
'Treat those who come in old and dirty clothes humanely and provide health care': CM Siddaramaiah ‘ಹಳೆ - ಕೊಳಕು ಬಟ್ಟೆ ಹಾಕಿಕೊಂಡು ಬರುವವರನ್ನೂ ಮಾನವೀಯವಾಗಿ ನಡೆಸಿಕೊಂಡು ಆರೋಗ್ಯ ಸೇವೆ ನೀಡಿ’ : ಸಿಎಂ ಸಿದ್ದರಾಮಯ್ಯ
'If DC, AC, Tehsildars work properly people will avoid coming to Bangalore': CM Siddaramaiah ‘ಡಿಸಿ ಎಸಿ ತಹಶೀಲ್ದಾರ್ ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿದರೆ ಜನರು ಬೆಂಗಳೂರಿಗೆ ಬರುವುದು ತಪ್ಪುತ್ತದೆ’ : ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ : ಸಿಎಂ ಸಿದ್ದರಾಮಯ್ಯ 'Foundation Seva Dal of Congress': CM Siddaramaiah

ಬೆಂಗಳೂರು : ಗಣಿ – ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯ ಬರ್ಬರ ಕೊಲೆ!

ಬೆಂಗಳೂರು : ಗಣಿ – ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯ ಬರ್ಬರ ಕೊಲೆ!
ತೀರ್ಥಹಳ್ಳಿ ತಾಲೂಕು ತುಡುಕಿ ಮೂಲದ ಪ್ರತಿಮಾರ ನಿಗೂಢ ಹತ್ಯೆ

ಬೆಂಗಳೂರು : ಗಣಿ – ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯ ಬರ್ಬರ ಕೊಲೆ! Read More
ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳ ಕುರಿತಂತೆ ಸಭೆ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಕ್ಕೆ ಅಧಿಕಾರಿಗಳಿಗೆ ಸಚಿವರುಗಳ ಖಡಕ್ ಸೂಚನೆ!

ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳ ಕುರಿತಂತೆ ಸಭೆ

ಬೆಂಗಳೂರು ಸೆ. 26: ರಾಜ್ಯದಲ್ಲಿ ಜಲಮೂಲಗಳ ಕೊರತೆ ಇಲ್ಲ. ಆದರೆ ನೀರಿನ ಸದ್ಬಳಕೆಯಾಗದೆ ಬೇಸಿಗೆಯಲ್ಲಿ ಬರದ ಪರಿಸ್ಥಿತಿ ಎದುರಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಜಲಮೂಲಗಳಲ್ಲಿನ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆಗಳನ್ನ ರೂಪಿಸಲು ಒತ್ತು ನೀಡಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಇಲಾಖೆಯ ಯೋಜನೆ ಮತ್ತು ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾಮಗಾರಿಗಳ ಕುರಿತಂತೆ ಸಭೆ Read More