Chennai: The child fell from the hands of the mother - escaped from the jaws of death! ಚೆನ್ನೈ : ತಾಯಿ ಕೈಯಿಂದ ಕೆಳಕ್ಕೆ ಬಿದ್ದ ಮಗು - ಸಾವಿನ ದವಡೆಯಿಂದ ಪಾರು!

ಕ್ಯಾನ್ಸರ್’ಕಾರಕ ಅಂಶ ಪತ್ತೆ : ತಮಿಳುನಾಡಿನಲ್ಲಿ ಮಕ್ಕಳ ಸಿಹಿ ತಿನಿಸು ಬಾಂಬೆ ಮಿಠಾಯಿ (ಕಾಟನ್ ಕ್ಯಾಂಡಿ) ಗೆ ನಿಷೇಧ..!

Cancer content detected: Cotton candy, a sweet food for children, is banned in Tamil Nadu..!
Gobi Manchuri was recently banned in Goa’s Mapusa city
ಕ್ಯಾನ್ಸರ್’ಕಾರಕ ಅಂಶ ಪತ್ತೆ : ತಮಿಳುನಾಡಿನಲ್ಲಿ ಮಕ್ಕಳ ಸಿಹಿ ತಿನಿಸು ಕಾಟನ್ ಕ್ಯಾಂಡಿಗೆ ನಿಷೇಧ..!
ಇತ್ತೀಚೆಗಷ್ಟೆ ಗೋವಾದ ಮಾಪುಸ ನಗರದಲ್ಲಿ ಗೋಬಿ ಮಂಚೂರಿ ನಿಷೇಧಿಸಲಾಗಿತ್ತು

ಕ್ಯಾನ್ಸರ್’ಕಾರಕ ಅಂಶ ಪತ್ತೆ : ತಮಿಳುನಾಡಿನಲ್ಲಿ ಮಕ್ಕಳ ಸಿಹಿ ತಿನಿಸು ಬಾಂಬೆ ಮಿಠಾಯಿ (ಕಾಟನ್ ಕ್ಯಾಂಡಿ) ಗೆ ನಿಷೇಧ..! Read More
ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡಿನ ಹಿರಿಯ ಐಪಿಎಸ್ ಅಧಿಕಾರಿ!

ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡಿನ ಹಿರಿಯ ಐಪಿಎಸ್ ಅಧಿಕಾರಿ!

ತಮಿಳುನಾಡು ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯೋರ್ವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಕೊಯಮತ್ತೂರು ವಲಯದ ಡಿಐಜಿ ಆಗಿದ್ದ ವಿಜಯಕುಮಾರ್(45) ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ವಾಯು ವಿಹಾರ ಮುಗಿಸಿಕೊಂಡು ಮನೆಗೆ ಆಗಮಿಸಿದ ವಿಜಯಕುಮಾರ್ ಅವರು ಗೃಹ ಕಚೇರಿ ಒಳಗೆ ಹೋಗಿದ್ದಾರೆ. ನಂತರ ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡಿನ ಹಿರಿಯ ಐಪಿಎಸ್ ಅಧಿಕಾರಿ! Read More