ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ : ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜನೆ
ಶಿವಮೊಗ್ಗದ ರಾಗಿಗುಡ್ಡದಲ್ಲಿ ಶಾಂತ ಸ್ಥಿತಿ – 43 ಜನರ ಬಂಧನ : ಸಿಎಂ ಸಿದ್ದರಾಮಯ್ಯ
‘ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ; ದಡ್ಡರನ್ನು ಜಾಣರನ್ನಾಗಿ ಮಾಡಬೇಕು’ : ಸಿಎಂ ಸಿದ್ದರಾಮಯ್ಯ ಸೂಚನೆ

‘ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ; ದಡ್ಡರನ್ನು ಜಾಣರನ್ನಾಗಿ ಮಾಡಬೇಕು’ : ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಸೆ. 30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.

‘ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ; ದಡ್ಡರನ್ನು ಜಾಣರನ್ನಾಗಿ ಮಾಡಬೇಕು’ : ಸಿಎಂ ಸಿದ್ದರಾಮಯ್ಯ ಸೂಚನೆ Read More
‘ಬದುಕಿರುವವರೆಗೂ ಬಿಜೆಪಿ ಜತೆ ಹೋಗಲ್ಲ ಎಂದಿದ್ದ ದೇವೇಗೌಡರು – ಎಲ್ಲೊಯ್ತು ಜಾತ್ಯತೀತ ಮೌಲ್ಯ’ : ಜೆಡಿಎಸ್ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ

‘ಬದುಕಿರುವವರೆಗೂ ಬಿಜೆಪಿ ಜತೆ ಹೋಗಲ್ಲ ಎಂದಿದ್ದ ದೇವೇಗೌಡರು – ಎಲ್ಲೊಯ್ತು ಜಾತ್ಯತೀತ ಮೌಲ್ಯ’ : ಜೆಡಿಎಸ್ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ

ಬೆಂಗಳೂರು ಸೆ. 30: ‘ಜಾತ್ಯತೀತ ಜನತಾದಳದ ಸಂಸ್ಥಾಪಕ ಸದಸ್ಯ ನಾನು. ಬದುಕಿರುವವರೆಗೂ ಬಿಜೆಪಿ ಜತೆ ಸೇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈಗ ಇದೇ ದೇವೇಗೌಡರು ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯಿತು ಜಾತ್ಯತೀತ ಮೌಲ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಾಪ್ರಹಾರ ನಡೆಸಿದ್ದಾರೆ.

‘ಬದುಕಿರುವವರೆಗೂ ಬಿಜೆಪಿ ಜತೆ ಹೋಗಲ್ಲ ಎಂದಿದ್ದ ದೇವೇಗೌಡರು – ಎಲ್ಲೊಯ್ತು ಜಾತ್ಯತೀತ ಮೌಲ್ಯ’ : ಜೆಡಿಎಸ್ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ Read More
ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ : ಸಿಎಂ ಸಿದ್ದರಾಮಯ್ಯ

ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ. 25: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆ ಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ಸಿಎಂ ಪ್ರಶ್ನಿಸಿದರು.

ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ : ಸಿಎಂ ಸಿದ್ದರಾಮಯ್ಯ Read More
ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸೆ. 25 ರಂದು ರಾಜ್ಯಾದ್ಯಂತ ಏಕಕಾಲಕ್ಕೆ ‘ಜನತಾ ದರ್ಶನ..’

ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸೆ. 25 ರಂದು ರಾಜ್ಯಾದ್ಯಂತ ಏಕಕಾಲಕ್ಕೆ ‘ಜನತಾ ದರ್ಶನ..’

ಬೆಂಗಳೂರು, ಸೆ. 24: ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”ಕ್ಕೆ ನಾಡು ನಾಳೆ ಸಾಕ್ಷಿಯಾಗಲಿದೆ.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ.

ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸೆ. 25 ರಂದು ರಾಜ್ಯಾದ್ಯಂತ ಏಕಕಾಲಕ್ಕೆ ‘ಜನತಾ ದರ್ಶನ..’ Read More
'ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ' : ಸಿಎಂ ಸಿದ್ದರಾಮಯ್ಯ

‘ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ಸೆ. 23: ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟವು ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

‘ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ’ : ಸಿಎಂ ಸಿದ್ದರಾಮಯ್ಯ Read More
ಪ್ರಾಮಾಣಿಕತೆ ದಕ್ಷತೆಯಿಂದ ಕೆಲಸ ಮಾಡಲು ಡಿಸಿ – ಸಿಇಓ – ತಹಶೀಲ್ದಾರ್ ಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ! ‘ನಾವ್ಯಾರು ರಾಜರಲ್ಲ, ಜನಸೇವಕರು : ವಿಳಂಬ ಧೋರಣೆ ವಿರುದ್ದ ಕಠಿಣ ಕ್ರಮ!!’

ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಲು ಡಿಸಿ – ಸಿಇಓ – ತಹಶೀಲ್ದಾರ್ ಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!

ಬೆಂಗಳೂರು ಸೆ 12:  ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ  ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. 

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಲು ಡಿಸಿ – ಸಿಇಓ – ತಹಶೀಲ್ದಾರ್ ಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ! Read More