ಬಿಜೆಪಿ – ಜೆಡಿಎಸ್ ಮೈತ್ರಿಗೆ ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ – ಜೆಡಿಎಸ್ ಮೈತ್ರಿಗೆ ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ Read MoreNews Website
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ: ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ – ಜೆಡಿಎಸ್ ಮೈತ್ರಿಗೆ ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ Read More
ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮಹಾತ್ಮಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಎಂ.ಎಂ.ಕಲ್ಬುರ್ಗಿಯವರನ್ನೂ ಕೊಂದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ Read More
ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು ಎಲ್ಲರೂ ಒಪ್ಪಿರುವ ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.
ದೇಶಕ್ಕೆ ರಿಪಬ್ಲಿಕನ್ ಆಫ್ ಭಾರತ್ ಎಂದು ಮರುನಾಮಕರಣ ಅಗತ್ಯವಿಲ್ಲ – ಇಂಡಿಯಾ ಒಪ್ಪಿತ ಹೆಸರು : ಸಿಎಂ ಸಿದ್ದರಾಮಯ್ಯ Read More
ಬೆಂಗಳೂರು, ಸೆ. 1: ಚುನಾವಣಾ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ಅವರು ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಜೆಡಿಎಸ್ ಪಕ್ಷದ ಏಕೈಕ ಸಂಸದರಾಗಿದ್ದಾರೆ. ಹೈಕೋರ್ಟ್ ಆದೇಶದಿಂದ ಪ್ರಜ್ವಲ್ ರೇವಣ್ಣ ಅವರು ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಗಳಿಗೆ ಸ್ಪರ್ಧಿಸಲು ಸಾಧ್ಯವಾಗದಂತಾಗಿದೆ.
ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿ ಹೈಕೋರ್ಟ್ ಆದೇಶ! Read More
ಬೆಂಗಳೂರು, ಆಗಸ್ಟ್ 25: ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗೊಂಡ ಸಮುದಾಯಕ್ಕೆ ಸೇರಿರುವ ಬಗ್ಗೆ ಸಿ.ಆರ್.ಇ ಸೆಲ್ ನವರು ಪರಿಶೀಲಿಸಿ ವರದಿ ಕೊಟ್ಟ ನಂತರವೂ ವಿಳಂಬವಾದರೆ ಜಿಲ್ಲಾಧಿಕಾರಿಗಳು ಅನಗತ್ಯವಾಗಿ ವಿಳಂಬ ಮಾಡಿದ್ದಾರೆ ಎಂದು ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಜಾತಿ/ಸಿಂಧುತ್ವ ಪ್ರಮಾಣ ಪತ್ರ ನೀಡುವ ಬಗ್ಗೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ Read More
ಬೆಂಗಳೂರು, ಆಗಸ್ಟ್ 21 : ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್ ನೀಡಿದರು.
ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಸಮ್ಮತಿ Read More
ಬೆಂಗಳೂರು / ಶಿವಮೊಗ್ಗ, ಆ. 21: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದಲ್ಲಿ, ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳ ಕೃತ್ಯವನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಮಹಾತ್ಮ ಗಾಂಧೀಜಿ ಪ್ರತಿಮೆ ಧ್ವಂಸ : ದೇಶ ವಿರೋಧಿ ಕೃತ್ಯ – ಸಿಎಂ ಆಕ್ರೋಶ Read More
ಬೆಂಗಳೂರು/ಶಿವಮೊಗ್ಗ, ಆ. 17: ಮುಂಬರುವ ಲೋಕಸಭೆ, ಜಿಪಂ-ತಾಪಂ, ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ಬೆಂಗಳೂರಿನಲ್ಲಿ ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಶಾಸಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಶಾಸಕರಿಗೆ ಸಿಎಂ – ಡಿಸಿಎಂ ನೀಡಿದ ಖಡಕ್ ಸೂಚನೆಯೇನು? Read More
ಬೆಂಗಳೂರು, ಆ. 9: ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭವು ಬುಧವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು.
ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭ Read More