ಹಣದಾಸೆಗೆ ಎಂಜಿನಿಯರ್ ಪತ್ನಿ ಹತ್ಯೆ ಪ್ರಕರಣ : ಆರೋಪಿಗಳು ಅರೆಸ್ಟ್ – ದರೋಡೆ ಮಾಡಿದ್ದ 33 ಲಕ್ಷ ರೂ. ವಶ

ಹಣದಾಸೆಗೆ ಎಂಜಿನಿಯರ್ ಪತ್ನಿ ಹತ್ಯೆ ಪ್ರಕರಣ : ಆರೋಪಿಗಳು ಅರೆಸ್ಟ್ – ದರೋಡೆ ಮಾಡಿದ್ದ 33 ಲಕ್ಷ ರೂ. ವಶ

ಶಿವಮೊಗ್ಗದ ವಿಜಯನಗರ ಬಡಾವಣೆಯಲ್ಲಿ ನಡೆದ, ನೀರಾವರಿ ಇಲಾಖೆ ಎಂಜಿನಿಯರ್ ಮಲ್ಲಿಕಾರ್ಜುನ್ ರವರ ಪತ್ನಿ ಕಮಲಮ್ಮರವರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ, ಶಿವಮೊಗ್ಗದ ತುಂಗಾ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಣದಾಸೆಗೆ ಎಂಜಿನಿಯರ್ ಪತ್ನಿ ಹತ್ಯೆ ಪ್ರಕರಣ : ಆರೋಪಿಗಳು ಅರೆಸ್ಟ್ – ದರೋಡೆ ಮಾಡಿದ್ದ 33 ಲಕ್ಷ ರೂ. ವಶ Read More
ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯಪವೇನು?

ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ  : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯವೇನು?

ಕಾರ್ಪೋರೇಟರ್ ಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೇಳೆ, ಪಾಲಿಕೆಯಿಂದ ಚಿಕಿತ್ಸಾ ವೆಚ್ಚ ಪಡೆದುಕೊಳ್ಳುವ ವ್ಯವಸ್ಥೆಗೆ ಶಿವಮೊಗ್ಗ ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರು ತಡೆ ಹಾಕಿದ್ದಾರೆ. ಆರೋಗ್ಯ ಭತ್ಯೆ ಕೋರಿ ಸಲ್ಲಿಕೆಯಾದ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ.

ಆರೋಗ್ಯ ಭತ್ಯೆ – ಪಾಲಿಕೆ ವ್ಯಾಪ್ತಿ ವಿಸ್ತರಣೆ  : ಹಾಲಿ, ಮಾಜಿ ಕಾರ್ಪೋರೇಟರ್ ಗಳ ಅಭಿಪ್ರಾಯವೇನು? Read More
ಕಾರ್ಪೋರೇಟರ್’ಗಳ ಆರೋಗ್ಯ ಭತ್ಯೆಗೆ ಬ್ರೇಕ್ : ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ - ಶಿವಮೊಗ್ಗ ಪಾಲಿಕೆ ಆಯುಕ್ತರ ಖಡಕ್ ಕ್ರಮ!!

ಕಾರ್ಪೋರೇಟರ್’ಗಳ ಆರೋಗ್ಯ ಭತ್ಯೆಗೆ ಬ್ರೇಕ್ : ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ – ಶಿವಮೊಗ್ಗ ಪಾಲಿಕೆ ಆಯುಕ್ತರ ಖಡಕ್ ಕ್ರಮ!!

‘ಕಾರ್ಪೋರೇಟರ್ ಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವೇಳೆ ಪಾಲಿಕೆ ನಿಧಿಯಿಂದ ಪಡೆಯಬಹುದಾಗಿದ್ದ ಚಿಕಿತ್ಸಾ ವೆಚ್ಚಕ್ಕೆ  ತಡೆ… ಬಹುಮಹಡಿ ಕಟ್ಟಡ ನಿರ್ಮಾಣದ ವೇಳೆ ಸೆಟ್ ಬ್ಯಾಕ್ ನಿಯಮ ಉಲ್ಲಂಘನೆಯಾದರೂ ಕ್ರಮಕೈಗೊಳ್ಳದ ಪಾಲಿಕೆ ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ..!’

ಕಾರ್ಪೋರೇಟರ್’ಗಳ ಆರೋಗ್ಯ ಭತ್ಯೆಗೆ ಬ್ರೇಕ್ : ಎಂಜಿನಿಯರ್ ಗಳಿಗೆ ತಲಾ 25 ಸಾವಿರ ರೂ. ದಂಡ – ಶಿವಮೊಗ್ಗ ಪಾಲಿಕೆ ಆಯುಕ್ತರ ಖಡಕ್ ಕ್ರಮ!! Read More
ಶಿವಮೊಗ್ಗ, ಜೂ. 28: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಅನುಪಿನಕಟ್ಟೆ ರಸ್ತೆಯ ತುಂಗಾ ಚಾನಲ್ ಬಳಿ ನಡೆದಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರು ಪೊಲೀಸ್ ಬಲೆಗೆ!

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಅನುಪಿನಕಟ್ಟೆ ರಸ್ತೆಯ ತುಂಗಾ ಚಾನಲ್ ಬಳಿ ನಡೆದಿದೆ.

ಖಚಿತ ವರ್ತಮಾನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸಾಗರ ಪಟ್ಟಣ ರಾಮನಗರದ ನಿವಾಸಿ ಅಲ್ತಾಫ್ ಯಾನೆ ಮಚ್ಚಿ (36) ಹಾಗೂ ಶಿವಮೊಗ್ಗ ತಾಲೂಕು ಆಯನೂರು ಗ್ರಾಮದ ನಿವಾಸಿ ಸಯ್ಯದ್ ಯಾಸೀನ್ ಯಾನೆ ಯಾಸಿನ್ (25) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಯುವಕರಿಬ್ಬರು ಪೊಲೀಸ್ ಬಲೆಗೆ! Read More

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ : ಕೋಟ್ಯಾಂತರ ರೂ. ಮೌಲ್ಯದ ಜಾಗ ವಶಕ್ಕೆ!

ಹಲವು ದಿನಗಳ ನಂತರ, ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಿದೆ. ರಾಜಕಾಲುವೆ ಹಾಗೂ ಪೊಲೀಸ್ ಇಲಾಖೆ ಸೇರಿದ ಬಹು ಕೋಟಿ ರೂ. ಮೌಲ್ಯದ ಜಾಗವನ್ನು ಪಾಲಿಕೆ ಆಡಳಿತ ವಶಕ್ಕೆ ಪಡೆದ ಘಟನೆ ನಡೆದಿದೆ.
ಭಾರತೀ ಕಾಲೋನಿ ಬಡಾವಣೆಯಲ್ಲಿ ಜೂ. 23 ರಂದು ಈ ತೆರವು ಕಾರ್ಯಾಚರಣೆ ನಡೆಸಲಾಗಿದೆ. ಸರಿಸುಮಾರು ಎರಡೂವರೆ ಕೋಟಿ ರೂ. ಮೌಲ್ಯದ, ಒಂದೂವರೆ ಎಕರೆ ಜಾಗವನ್ನು ಪಾಲಿಕೆ ಆಡಳಿತ ವಶಕ್ಕೆ ಪಡೆಯುವಲ್ಲಿ ಸಫಲವಾಗಿದೆ.

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ : ಕೋಟ್ಯಾಂತರ ರೂ. ಮೌಲ್ಯದ ಜಾಗ ವಶಕ್ಕೆ! Read More
ಪುಂಡ ಪೋಕರಿಗಳ ಅಡ್ಡೆಯಾಗುತ್ತಿರುವ ಸರ್ಕಾರಿ ಶಾಲಾ ಆವರಣ : ಗಮನಹರಿಸುವುದೆ ಸ್ಮಾರ್ಟ್ ಸಿಟಿ ಆಡಳಿತ?

ಪುಂಡ ಪೋಕರಿಗಳ ಅಡ್ಡೆಯಾಗುತ್ತಿರುವ ಸರ್ಕಾರಿ ಶಾಲಾ ಆವರಣ : ಗಮನಹರಿಸುವುದೆ ಸ್ಮಾರ್ಟ್ ಸಿಟಿ ಆಡಳಿತ?

ಶಿವಮೊಗ್ಗ, ಜೂ. 27: ಶಿವಮೊಗ್ಗದ ಕರ್ನಾಟಕ ಸಂಘ ಸಮೀಪದ ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗೋಡೆ ಅವ್ಯವಸ್ಥೆಯಿಂದ, ರಾತ್ರಿ ವೇಳೆ ಹಾಗೂ ರಜಾ ದಿನಗಳಂದು ಶಾಲಾ ಆವರಣವು ಪುಂಡ ಪೋಕರಿಗಳ ಅಡ್ಡೆಯಾಗುತ್ತಿದೆ. ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿವರ್ತಿತವಾಗುತ್ತಿದೆ!

ಪುಂಡ ಪೋಕರಿಗಳ ಅಡ್ಡೆಯಾಗುತ್ತಿರುವ ಸರ್ಕಾರಿ ಶಾಲಾ ಆವರಣ : ಗಮನಹರಿಸುವುದೆ ಸ್ಮಾರ್ಟ್ ಸಿಟಿ ಆಡಳಿತ? Read More
ಭದ್ರಾವತಿ – ಶಿವಮೊಗ್ಗದಲ್ಲಿ ಬೈಕ್ ಕಳವು : ಓರ್ವನ ಬಂಧನ

ಭದ್ರಾವತಿ – ಶಿವಮೊಗ್ಗದಲ್ಲಿ ಬೈಕ್ ಕಳವು : ಓರ್ವನ ಬಂಧನ

ಬೈಕ್ ಕಳವು ಮಾಡಿದ್ದ ಆರೋಪದ ಮೇರೆಗೆ, ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ. ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದ ಪ್ರಭು ಯಾನೆ ಕೋಳಿ (28) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 80 ಸಾವಿರ ರೂ. ಮೌಲ್ಯದ ಎರಡು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಭದ್ರಾವತಿ – ಶಿವಮೊಗ್ಗದಲ್ಲಿ ಬೈಕ್ ಕಳವು : ಓರ್ವನ ಬಂಧನ Read More
ಮನೆಯಲ್ಲಿಯೇ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದವ ಸೇರಿದಂತೆ ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಅರೆಸ್ಟ್!

ಮನೆಯಲ್ಲಿಯೇ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದವ ಸೇರಿದಂತೆ ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಅರೆಸ್ಟ್!

ಬಾಡಿಗೆಗಿದ್ದ ಮನೆಯೊಂದರ ಕೋಣೆಯಲ್ಲಿ, ಅತ್ಯಂತ ಗುಪ್ತವಾಗಿ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಸೇರಿದಂತೆ, ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳನ್ನು ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಮನೆಯಲ್ಲಿಯೇ ಹೂವಿನ ಪಾಟ್ ಗಳಲ್ಲಿ ಗಾಂಜಾ ಗಿಡ ಬೆಳೆದಿದ್ದವ ಸೇರಿದಂತೆ ಮೂವರು ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು ಅರೆಸ್ಟ್! Read More

ಮನೆಯಲ್ಲಿ ಕಳ್ಳತನ ಪ್ರಕರಣ : ಆರೋಪಿ ಬಂಧನ

ಮನೆಯಲ್ಲಿ ಕಳ್ಳತನ ಪ್ರಕರಣ : ಆರೋಪಿ ಬಂಧನ

ಮನೆಯೊಂದರಲ್ಲಿ ನಗದು, ಚಿನ್ನಾಭರಣ, ಮೊಬೈಲ್ ಕಳವು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ನಡೆದಿದೆ.

ಶಿವಮೊಗ್ಗದ ಸೂಳೇಬೈಲು ಸಮೀಪದ ಈದ್ಗಾನಗರದ ನಿವಾಸಿ ತೌಸೀಫ್ ಯಾನೆ ತೌಸೀಫ್’ವುಲ್ಲಾ ಯಾನೆ ಟೈಗರ್ (24) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಜೂ. 23 ರಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಕಳ್ಳತನ ಪ್ರಕರಣ : ಆರೋಪಿ ಬಂಧನ Read More