ಕೊನೆಗೂ ಸಂಚಾರಕ್ಕೆ ಸಿದ್ದವಾದ ಶಿವಮೊಗ್ಗದ ಕಾಶೀಪುರ ರೈಲ್ವೆ ಮೇಲ್ಸೇತುವೆ!

ಕೊನೆಗೂ ಸಂಚಾರಕ್ಕೆ ಸಿದ್ದವಾದ ಶಿವಮೊಗ್ಗದ ಕಾಶೀಪುರ ರೈಲ್ವೆ ಮೇಲ್ಸೇತುವೆ!

ಶಿವಮೊಗ್ಗ, ಅ. 10: ಅಂತೂ ಇಂತೂ ಕೊನೆಗೂ ಶಿವಮೊಗ್ಗ ನಗರದ ಕಾಶೀಪುರ ರೈಲ್ವೆ ಗೇಟ್ ಬಳಿ ನಿರ್ಮಿಸಲಾಗುತ್ತಿದ್ದ, ರೈಲ್ವೆ ಫ್ಲೈ ಓವರ್ (ಮೇಲ್ಸೇತುವೆ) ಕಾಮಗಾರಿ ಪೂರ್ಣ ಹಂತಕ್ಕೆ ಬಂದಿದೆ. ಈಗಾಗಲೇ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಈ ಭಾಗದ ನಾಗರೀಕರು ನಿಟ್ಟುಸಿರು ಬಿಡುವಂತಾಗಿದೆ.

ಕೊನೆಗೂ ಸಂಚಾರಕ್ಕೆ ಸಿದ್ದವಾದ ಶಿವಮೊಗ್ಗದ ಕಾಶೀಪುರ ರೈಲ್ವೆ ಮೇಲ್ಸೇತುವೆ! Read More

ತೀವ್ರ ಬರಗಾಲ – ನೀರಿಲ್ಲದೆ ಒಣಗುತ್ತಿರುವ ಬೆಳೆಗಳು : ಮಳೆಗಾಗಿ ದೇವರ ಮೊರೆ ಹೋದ ಗ್ರಾಮಸ್ಥರು!

ತೀವ್ರ ಬರಗಾಲ – ನೀರಿಲ್ಲದೆ ಒಣಗುತ್ತಿರುವ ಬೆಳೆಗಳು : ಮಳೆಗಾಈ ನಡುವೆ ಶಿವಮೊಗ್ಗ ತಾಲೂಕು ಬಸವನಗಂಗೂರು ಗ್ರಾಮಸ್ಥರು, ಮಳೆಗಾಗಿ ಪ್ರಾರ್ಥಿಸಿ ದೇವರ ಮೊರೆ ಹೋಗಿದ್ದಾರೆ. ತಾಲೂಕಿನ ಕೋಟೆಗಂಗೂರು ಗ್ರಾಮದಲ್ಲಿರುವ ಪುರಾತನ ಉದ್ಭವ ಈಶ್ವರ ಲಿಂಗಕ್ಕೆ ಸೋಮವಾರ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಗಿ ದೇವರ ಮೊರೆ ಹೋದ ಗ್ರಾಮಸ್ಥರು!

ತೀವ್ರ ಬರಗಾಲ – ನೀರಿಲ್ಲದೆ ಒಣಗುತ್ತಿರುವ ಬೆಳೆಗಳು : ಮಳೆಗಾಗಿ ದೇವರ ಮೊರೆ ಹೋದ ಗ್ರಾಮಸ್ಥರು! Read More

ಶಿವಮೊಗ್ಗ : ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಮುಂದುವರಿಕೆ – ನಗರದ ಇತರೆಡೆ ತೆರವು!

ಶಿವಮೊಗ್ಗ, ಅ. 8: ಶಿವಮೊಗ್ಗ ನಗರದ ರಾಗಿಗುಡ್ಡ (ಶಾಂತಿನಗರ) ಹೊರತುಪಡಿಸಿ, ಪಾಲಿಕೆ ವ್ಯಾಪ್ತಿಯ ಇತರೆಡೆ ವಿಧಿಸಲಾಗಿದ್ದ ಸಿ.ಆರ್.ಪಿ.ಸಿ ಕಲಂ 144 ರ ನಿಷೇಧಾಜ್ಞೆ ತೆರವುಗೊಳಿಸಿ ಆದೇಶ ಹೊರಡಿಸಲಾಗಿದೆ.

ಶಿವಮೊಗ್ಗ : ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಮುಂದುವರಿಕೆ – ನಗರದ ಇತರೆಡೆ ತೆರವು! Read More

ಶಿವಮೊಗ್ಗ : ತಮಿಳು ಭಾಷೆ ಚಿತ್ರದ ಪೋಸ್ಟರ್ ಹರಿದು ಸಿನಿಮಾ ಥಿಯೇಟರ್ ಮುಂಭಾಗ ಪ್ರತಿಭಟನೆ!

ಶಿವಮೊಗ್ಗ, ಅ. 7: ತಮಿಳು ಭಾಷೆಯ ಚಲನಚಿತ್ರ ಪ್ರದರ್ಶನ ಮಾಡುತ್ತಿರುವುದನ್ನು ವಿರೋಧಿಸಿ, ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಶಿವಮೊಗ್ಗ ನಗರದ ವೀರಭದ್ರೇಶ್ವರ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಿದರು.

ಶಿವಮೊಗ್ಗ : ತಮಿಳು ಭಾಷೆ ಚಿತ್ರದ ಪೋಸ್ಟರ್ ಹರಿದು ಸಿನಿಮಾ ಥಿಯೇಟರ್ ಮುಂಭಾಗ ಪ್ರತಿಭಟನೆ! Read More
ಗಾಂಜಾ ಮಾರಾಟ ಪ್ರಕರಣ : ಇಬ್ಬರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ – 10 ಸಾವಿರ ರೂ. ದಂಡ!

ಗಾಂಜಾ ಮಾರಾಟ ಪ್ರಕರಣ : ಇಬ್ಬರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ – 10 ಸಾವಿರ ರೂ. ದಂಡ!

ಶಿವಮೊಗ್ಗ, ಅ. 7: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಯುವಕರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಗಾಂಜಾ ಮಾರಾಟ ಪ್ರಕರಣ : ಇಬ್ಬರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ – 10 ಸಾವಿರ ರೂ. ದಂಡ! Read More

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ. 20 ರಿಂದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಶಿಕ್ಷಕರ ಸಂಘದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ಬೆಂಗಳೂರು, ಅ. 6: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅ.20 ರಿಂದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿಕ್ಷಕರ ಸಂಘವು ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ. 20 ರಿಂದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಶಿಕ್ಷಕರ ಸಂಘದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ Read More

ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಶಿವಮೊಗ್ಗದ ಡಾ.ಆರ್‌.ಎಸ್‌.ವರುಣ್‌ ಕುಮಾರ್‌

ಶಿವಮೊಗ್ಗ, ಅ. 5: ವಿಶ್ವದ  ಉನ್ನತ ವಿಜ್ಞಾನಿಗಳ ಕುರಿತು ಅಮೆರಿಕಾದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾನಿಲಯ ಸಿದ್ದಪಡಿಸಿದ ಪಟ್ಟಿಯಲ್ಲಿ ಶಿವಮೊಗ್ಗದ ರಾಮನಹಳ್ಳಿಯ  ಡಾ.ಆರ್‌.ಎಸ್‌. ವರುಣ್‌ಕುಮಾರ್‌ ಸ್ಥಾನ ಪಡೆದಿದ್ದಾರೆ.

ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಶಿವಮೊಗ್ಗದ ಡಾ.ಆರ್‌.ಎಸ್‌.ವರುಣ್‌ ಕುಮಾರ್‌ Read More
ಅ. 7 ರಂದು ಶಿವಮೊಗ್ಗ ನಗರ ಸೇರಿದಂತೆ ಹೊರವಲಯದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ!

ಅ.7 ರಂದು ಶಿವಮೊಗ್ಗ ನಗರ ಸೇರಿದಂತೆ ಹೊರವಲಯದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ!

ಶಿವಮೊಗ್ಗ, ಅ. 5: ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್‌ ಸಿಟಿ ಯೋಜನೆಯಡಿಯಲ್ಲಿ 11 ಕೆ.ವಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಈ ಕೆಳಕಂಡ ಪ್ರದೇಶಗಳಲ್ಲಿ ಅ.07 ರ ಬೆಳಗ್ಗೆ 09:00 ರಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ.

ಅ.7 ರಂದು ಶಿವಮೊಗ್ಗ ನಗರ ಸೇರಿದಂತೆ ಹೊರವಲಯದ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ! Read More