ಭಾರೀ ಮಳೆ : ಜು.24 ರಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಭಾರೀ ಮಳೆ : ಜು.24 ರಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಭಾರೀ ಮಳೆ : ಜು.24 ರಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ Read MoreNews Website
ಭಾರೀ ಮಳೆ : ಜು.24 ರಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಭಾರೀ ಮಳೆ : ಜು.24 ರಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ Read More
ಶಿವಮೊಗ್ಗ, ಜು. 23: ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಭಾನುವಾರ ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ವರ್ಷಧಾರೆಯಾಗುತ್ತಿದೆ. ಇದರಿಂದ ನದಿಗಳ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ. ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ಮಳೆ : ಲಿಂಗನಮಕ್ಕಿ, ತುಂಗಾ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ! Read More
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ, ಖಾಸಗಿ ಕಾಲೇಜ್ ವೊಂದರ ಪ್ರಾಂಶುಪಾಲರೂ ಆದ ಕ್ರೈಸ್ತ ಪಾದ್ರಿಯ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಸಂಘಟನೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.
ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಡಿಸಿ ಕಚೇರಿ ಆವರಣದಲ್ಲಿ ಸಂಘಟನೆಯ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಡಳಿತಕ್ಕೆ ಮನವಿ ಪತ್ರ ಅರ್ಪಿಸಿದರು.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪಾದ್ರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ Read More
ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ, ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆ ನಿವಾಸಿ ಅಲ್ಲಾಭಕ್ಷಿ (38) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. 25 ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ! Read More
ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಹಾಗೂ ಕುವೆಂಪು ವಿಶ್ವ ವಿದ್ಯಾಲಯಗಳು ತಮ್ಮ ಘಟಿಕೋತ್ಸವದ ಅಂಗವಾಗಿ ಪ್ರಮುಖರಿಗೆ ಗೌರವ ಡಾಕ್ಟರೇಟ್ ಗಳನ್ನು ನೀಡಿ ಸನ್ಮಾನಿಸುತ್ತಿದ್ದು, ಪುರಸ್ಕೃತರ ಹೆಸರುಗಳನ್ನು ಬುಧವಾರ ಪ್ರಕಟಿಸಿವೆ. ಮತ್ತೊಂದೆಡೆ, ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ.ಚಂದ್ರಪ್ಪ ಸೇರಿದಂತೆ ಮೂವರಿಗೆ ಕುವೆಂಪು ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಅಭಿನಂದಿಸುತ್ತಿದೆ. ಎರಡು ವಿಶ್ವವಿದ್ಯಾಲಯಗಳ ಕುಲಪತಿಗಳು ಬುಧವಾರ ಶಿವಮೊಗ್ಗ ನಗರದಲ್ಲಿ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸಿದರು. ಗೌರವ ಡಾಕ್ಟರೇಟ್ ಪುರಸ್ಕೃತರ ಬಗ್ಗೆ ಮಾಹಿತಿ ನೀಡಿದರು. ವಿವರ ಈ ಕೆಳಗಿನಂತಿದೆ.
ಕೃಷಿ – ತೋಟಗಾರಿಕೆ ವಿವಿ ; ಕುವೆಂಪು ವಿವಿಯ ಗೌರವ ಡಾಕ್ಟರೇಟ್ ಪುರಸ್ಕೃತರ ಪಟ್ಟಿ ಪ್ರಕಟ Read More
ಶಿವಮೊಗ್ಗ ನಗರದ ಹೊರವಲಯ ಸೋಮಿನಕೊಪ್ಪದಲ್ಲಿರುವ, ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬುಧವಾರ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಮಾಡಲಾಯಿತು.
ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ Read More
ಅರಣ್ಯ ಭೂಮಿ ಒತ್ತುವರಿ ತಡೆಯಲು ಮುಂದಾದ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 19 ಸಾವಿರ ರೂ. ದಂಡ ವಿಧಿಸಿ ತೀರ್ಥಹಳ್ಳಿಯ ಹಿರಿಯ ವ್ಯವಹಾರ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ತೀರ್ಪು ನೀಡಿದೆ.
ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ Read More
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.50 ಲಕ್ಷ ರೂ. ದಂಡ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO) ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಬಾಲಕಿಗೆ ಲೈಂಗಿಕ ಕಿರುಕುಳ : 10 ವರ್ಷ ಕಠಿಣ ಜೈಲು ಶಿಕ್ಷೆ – 1.50 ಲಕ್ಷ ರೂ. ದಂಡ Read More
ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭವಾಗುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರ ಅಧ್ಯಕ್ಷತೆಯಲ್ಲಿ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ, ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.
ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತಂತೆ ಡಿಸಿಯಿಂದ ಮಹತ್ವದ ಸಭೆ Read More
ಬೈಕ್ ನಲ್ಲಿ ಆಗಮಿಸಿದ ಇಬ್ಬರು ಸರಗಳ್ಳರು, ವಾಯು ವಿಹಾರಕ್ಕೆ ತೆರಳುತ್ತಿದ್ದ ಮಹಿಳೆಯೋರ್ವರ ಮಾಂಗಲ್ಯ ಸರ ಅಪಹರಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಚಿಕ್ಕಲ್ ಬಡಾವಣೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ವಿಳಾಸ ಕೇಳುವ ನೆಪದಲ್ಲಿ ಮಾಂಗಲ್ಯ ಸರ ಅಪಹರಣ – ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳಿಬ್ಬರಿಂದ ಕೃತ್ಯ! Read More