Actor Darshan transferred to another jail: What did CM Siddaramaiah say? ನಟ ದರ್ಶನ್ ಬೇರೆ ಜೈಲಿಗೆ ಸ್ಥಳಾಂತರ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು
Today as great patriots why did the Fojus compromise with the British without fighting : CM Siddaramaiah Question ಇಂದು ಮಹಾನ್ ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಹೋರಾಡದೆ ಏಕೆ ಹೊಂದಾಣಿಕೆ ಮಾಡಿಕೊಂಡಿದ್ದರು : ಸಿಎಂ ಸಿದ್ದರಾಮಯ್ಯ ಪ್ರಶ್ನೆ
Kuvempu name for Shimoga airport: Unanimous resolution passed in Legislature ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು : ವಿಧಾನಮಂಡಲದಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ
What is the promise given by CM Siddaramaiah to the delegation led by Sandur MLA E. Tukaram? ಸಂಡೂರು ಶಾಸಕ ಈ.ತುಕಾರಾಮ್ ನೇತೃತ್ವದ ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ನೀಡಿದ ಭರವಸೆಯೇನು?
MLA Manjunath Bhandari demands in the Vidhan Sabha to announce the name of Kuvempu-Keladi Shivappanayak for the Shimoga Airport-Railway Station. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು - ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪನಾಯಕ ಹೆಸರು ಘೋಷಣೆಗೆ ವಿಧಾನ ಪರಿಷತ್ ನಲ್ಲಿ ಶಾಸಕ ಮಂಜುನಾಥ್ ಭಂಡಾರಿ ಆಗ್ರಹ
City-Town Local Bodies President-Vice-President Election to Nenegudi: MLA D.S. Arun is very upset - Appeal to Municipal Administration Minister ನಗರ–ಪಟ್ಟಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನೆನೆಗುದಿಗೆ : ಶಾಸಕ ಡಿ.ಎಸ್.ಅರುಣ್ ತೀವ್ರ ಅಸಮಾಧಾನ – ಪೌರಾಡಳಿತ ಸಚಿವರಿಗೆ ಮನವಿ

ನಗರ – ಪಟ್ಟಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನೆನೆಗುದಿಗೆ : ಶಾಸಕ ಡಿ.ಎಸ್.ಅರುಣ್ ತೀವ್ರ ಅಸಮಾಧಾನ!

City-Town Local Bodies President-Vice-President Election to Nenegudi: MLA D.S. Arun is very upset – Appeal to Municipal Administration Minister
ನಗರ–ಪಟ್ಟಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನೆನೆಗುದಿಗೆ : ಶಾಸಕ ಡಿ.ಎಸ್.ಅರುಣ್ ತೀವ್ರ ಅಸಮಾಧಾನ – ಪೌರಾಡಳಿತ ಸಚಿವರಿಗೆ ಮನವಿ

ನಗರ – ಪಟ್ಟಣ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನೆನೆಗುದಿಗೆ : ಶಾಸಕ ಡಿ.ಎಸ್.ಅರುಣ್ ತೀವ್ರ ಅಸಮಾಧಾನ! Read More
ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ ಅ. 3: ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಇನ್ನೂ ಕೂಡ ಅನೇಕ ಜಾತಿಗಳು  ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಿಲ್ಲ.  ದೇಶದಲ್ಲಿ  ಹಾಗೂ ಕರ್ನಾಟಕದಲ್ಲಿ ಈಗಲೂ ಇಂಥ ಸ್ಥಿತಿ ಇದೆ ಎಂದು ಮುಖ್ಯವಾಹಿನಿಗೆ ಬರದೇ ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದಿಸಿದರು.  

ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರಿಸಲು ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ Read More
ಶಿವಮೊಗ್ಗದ ರಾಗಿಗುಡ್ಡ ಪ್ರಕರಣ : ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ - ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಮೊಗ್ಗದ ರಾಗಿಗುಡ್ಡ ಪ್ರಕರಣ : ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಅ. 3: ನಮ್ಮ ಸರ್ಕಾರ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ ಕೋಮು ಗಲಭೆ ಹೆಚ್ಚಾಗಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರಿಗೆ ಆರೋಪ ಮಾಡುವುದೇ ಕೆಲಸವಾಗಿದೆ. ಆರೋಪ ಮಾಡುವುದೆಲ್ಲ ಸತ್ಯವಲ್ಲ. ಶಿವಮೊಗ್ಗದ ಪ್ರಕರಣದಲ್ಲಿ ಕಲ್ಲು ಹೊಡೆದ ದುಷ್ಕರ್ಮಿಗಳನ್ನು ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು  ಎಂದರು.

ಶಿವಮೊಗ್ಗದ ರಾಗಿಗುಡ್ಡ ಪ್ರಕರಣ : ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ – ಮುಖ್ಯಮಂತ್ರಿ ಸಿದ್ದರಾಮಯ್ಯ Read More
ಬಿಜೆಪಿಯವರಿಗೆ ಜನರ ಬಳಿ ದೂರಲು ಯಾವ ವಿಷಯವೂ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿಯವರಿಗೆ ಜನರ ಬಳಿ ದೂರಲು ಯಾವ ವಿಷಯವೂ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಆ. 11 : ಬಿಜೆಪಿಯವರು ಭ್ರಷ್ಟಾಚಾರ, ಬೆಲೆಏರಿಕೆ, ಧರ್ಮ ರಾಜಕಾರಣ ಮಾಡಿದ್ದು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ 135 ಸ್ಥಾನವನ್ನು ಗಳಿಸಿರುವುದು ಬಿಜೆಪಿಯವರ ಭಯಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಿಜೆಪಿಯವರಿಗೆ ಜನರ ಬಳಿ ದೂರಲು ಯಾವ ವಿಷಯವೂ ಇಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ Read More