ಶಿವಮೊಗ್ಗ : ಚರಂಡಿ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲಿಯೇ ಸಾವು!
ಶಿವಮೊಗ್ಗ, ಜ. 29: ಚರಂಡಿ ಮೇಲಿನ ಸ್ಲ್ಯಾಬ್ (ಹೊದಿಕೆ) ಕುಸಿದು ಬಿದ್ದ ಪರಿಣಾಮ, ಅದರ ಮೇಲೆ ನಿಂತಿದ್ದ ವ್ಯಕ್ತಿಯೋರ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಿವಮೊಗ್ಗದ ವಿನೋಬನಗರ ಬಡಾವಣೆ ವೀರಣ್ಣನ ಲೇಔಟ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) …
ಶಿವಮೊಗ್ಗ : ಚರಂಡಿ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲಿಯೇ ಸಾವು! Read More
