ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಆದೇಶ!
ಶಿವಮೊಗ್ಗ, ಆ.12: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ Shimoga, august 12: As a precautionary measure to maintain public peace and order until the Ganesh festival and Eid Milad celebrations are completed, the use of DJ systems has been banned throughout the district from 27-08-2025 to 15-09-2025, as per the order of District Collector Gurudatta Hegde.
shimoga | ಶಿವಮೊಗ್ಗ ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಆದೇಶ! Read More