Shivamogga - Ranebennur railway project: What is the instruction given by the CM? ಶಿವಮೊಗ್ಗ – ರಾಣೆಬೆನ್ನೂರು ರೈಲ್ವೆ ಯೋಜನೆ : ಸಿಎಂ ನೀಡಿದ ಸೂಚನೆಯೇನು?
Let's defeat the conspiracy to erase the name of the Father of the Nation: CM Siddaramaiah's call ರಾಷ್ಟ್ರಪಿತನ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ ಸಿದ್ದರಾಮಯ್ಯ ಕರೆ
Major work of South Western Railway Mysore Division: Ghat Zone electrification work completed ನೈರುತ್ಯ ರೈಲ್ವೆ ಮೈಸೂರು ವಿಭಾಗದ ಮಹತ್ತರ ಸಾಧನೆ : ಘಾಟ್ ವಲಯ ವಿದ್ಯುದೀಕರಣ ಕಾರ್ಯ ಪೂರ್ಣ
ಭದ್ರಾವತಿ : ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ ಬೆಂಕಿ! ಭದ್ರಾವತಿ, ಫೆಬ್ರವರಿ 20: ಮನೆ ಮುಂಭಾಗ ನಿಲ್ಲಿಸಿದ್ದ ಮೂರು ಬೈಕ್ ಗಳಿಗೆ, ಕಿಡಿಗೇಡಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಭದ್ರಾವತಿಯ ನೆಹರು ನಗರದಲ್ಲಿ ಫೆಬ್ರವರಿ 17 ರ ಮುಂಜಾನೆ ನಡೆದಿದೆ. ಆದಿಲ್ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಬಜಾಜ್ ಡಿಸ್ಕವರ್, ಪಲ್ಸರ್ ಮತ್ತು ಪ್ಲಾಟಿನಾ ಬೆಂಕಿಗಾಹುತಿಯಾದ ಬೈಕ್ ಗಳಾಗಿವೆ. ಸದರಿ ಬೈಕ್ ಗಳು ಆದಿಲ್ ಅವರ ಸಹೋದರರಿಗೆ ಸೇರಿದ್ದಾಗಿವೆ. ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಒಟ್ಟಾರೆ 1.85 ಲಕ್ಷ ರೂ. ನಷ್ಟವಾಗಿದೆ. ಬೆಂಕಿ ಹಚ್ಚಿದವರು ಯಾರು? ಕಾರಣವೇನು? ಎಂಬಿತ್ಯಾದಿ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ. ಈ ಸಂಬಂಧ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Bhadravati: Three bikes parked in front of a house set on fire! Bhadravati, February 20: In a shocking incident, miscreants set fire to three bikes parked in front of a house in Nehru Nagar, Bhadravati, during the early hours of February 17. The incident occurred near the residence of a man named Adil. The bikes that were burnt include a Bajaj Discover, Pulsar, and Platina. These belonged to Adil’s brothers. All three bikes were completely gutted in the fire, resulting in a total loss estimated at ₹1.85 lakh. The identity of those who set the fire and the motive behind the act remain unknown and are under police investigation. A case has been registered at the Bhadravati Old Town Police Station in connection with the incident.
Fraud Case: 10 People Sentenced to 1 Year in Jail! ದಾಂಧಲೆ ಪ್ರಕರಣ : 10 ಜನರಿಗೆ 1 ವರ್ಷ ಜೈಲು ಶಿಕ್ಷೆ!
Shivamogga: Biker dies on the spot after being hit by a lorry! ಶಿವಮೊಗ್ಗ : ಲಾರಿಗೆ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು!
shimoga APMC vegetable prices | Details of vegetable prices for January 20 in shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜನವರಿ 20 ರ ತರಕಾರಿ ಬೆಲೆಗಳ ವಿವರ
Mahatma Gandhi Job Guarantee Scheme Bachao Andolan from January 5 – CM Siddaramaiah ಜನವರಿ 5 ರಿಂದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವೋ ಆಂದೋಲನ – ಸಿಎಂ ಸಿದ್ದರಾಮಯ್ಯ
Shivamogga: Film artist and lawyer Purnima Prasanna honoured with 'Manava Ratna Shrestha' state award ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
Hosnagar: Retired Teacher Dies After Falling Off Bridge With Bike! ಹೊಸನಗರ : ಸೇತುವೆ ಮೇಲಿಂದ ಆಯತಪ್ಪಿ ಬೈಕ್ ಸಮೇತ ಬಿದ್ದು ನಿವೃತ್ತ ಶಿಕ್ಷಕ ಸಾವು!