ಇಸ್ರೋ ವಿಜ್ಞಾನಿಯೊಂದಿಗೆ ಸಂವಾದ ಕಾರ್ಯಕ್ರಮ

ಇಸ್ರೋ ವಿಜ್ಞಾನಿಯೊಂದಿಗೆ ಸಂವಾದ ಕಾರ್ಯಕ್ರಮ

ಶಿವಮೊಗ್ಗ, ಸೆ. 18: ಪೋಷಕರ ಮಾರ್ಗದರ್ಶನ, ಇಚ್ಛಾಶಕ್ತಿ ಹಾಗೂ ಗುರುಗಳ ಪ್ರೋತ್ಸಾಹದಿಂದ ವಿಜ್ಞಾನ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಯಿತು ಎಂದು ಚಂದ್ರಯಾನ ಯೋಜನೆ ತಂಡದಲ್ಲಿದ್ದ, ಇಸ್ರೋ ಸಂಸ್ಥೆಯ ವಿಜ್ಞಾನಿ ಪುಟ್ಟಮ್ಮ ಶಿವಾನಿ ಹೇಳಿದರು.

ಇಸ್ರೋ ವಿಜ್ಞಾನಿಯೊಂದಿಗೆ ಸಂವಾದ ಕಾರ್ಯಕ್ರಮ Read More
ತುಂಗಾ ನದಿಯಲ್ಲಿ ಮುಳುಗಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳು : ಓರ್ವನ ಶವ ಪತ್ತೆ!

ತುಂಗಾ ನದಿಯಲ್ಲಿ ಮುಳುಗಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳು : ಓರ್ವನ ಶವ ಪತ್ತೆ!

ಶಿವಮೊಗ್ಗ, ಸೆ. 18: ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುರುಬರ ಪಾಳ್ಯ ಸಮೀಪದ ತುಂಗಾ ನದಿಯಲ್ಲಿ, ಕಾಲೇಜು ಯುವಕರಿಬ್ಬರು ಆಕಸ್ಮಿಕವಾಗಿ ಮುಳುಗಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಓರ್ವನ ಶವ ಪತ್ತೆಯಾಗಿದೆ.

ತುಂಗಾ ನದಿಯಲ್ಲಿ ಮುಳುಗಿದ ಇಬ್ಬರು ಕಾಲೇಜು ವಿದ್ಯಾರ್ಥಿಗಳು : ಓರ್ವನ ಶವ ಪತ್ತೆ! Read More
ಸಾಗರ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ

ಸಾಗರ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ

ಸಾಗರ, ಸೆ. 18: ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಸೋಮವಾರ ಬೆಳಿಗ್ಗೆ ಸಾಗರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.

ಸಾಗರ ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ Read More
ಶಿವಮೊಗ್ಗ ರಿಪ್ಪನ್ ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ

ಶಿವಮೊಗ್ಗ, ರಿಪ್ಪನ್ ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ

ಶಿವಮೊಗ್ಗ / ರಿಪ್ಪನ್ ಪೇಟೆ, ಸೆ. 17: ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಭಾನುವಾರ ಶಿವಮೊಗ್ಗ ನಗರದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿಗುಡ್ಡ ಹಾಗೂ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು.

ಶಿವಮೊಗ್ಗ, ರಿಪ್ಪನ್ ಪೇಟೆಯಲ್ಲಿ ಪೊಲೀಸ್ ಪಥ ಸಂಚಲನ Read More
ವೈವಿಧ್ಯಮಯ ಗಣೇಶಮೂರ್ತಿಗಳ ಮಾರಾಟ : ಪರಿಸರ ಸ್ನೇಹಿ ವಿಗ್ರಹಗಳಿಗೆ ಸಖತ್ ಡಿಮ್ಯಾಂಡ್!

ವೈವಿಧ್ಯಮಯ ಗಣೇಶಮೂರ್ತಿಗಳ ಮಾರಾಟ : ಪರಿಸರ ಸ್ನೇಹಿ ವಿಗ್ರಹಗಳಿಗೆ ಸಖತ್ ಡಿಮ್ಯಾಂಡ್!

ಶಿವಮೊಗ್ಗ, ಸೆ. 17: ಗೌರಿ ಗಣೇಶ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಹಾಗೆಯೇ ವಿವಿಧ ಮಾದರಿಯ ಗಣಪತಿ ವಿಗ್ರಹಗಳ ಮಾರಾಟವೂ ಶುರುವಾಗಿದೆ. ಬಣ್ಣದ ವಿಗ್ರಹಗಳ ಜೊತೆಗೆ, ಪರಿಸರ ಸ್ನೇಹಿ ವಿಗ್ರಹಗಳಿಗೂ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಗ್ರಹ ತಯಾರಕರು ಹಾಗೂ ವ್ಯಾಪಾರಿಗಳು, ಪರಿಸರ ಸ್ನೇಹಿ ವಿಗ್ರಹಗಳ ಮಾರಾಟದತ್ತಲೂ ಚಿತ್ತ ಹರಿಸುತ್ತಿದ್ದಾರೆ.

ವೈವಿಧ್ಯಮಯ ಗಣೇಶಮೂರ್ತಿಗಳ ಮಾರಾಟ : ಪರಿಸರ ಸ್ನೇಹಿ ವಿಗ್ರಹಗಳಿಗೆ ಸಖತ್ ಡಿಮ್ಯಾಂಡ್! Read More
‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ

‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ

ಶಿವಮೊಗ್ಗ, ಸೆ. 16: ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಸರಿಸುಮಾರು 900 ಕೋಟಿ ರೂ.ಗಳಿಗೂ ಅಧಿಕ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಇತ್ತೀಚೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದ ಬೆನ್ನಲ್ಲೇ, ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಧಿಕಾರಿಳ ವಿರುದ್ದ ಗರಂ ಆಗಿದ್ದಾರೆ!

‘ಶಿವಮೊಗ್ಗ ಸ್ಮಾರ್ಟ್ ಸಿಟಿ ಅಕ್ರಮ ತನಿಖೆ – ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ’- ಸಚಿವ ಮಧು ಎಸ್.ಬಂಗಾರಪ್ಪ Read More
ಸೆ. 17 ರಿಂದ ಅಕ್ಟೋಬರ್ 1 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಿಷೇಧ! ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ : ನಿಯಮ ಪಾಲನೆ ಕಡ್ಡಾಯ! ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಗಣೇಶ ವಿಸರ್ಜನೆ - ಈದ್ಮಿಲಾದ್ ಆಚರಣೆ ವೇಳೆ ಡಿ.ಜೆ.ಸಿಸ್ಟಂ ಬಳಕೆ ನಿಷೇಧ

ಸೆ. 17 ರಿಂದ ಅಕ್ಟೋಬರ್ 1 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ‌್ಯಾಲಿ ನಿಷೇಧ!

ಸೆ. 17 ರಿಂದ ಅಕ್ಟೋಬರ್ 1 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಿಷೇಧ!
ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ : ನಿಯಮ ಪಾಲನೆ ಕಡ್ಡಾಯ!
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ

ಸೆ. 17 ರಿಂದ ಅಕ್ಟೋಬರ್ 1 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ‌್ಯಾಲಿ ನಿಷೇಧ! Read More
ಭದ್ರಾವತಿ : ನಾಲ್ಕು ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿ ಅರೆಸ್ಟ್!

ಭದ್ರಾವತಿ : ನಾಲ್ಕು ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿ ಅರೆಸ್ಟ್!

ಭದ್ರಾವತಿ, ಸೆ. 15: ಸರಣಿ ಕಳವು ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಓರ್ವನನ್ನು ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಭದ್ರಾವತಿ : ನಾಲ್ಕು ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿ ಅರೆಸ್ಟ್! Read More
ಮಹಿಳೆಯ ಮಾಂಗಲ್ಯ ಸರ ಅಪಹರಣ : ಸಾಗರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ದುಷ್ಕೃತ್ಯ!
ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು ಗಣೇಶಮೂರ್ತಿಗಳ ವಿಸರ್ಜನೆಗೆ ಸಂಚಾರಿ ಟ್ಯಾಂಕ್ ವ್ಯವಸ್ಥೆ

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು

ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/07/2016 ರಂದು ಹೊರಡಿಸಿದೆ. ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 18/09/2023 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ಶಿವಮೊಗ್ಗ ನಗರದ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆ ಮಾಡಿದೆ.

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು Read More