ಬಾಲಕಿ ಅನುಮಾನಾಸ್ಪದ ಸಾವು ಪ್ರಕರಣ : ತನಿಖಾ ಸಮಿತಿ ರಚನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸಭೆ ಸೂಚನೆ ‘ವಸತಿ ಶಾಲೆಯ ಮಾನ್ಯತೆ ರದ್ದು’ : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾಹಿತಿ

ಬಾಲಕಿ ಅನುಮಾನಾಸ್ಪದ ಸಾವು ಪ್ರಕರಣ : ತನಿಖಾ ಸಮಿತಿ ರಚನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ

ಶಿವಮೊಗ್ಗ, ಜೂ. 15: ಇತ್ತೀಚೆಗೆ ಸಾಗರ ಪಟ್ಟಣದ ಖಾಸಗಿ ವಸತಿ ಶಾಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಅಸಹಜ ಸಾವಿನ ಘಟನೆಗೆ ಸಂಬಂಧಿಸಿದಂತೆ, ಗುರುವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪದಾಧಿಕಾರಿಗಳು ಖುದ್ದು ವಸತಿ ಶಾಲೆಗೆ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಬಾಲಕಿ ಅನುಮಾನಾಸ್ಪದ ಸಾವು ಪ್ರಕರಣ : ತನಿಖಾ ಸಮಿತಿ ರಚನೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ Read More
ಕರ್ಕಶ ಹಾರ್ನ್ : ವಾಹನ ಚಾಲಕರ ವಿರುದ್ದ ಕೇಸ್!

ವಾಹನಗಳಲ್ಲಿ ಕರ್ಕಶ ಹಾರ್ನ್ ಅಳವಡಿಸಿಕೊಂಡರೆ ಬೀಳುತ್ತೆ ಕೇಸ್..!

ಶಿವಮೊಗ್ಗ, ಜೂ. 15: ವಾಹನಗಳಲ್ಲಿ ಕರ್ಕಶ ಶಬ್ದ ಹೊರಹೊಮ್ಮಿಸುವ ಹಾರ್ನ್ ಅಳವಡಿಸಿಕೊಂಡು ಶಬ್ದ ಮಾಲಿನ್ಯ ಉಂಟು ಮಾಡುವುದರ ಜೊತೆಗೆ, ನಾಗರೀಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ವಾಹನ ಚಾಲಕರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾರಂಭಿಸಿದ್ದಾರೆ.

ವಾಹನಗಳಲ್ಲಿ ಕರ್ಕಶ ಹಾರ್ನ್ ಅಳವಡಿಸಿಕೊಂಡರೆ ಬೀಳುತ್ತೆ ಕೇಸ್..! Read More
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ!

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ!

ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ, ಯುವಕನೋರ್ವನ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಇಲಿಯಾಜ್ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ! Read More
ವಿದ್ಯುತ್ ದರ ಏರಿಕೆ ವಿರುದ್ದ ಬಿಜೆಪಿ ಪ್ರತಿಭಟನೆ : ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ!

ವಿದ್ಯುತ್ ದರ  ಏರಿಕೆ : ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ!

ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ,  ಬುಧವಾರ ಶಿವಮೊಗ್ಗ ನಗರದ ಮೆಸ್ಕಾಂ ಮುಖ್ಯ ಕಚೇರಿಗೆ ಬಿಜೆಪಿ ಪಕ್ಷ ಮುತ್ತಿಗೆ ಹಾಕಲು ಯತ್ನಿಸಿತು. ಈ ವೇಳೆ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನೋಟೀಸ್ ಬೋರ್ಡ್ ನ ಗಾಜ ಒಡೆದು ಹಾಕಿದ ಘಟನೆ ಕೂಡ ನಡೆದಿದೆ.  

ವಿದ್ಯುತ್ ದರ  ಏರಿಕೆ : ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ! Read More
ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಹೊರ ವರ್ತುಲ ರಸ್ತೆ 2 ನೇ ಹಂತ : ಅನುಷ್ಠಾನದ ಭರವಸೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ!

ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಹೊರ ವರ್ತುಲ ರಸ್ತೆ 2 ನೇ ಹಂತ : ಅನುಷ್ಠಾನದ ಭರವಸೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ!

ಶಿವಮೊಗ್ಗ, ಜೂ. 14: ಶಿವಮೊಗ್ಗ ನಗರದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ಹೊರವರ್ತುಲ ರಸ್ತೆಯ ಪ್ರಥಮ ಹಂತ (ದಕ್ಷಿಣ ಭಾಗ) ದ ಕಾಮಗಾರಿ ಪ್ರಗತಿಯಲ್ಲಿದೆ. ಈ ನಡುವೆ ಸಂಪೂರ್ಣ ನೆನೆಗುದಿಗೆ ಬಿದ್ದಿದ್ದ, ಎರಡನೇ ಹಂತ (ಉತ್ತರ ಭಾಗ) ದ ಯೋಜನೆಗೆ ಮತ್ತೇ ಜೀವ ಬಂದಿದೆ. ಕೇಂದ್ರ ಸರ್ಕಾರದ ಭೂ ಸಾರಿಗೆ ಸಚಿವಾಲಯದ ಅನುಮತಿ ದೊರಕುವ ಲಕ್ಷಣಗಳು ಗೋಚರವಾಗುತ್ತಿವೆ!

ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಹೊರ ವರ್ತುಲ ರಸ್ತೆ 2 ನೇ ಹಂತ : ಅನುಷ್ಠಾನದ ಭರವಸೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ! Read More
ಮಲೆನಾಡಿನಲ್ಲಿ ಚುರುಕುಗೊಳ್ಳದ ಮುಂಗಾರು ಮಳೆ!

ಮಲೆನಾಡಿನಲ್ಲಿ ಚುರುಕುಗೊಳ್ಳದ ಮುಂಗಾರು ಮಳೆ!

ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ. ಆದರೆ ಮಲೆನಾಡು ಭಾಗದಲ್ಲಿ ವರ್ಷಧಾರೆ ಚುರುಕುಗೊಂಡಿಲ್ಲ. ಸಂಪೂರ್ಣ ದುರ್ಬಲಗೊಂಡಿದೆ. ಇದರಿಂದ ಕೃಷಿ ಚಟುವಟಿಕೆ ಏರುಪೇರಾಗುವಂತೆ ಮಾಡಿದೆ!

ಮಲೆನಾಡಿನಲ್ಲಿ ಚುರುಕುಗೊಳ್ಳದ ಮುಂಗಾರು ಮಳೆ! Read More
ಸಾಗರ ಖಾಸಗಿ ವಸತಿ ಶಾಲೆಯಲ್ಲಿ ಬಾಲಕಿಯ ಅನುಮಾನಾಸ್ಪದ ಸಾವು ಪ್ರಕರಣ : ಶಿವಮೊಗ್ಗ ಎಸ್ಪಿ ಹೇಳಿದ್ದೇನು?
ಆಗಸ್ಟ್ 11 ರಿಂದ ಶಿವಮೊಗ್ಗ – ಬೆಂಗಳೂರು ನಡುವೆ ವಿಮಾನ ಹಾರಾಟ!
ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ!

ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ!

ಶಿವಮೊಗ್ಗ, ಜೂ. 10: ಮನೆಯೊಂದರಲ್ಲಿ ಬಂಗಾರದ ಸರ ಕಳವು ಮಾಡಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ  ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಸರ ಕಳವು ಮಾಡಿದ್ದ ಆರೋಪಿ ಸೆರೆ! Read More