‘ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ’ : ಸಿಎಂ ಭರವಸೆ
‘ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ’ : ಸಿಎಂ ಭರವಸೆ
‘ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ’ : ಸಿಎಂ ಭರವಸೆ Read MoreNews Website
‘ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ’ : ಸಿಎಂ ಭರವಸೆ
‘ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ’ : ಸಿಎಂ ಭರವಸೆ Read Moreಅತ್ತಿಬೆಲೆ ಪಟಾಕಿ ದುರಂತ : ತಹಶೀಲ್ದಾರ್, ಇನ್ಸ್ ಪೆಕ್ಟರ್, ಅಗ್ನಿಶಾಮಕ ದಳದ ಅಧಿಕಾರಿ ಸಸ್ಪೆಂಡ್ ಗೆ ಮುಖ್ಯಮಂತ್ರಿ ಸೂಚನೆ!
ಅತ್ತಿಬೆಲೆ ಪಟಾಕಿ ದುರಂತ : ತಹಶೀಲ್ದಾರ್, ಇನ್ಸ್ ಪೆಕ್ಟರ್, ಅಗ್ನಿಶಾಮಕ ದಳದ ಅಧಿಕಾರಿ ಸಸ್ಪೆಂಡ್ ಗೆ ಮುಖ್ಯಮಂತ್ರಿ ಸೂಚನೆ! Read Moreಅತ್ತಿಬೆಲೆ ಅಗ್ನಿ ದುರಂತ ಸಿಐಡಿ ತನಿಖೆಗೆ ಆದೇಶ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ : ಸಿಎಂ ಸಿದ್ದರಾಮಯ್ಯ
ಅತ್ತಿಬೆಲೆ ಅಗ್ನಿ ದುರಂತ ಸಿಐಡಿ ತನಿಖೆಗೆ ಆದೇಶ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ : ಸಿಎಂ ಸಿದ್ದರಾಮಯ್ಯ Read More
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ : ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜನೆ
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷ : ರಾಜ್ಯಾದ್ಯಂತ ಕರ್ನಾಟಕ ಸಂಭ್ರಮ ಕಾರ್ಯಕ್ರಮ ಆಯೋಜನೆ Read More
ಶಿವಮೊಗ್ಗದ ರಾಗಿಗುಡ್ಡದಲ್ಲಿ ಶಾಂತ ಸ್ಥಿತಿ – 43 ಜನರ ಬಂಧನ : ಸಿಎಂ ಸಿದ್ದರಾಮಯ್ಯ
ಶಿವಮೊಗ್ಗದ ರಾಗಿಗುಡ್ಡದಲ್ಲಿ ಶಾಂತ ಸ್ಥಿತಿ – 43 ಜನರ ಬಂಧನ : ಸಿಎಂ ಸಿದ್ದರಾಮಯ್ಯ Read More
ಬೆಂಗಳೂರು, ಸೆ. 30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.
‘ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ; ದಡ್ಡರನ್ನು ಜಾಣರನ್ನಾಗಿ ಮಾಡಬೇಕು’ : ಸಿಎಂ ಸಿದ್ದರಾಮಯ್ಯ ಸೂಚನೆ Read More
ಬೆಂಗಳೂರು ಸೆ. 30: ‘ಜಾತ್ಯತೀತ ಜನತಾದಳದ ಸಂಸ್ಥಾಪಕ ಸದಸ್ಯ ನಾನು. ಬದುಕಿರುವವರೆಗೂ ಬಿಜೆಪಿ ಜತೆ ಸೇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈಗ ಇದೇ ದೇವೇಗೌಡರು ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯಿತು ಜಾತ್ಯತೀತ ಮೌಲ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಾಪ್ರಹಾರ ನಡೆಸಿದ್ದಾರೆ.
‘ಬದುಕಿರುವವರೆಗೂ ಬಿಜೆಪಿ ಜತೆ ಹೋಗಲ್ಲ ಎಂದಿದ್ದ ದೇವೇಗೌಡರು – ಎಲ್ಲೊಯ್ತು ಜಾತ್ಯತೀತ ಮೌಲ್ಯ’ : ಜೆಡಿಎಸ್ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ Read More
ಬೆಂಗಳೂರು, ಸೆ. 25: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ತಮ್ಮ ರಾಜೀನಾಮೆ ಕೇಳುತ್ತಿರುವ ವಿರೋಧ ಪಕ್ಷಗಳು, ಸರ್ವ ಪಕ್ಷ ಸಭೆ ಯಲ್ಲಿ ಹಾಗೆ ಹೇಳಲಿಲ್ಲವಲ್ಲ ಎಂದು ಸಿಎಂ ಪ್ರಶ್ನಿಸಿದರು.
ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್ ರಾಜಕೀಯ : ಸಿಎಂ ಸಿದ್ದರಾಮಯ್ಯ Read More
ಬೆಂಗಳೂರು, ಸೆ. 24: ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”ಕ್ಕೆ ನಾಡು ನಾಳೆ ಸಾಕ್ಷಿಯಾಗಲಿದೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ.
ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸೆ. 25 ರಂದು ರಾಜ್ಯಾದ್ಯಂತ ಏಕಕಾಲಕ್ಕೆ ‘ಜನತಾ ದರ್ಶನ..’ Read More
ಬೆಂಗಳೂರು ಸೆ. 23: ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟವು ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
‘ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ’ : ಸಿಎಂ ಸಿದ್ದರಾಮಯ್ಯ Read More