ದೇಶಕ್ಕೆ ರಿಪಬ್ಲಿಕನ್ ಆಫ್ ಭಾರತ್ ಎಂದು ಮರುನಾಮಕರಣ ಅಗತ್ಯವಿಲ್ಲ – ಇಂಡಿಯಾ ಒಪ್ಪಿತ ಹೆಸರು : ಸಿಎಂ ಸಿದ್ದರಾಮಯ್ಯ
ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು ಎಲ್ಲರೂ ಒಪ್ಪಿರುವ ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.
ದೇಶಕ್ಕೆ ರಿಪಬ್ಲಿಕನ್ ಆಫ್ ಭಾರತ್ ಎಂದು ಮರುನಾಮಕರಣ ಅಗತ್ಯವಿಲ್ಲ – ಇಂಡಿಯಾ ಒಪ್ಪಿತ ಹೆಸರು : ಸಿಎಂ ಸಿದ್ದರಾಮಯ್ಯ Read More
