Discipline operation if illegal activities are detected – Shimoga SP warns the police! ಮಾರುವೇಷದ ಕಾರ್ಯಾಚರಣೆ : ಕಾನೂನುಬಾಹಿರ ಚಟುವಟಿಕೆಗಳು ಪತ್ತೆಯಾದರೆ ಶಿಸ್ತುಕ್ರಮ – ಪೊಲೀಸರಿಗೆ ಶಿವಮೊಗ್ಗ ಎಸ್ಪಿ ಎಚ್ಚರಿಕೆ!
ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು
Shimoga DC instructs to take strict action to curb illegal sand mining and transportation ಅಕ್ರಮ ಮರಳು ಗಣಿಗಾರಿಕೆ – ಸಾಗಾಣಿಕೆ ಕಡಿವಾಣಕ್ಕೆ ಕಠಿಣ ಕ್ರಮಕೈಗೊಳ್ಳಲು ಶಿವಮೊಗ್ಗ ಡಿಸಿ ಸೂಚನೆ
Arrest of four thieves: Seizure of valuable gold silver cash ಶಿವಮೊಗ್ಗ : ನಾಲ್ವರ ಬಂಧನ - ಲಕ್ಷಾಂತರ ರೂ. ಮೌಲ್ಯದ ಚಿನ್ನ ಬೆಳ್ಳಿ ನಗದು ವಶ

ಶಿವಮೊಗ್ಗ : ನಾಲ್ವರ ಬಂಧನ – ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

Arrest of four thieves: Seizure of valuable gold, silver, cash
ಶಿವಮೊಗ್ಗ : ನಾಲ್ವರ ಬಂಧನ – ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ
ಶಿವಮೊಗ್ಗ, ಡಿ. 20: ವಿವಿಧೆಡೆ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಶಿವಮೊಗ್ಗದ ತುಂಗಾ ನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರಿನ ಪಿರಿಯಾಪಟ್ಟಣ ನಿವಾಸಿ ಸಂತೋಷ ಯಾನೆ ಎಮ್ಮೆ ಸಂತೋಷ (36), ಶಿವಮೊಗ್ಗದ ಅಶೋಕ ನಗರದ ನಿವಾಸಿಗಳಾದ ಮಹಮ್ಮದ್ ನದೀಮ್ ಯಾನೆ ನದ್ದು (30), ಇಮ್ರಾನ್ (32) ಹಾಗೂ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಸುರೇಶ್ ಕೆ (43) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಬಂಧಿತರಿಂದ 12.65 ಲಕ್ಷ ರೂ. ಮೌಲ್ಯದ 230 ಗ್ರಾಂ ತೂಕದ ಬಂಗಾರ, 72 ಸಾವಿರ ರೂ. ಮೌಲ್ಯದ 1 ಕೆಜಿ 200 ಗ್ರಾಂ ತೂಕದ ಬೆಳ್ಳಿ ಆಭರಣಗಳು, 25,140 ನಗದು, ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವೊಂದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳ ಬಂಧನದಿಂದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 5 ಸ್ವತ್ತು ಕಳವು ಪ್ರಕರಣಗಳು ಬೆಳಕಿಗೆ ಬಂದಂತಾಗಿದೆ.
ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಮಂಜುನಾಥ್ ಬಿ, ಸಬ್ ಇನ್ಸ್’ಪೆಕ್ಟರ್ ಗಳಾದ ಶಿವಪ್ರಸಾದ್, ಮಂಜುನಾಥ್ ಪಿ, ರಘುವೀರ್, ಕುಮಾರ ಕೂರಗುಂದ, ದೂದ್ಯನಾಯ್ಕ್,
ಎಎಸ್ಐ ಮನೋಹರ್, ಸಿಬ್ಬಂದಿಗಳಾದ ಕಿರಣ್ ಮೊರೆ, ಅರುಣ್ ಕುಮಾರ್, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ನ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್, ಚೇತನ್ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗ : ನಾಲ್ವರ ಬಂಧನ – ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ Read More
Early morning crime of chain thieves in Shimoga: Gold chain stolen from two sides ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ ಅಪಹರಣ!

Early morning misdeeds of chain thieves in Shimoga : two sides stole gold chain – one failed attempt!

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ದುಷ್ಕೃತ್ಯ : ಎರಡು ಕಡೆ ಚಿನ್ನದ ಸರ ಅಪಹರಣ – ಒಂದು ಕಡೆ ವಿಫಲ ಯತ್ನ!

ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ ಅಪಹರಣ! Read More
Central Karnataka's first mothers' breastmilk bank will be launched in Shimoga on D. 20th ಡಿ. 20 ರಂದು ಶಿವಮೊಗ್ಗದಲ್ಲಿ ಆರಂಭವಾಗಲಿದೆ ಮಧ್ಯ ಕರ್ನಾಟಕದ ಮೊಟ್ಟಮೊದಲ ‘ತಾಯಂದಿರ ಎದೆಹಾಲು ಬ್ಯಾಂಕ್’
Modification of bike installation of shrill horn : RS - 16500 Fine for the youth ಬೈಕ್ ಮಾರ್ಪಡಿಸಿ, ಕರ್ಕಶ ಹಾರ್ನ್ ಅಳವಡಿಕೆ : ಶಿವಮೊಗ್ಗದ ಯುವಕನಿಗೆ 16,500 ರೂ. ದಂಡ ವಿಧಿಸಿದ ಕೋರ್ಟ್!
ರಾಜ್ಯದ ವಿವಿಧೆಡೆ 17 ಬೈಕ್ ಕಳವು ಮಾಡಿದ್ದ 17 ವರ್ಷದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನ ಬಂಧನ! The arrest of a 17-year-old boy who had stolen 17 bikes in different parts of the state!
MLA Manjunath Bhandari demands in the Vidhan Sabha to announce the name of Kuvempu-Keladi Shivappanayak for the Shimoga Airport-Railway Station. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು - ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪನಾಯಕ ಹೆಸರು ಘೋಷಣೆಗೆ ವಿಧಾನ ಪರಿಷತ್ ನಲ್ಲಿ ಶಾಸಕ ಮಂಜುನಾಥ್ ಭಂಡಾರಿ ಆಗ್ರಹ
Indefinite protest warning for distribution of BPL card! ಬಿಪಿಎಲ್ ಕಾರ್ಡ್ ವಿತರಣೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಎಚ್ಚರಿಕೆ!