ಬರೋಬ್ಬರಿ 25 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ..!
The Shimoga city area has not been revised for exactly 25 years..!
ಬರೋಬ್ಬರಿ 25 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ!
News Website
The Shimoga city area has not been revised for exactly 25 years..!
ಬರೋಬ್ಬರಿ 25 ವರ್ಷಗಳಿಂದ ಪರಿಷ್ಕರಣೆಯಾಗದ ಶಿವಮೊಗ್ಗ ನಗರ ವ್ಯಾಪ್ತಿ!
Gruha Lakshmi Yojana : d. 27 to d. A special camp will be organized at Gramm offices till 29th
ಗೃಹ ಲಕ್ಷ್ಮೀ ಯೋಜನೆ : ಡಿ. 27 ರಿಂದ ಡಿ. 29 ರವರೆಗೆ ಗ್ರಾಪಂ ಕಚೇರಿಗಳಲ್ಲಿ ವಿಶೇಷ ಕ್ಯಾಂಪ್ ಆಯೋಜನೆ
‘Corona variant is not alarming – precaution is necessary’ : District Health Officer
‘ಕೊರೊನಾ ರೂಪಾಂತರಿ ಆತಂಕಕಾರಿಯಲ್ಲ – ಮುನ್ನೆಚ್ಚರಿಕೆ ಅಗತ್ಯ’ : ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ
2 in the price of milk purchased from farmers. Reduction! ಬರಗಾಲದ ವೇಳೆ ರೈತರಿಂದ ಖರೀದಿಸುವ ಹಾಲಿನ ದರದಲ್ಲಿ 2 ರೂ. ಇಳಿಕೆ – ಆರ್ಥಿಕ ಸಂಕಷ್ಟದಲ್ಲಿ ಶಿಮುಲ್! shimul
ರೈತರಿಂದ ಖರೀದಿಸುವ ಹಾಲಿನ ದರದಲ್ಲಿ 2 ರೂ. ಇಳಿಕೆ! Read More
Discipline operation if illegal activities are detected – Shimoga SP warns the police!
ಮಾರುವೇಷದ ಕಾರ್ಯಾಚರಣೆ : ಕಾನೂನುಬಾಹಿರ ಚಟುವಟಿಕೆಗಳು ಪತ್ತೆಯಾದರೆ ಶಿಸ್ತುಕ್ರಮ – ಪೊಲೀಸರಿಗೆ ಶಿವಮೊಗ್ಗ ಎಸ್ಪಿ ಎಚ್ಚರಿಕೆ!
Rich in Nutrients ‘Siri Grain’ – Small in Size but Big in Role…
ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು
ಪೌಷ್ಟಿಕಾಂಶಗಳ ಸಂಪತ್ತು ‘ಸಿರಿ ಧಾನ್ಯ’- ಗಾತ್ರ ಚಿಕ್ಕದಾದರೂ ಪಾತ್ರ ದೊಡ್ಡದು… Read More
Shimoga DC instructs to take strict action to curb illegal sand mining and transportation
ಅಕ್ರಮ ಮರಳು ಗಣಿಗಾರಿಕೆ – ಸಾಗಾಣಿಕೆ ಕಡಿವಾಣಕ್ಕೆ ಕಠಿಣ ಕ್ರಮಕೈಗೊಳ್ಳಲು ಶಿವಮೊಗ್ಗ ಡಿಸಿ ಸೂಚನೆ
Arrest of four thieves: Seizure of valuable gold, silver, cash
ಶಿವಮೊಗ್ಗ : ನಾಲ್ವರ ಬಂಧನ – ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ
ಶಿವಮೊಗ್ಗ, ಡಿ. 20: ವಿವಿಧೆಡೆ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಶಿವಮೊಗ್ಗದ ತುಂಗಾ ನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ನಗನಾಣ್ಯ ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರಿನ ಪಿರಿಯಾಪಟ್ಟಣ ನಿವಾಸಿ ಸಂತೋಷ ಯಾನೆ ಎಮ್ಮೆ ಸಂತೋಷ (36), ಶಿವಮೊಗ್ಗದ ಅಶೋಕ ನಗರದ ನಿವಾಸಿಗಳಾದ ಮಹಮ್ಮದ್ ನದೀಮ್ ಯಾನೆ ನದ್ದು (30), ಇಮ್ರಾನ್ (32) ಹಾಗೂ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿ ಸುರೇಶ್ ಕೆ (43) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಬಂಧಿತರಿಂದ 12.65 ಲಕ್ಷ ರೂ. ಮೌಲ್ಯದ 230 ಗ್ರಾಂ ತೂಕದ ಬಂಗಾರ, 72 ಸಾವಿರ ರೂ. ಮೌಲ್ಯದ 1 ಕೆಜಿ 200 ಗ್ರಾಂ ತೂಕದ ಬೆಳ್ಳಿ ಆಭರಣಗಳು, 25,140 ನಗದು, ಕೃತ್ಯಕ್ಕೆ ಬಳಸಿದ ದ್ವಿ ಚಕ್ರ ವಾಹನವೊಂದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳ ಬಂಧನದಿಂದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 5 ಸ್ವತ್ತು ಕಳವು ಪ್ರಕರಣಗಳು ಬೆಳಕಿಗೆ ಬಂದಂತಾಗಿದೆ.
ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಮಂಜುನಾಥ್ ಬಿ, ಸಬ್ ಇನ್ಸ್’ಪೆಕ್ಟರ್ ಗಳಾದ ಶಿವಪ್ರಸಾದ್, ಮಂಜುನಾಥ್ ಪಿ, ರಘುವೀರ್, ಕುಮಾರ ಕೂರಗುಂದ, ದೂದ್ಯನಾಯ್ಕ್,
ಎಎಸ್ಐ ಮನೋಹರ್, ಸಿಬ್ಬಂದಿಗಳಾದ ಕಿರಣ್ ಮೊರೆ, ಅರುಣ್ ಕುಮಾರ್, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ನ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್, ಚೇತನ್ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Early morning misdeeds of chain thieves in Shimoga : two sides stole gold chain – one failed attempt!
ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ದುಷ್ಕೃತ್ಯ : ಎರಡು ಕಡೆ ಚಿನ್ನದ ಸರ ಅಪಹರಣ – ಒಂದು ಕಡೆ ವಿಫಲ ಯತ್ನ!
ಶಿವಮೊಗ್ಗದಲ್ಲಿ ಬೆಳ್ಳಂಬೆಳಿಗ್ಗೆ ಸರಗಳ್ಳರ ಕೈಚಳಕ : ಎರಡು ಕಡೆ ಮಹಿಳೆಯರ ಚಿನ್ನದ ಸರ ಅಪಹರಣ! Read More
Central Karnataka’s first mothers’ breastmilk bank will be launched in Shimoga on Dec. 20th
ಡಿ. 20 ರಂದು ಶಿವಮೊಗ್ಗದಲ್ಲಿ ಆರಂಭವಾಗಲಿದೆ ಮಧ್ಯ ಕರ್ನಾಟಕದ ಮೊಟ್ಟಮೊದಲ ತಾಯಂದಿರ ಎದೆಹಾಲು ಬ್ಯಾಂಕ್
ಶಿವಮೊಗ್ಗದಲ್ಲಿ ಆರಂಭವಾಗಲಿದೆ ಮಧ್ಯ ಕರ್ನಾಟಕದ ಮೊಟ್ಟಮೊದಲ ‘ತಾಯಂದಿರ ಎದೆಹಾಲು ಬ್ಯಾಂಕ್’ Read More