ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೆಯ ಬಾರಿಗೆ ಕುವೆಂಪು ವಿವಿ ಪ್ರಾಧ್ಯಾಪಕರು!

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೆಯ ಬಾರಿಗೆ  ಕುವೆಂಪು ವಿವಿ ಪ್ರಾಧ್ಯಾಪಕರು! 

ಶಿವಮೊಗ್ಗ, ಅ. 5: ಅಮೇರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02 ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ. ಬಿ. ಜೆ. ಗಿರೀಶ್ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಸತತ ಮೂರನೇಯ ವರ್ಷ ಸ್ಥಾನ ಪಡೆದಿದ್ದಾರೆ.

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೆಯ ಬಾರಿಗೆ  ಕುವೆಂಪು ವಿವಿ ಪ್ರಾಧ್ಯಾಪಕರು!  Read More
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮನೆಗಳ ಮೇಲೆ ಇಡಿ ರೈಡ್!

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮನೆಗಳ ಮೇಲೆ ಇಡಿ ರೈಡ್!

ಶಿವಮೊಗ್ಗ / ತೀರ್ಥಹಳ್ಳಿ, ಅ. 4: ಇತ್ತೀಚೆಗಷ್ಟೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ, ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥಗೌಡ ಅವರಿಗೆ ಸೇರಿದ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿರುವ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳ ತಂಡ ಗುರುವಾರ ಮುಂಜಾನೆ ದಾಳಿ ನಡೆಸಿ ತಪಾಸಣೆ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ,

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಮನೆಗಳ ಮೇಲೆ ಇಡಿ ರೈಡ್! Read More
ವಿಧಾನ ಪರಿಷತ್ ನೈರುತ್ಯ ಪದವೀಧರ - ಶಿಕ್ಷಕರ ಕ್ಷೇತ್ರ ಚುನಾವಣೆ : ಮತದಾರರ ಪಟ್ಟಿ ಸಿದ್ದತೆ ಕುರಿತಂತೆ ಡಿಸಿ ಸಭೆ
ಮುಂಗಾರು ಮಳೆ ಅವಧಿ ಅಂತ್ಯ : ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷಧಾರೆಯ ತೀವ್ರ ಕೊರತೆ - ಬೇಸಿಗೆಯಲ್ಲಿ ಎದುರಾಗಲಿದೆಯೇ ಭಾರೀ ಸಂಕಷ್ಟ..?!

ಮುಂಗಾರು ಮಳೆ ಅವಧಿ ಅಂತ್ಯ : ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷಧಾರೆಯ ತೀವ್ರ ಕೊರತೆ – ಬೇಸಿಗೆಯಲ್ಲಿ ಎದುರಾಗಲಿದೆಯೇ ಭಾರೀ ಸಂಕಷ್ಟ..?!

ಶಿವಮೊಗ್ಗ, ಅ. 4: ಮುಂಗಾರು ಮಳೆಯ ನಾಲ್ಕು ತಿಂಗಳ (ಜೂನ್ – ಸೆಪ್ಟೆಂಬರ್) ಅವಧಿ ಅಂತ್ಯಗೊಂಡಿದೆ. ಆದರೆ ಮಲೆನಾಡಿನಲ್ಲಿ, ಪ್ರಸಕ್ತ ಸಾಲಿನಲ್ಲಿ ವರ್ಷಧಾರೆಯ ತೀವ್ರ ಕೊರತೆ ಎದುರಾಗಿದೆ. ಬರಗಾಲ ಆವರಿಸಿದೆ. ಕೃಷಿ ಚಟುವಟಿಕೆ ಅಸ್ತವ್ಯಸ್ತವಾಗುವಂತಾಗಿದೆ.

ಮುಂಗಾರು ಮಳೆ ಅವಧಿ ಅಂತ್ಯ : ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷಧಾರೆಯ ತೀವ್ರ ಕೊರತೆ – ಬೇಸಿಗೆಯಲ್ಲಿ ಎದುರಾಗಲಿದೆಯೇ ಭಾರೀ ಸಂಕಷ್ಟ..?! Read More
'ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮ' : ಶಿವಮೊಗ್ಗ ಎಸ್ಪಿ ಎಚ್ಚರಿಕೆ

‘ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಎಚ್ಚರಿಕೆ

ಶಿವಮೊಗ್ಗ, ಅ. 3: ‘ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಈ ಕುರಿತಂತೆ ಅವರು ಮಾಹಿತಿ ನೀಡಿದ್ದಾರೆ. ಕಳೆದ ಭಾನುವಾರ ರಾಗಿಗುಡ್ಡ (ಶಾಂತಿನಗರ) ಬಡಾವಣೆಯಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಕೆಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಈ ಕುರಿತಂತೆ ಎಸ್ಪಿ ಅವರು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

‘ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಎಚ್ಚರಿಕೆ Read More
ಹವಾಮಾನ ವೈಪರೀತ್ಯ : ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಆಗದೆ ಬೆಂಗಳೂರಿಗೆ ಹಿಂದಿರುಗಿದ ವಿಮಾನ!

ಹವಾಮಾನ ವೈಪರೀತ್ಯ : ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಆಗದೆ ಬೆಂಗಳೂರಿಗೆ ಹಿಂದಿರುಗಿದ ವಿಮಾನ!

ಶಿವಮೊಗ್ಗ, ಅ. 2: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ ಇಂಡಿಗೋ ಸಂಸ್ಥೆಯ ಪ್ರಯಾಣಿಕ ವಿಮಾನವು, ಹವಾಮಾನ ವೈಪರೀತ್ಯ ಕಾರಣದಿಂದ ಲ್ಯಾಂಡಿಂಗ್ ಆಗದೆ, ಮತ್ತೇ ಬೆಂಗಳೂರಿಗೆ ಹಿಂದಿರುಗಿದ ಘಟನೆ ಅ. 1 ರಂದು ನಡೆದಿದೆ.

ಹವಾಮಾನ ವೈಪರೀತ್ಯ : ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಆಗದೆ ಬೆಂಗಳೂರಿಗೆ ಹಿಂದಿರುಗಿದ ವಿಮಾನ! Read More
ಶಿವಮೊಗ್ಗ ನಗರಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಶಿವಮೊಗ್ಗ ನಗರಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಶಿವಮೊಗ್ಗ, ಅ. 2: ಶಿವಮೊಗ್ಗದ ಶಾಂತಿನಗರದಲ್ಲಿ ಭಾನುವಾರ ಸಂಜೆ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ನಗರಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ! Read More
ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ!

ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ!

ಶಿವಮೊಗ್ಗ, ಸೆ. 29: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ, ಶುಕ್ರವಾರಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಶಿವಮೊಗ್ಗ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಗರೀಕರ ದೈನಂದಿನ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲವಾಗಿದೆ.

ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ! Read More
ಮುಂಜಾನೆ ತುಂಗಾ ನದಿಯಲ್ಲಿ ಗಣಪತಿ ವಿಸರ್ಜನೆ : ಶಾಂತಿಯುತವಾಗಿ ನಡೆದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ

ಮುಂಜಾನೆ ತುಂಗಾ ನದಿಯಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಶಾಂತಿಯುತವಾಗಿ ನಡೆದ ಮೆರವಣಿಗೆ

ಶಿವಮೊಗ್ಗ, ಸೆ. 29: ಹಿಂದೂ ಮಹಾ ಮಂಡಲದಿಂದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ, ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಯು, ಯಾವುದೇ ಗೊಂದಲ-ಗಡಿಬಿಡಿಗೆ ಆಸ್ಪದವಾಗದಂತೆ ಅತ್ಯಂತ ಶಾಂತಿಯುತವಾಗಿ ಪೂರ್ಣಗೊಂಡಿದೆ. ಇದು ಪೊಲೀಸ್ ಇಲಾಖೆಯನ್ನು ನಿಟ್ಟುಸಿರುವ ಬಿಡುವಂತೆ ಮಾಡಿದೆ.

ಮುಂಜಾನೆ ತುಂಗಾ ನದಿಯಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಶಾಂತಿಯುತವಾಗಿ ನಡೆದ ಮೆರವಣಿಗೆ Read More