‘ಹೆದ್ದಾರಿ ಗಂಡಾಂತರ..!’ : ಎಚ್ಚೆತ್ತುಕೊಳ್ಳುವುದೆ ಎನ್.ಹೆಚ್., ಪೊಲೀಸ್, ಸ್ಮಾರ್ಟ್ ಸಿಟಿ ಆಡಳಿತ?

ಶಿವಮೊಗ್ಗ, ಜ. 30: ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದ ಮೂಲಕ ಹಾದು ಹೋಗಿರುವ ಚತುಷ್ಪಥ ಮಾರ್ಗದ ರಾಷ್ಟ್ರೀಯ ಹೆದ್ದಾರಿಯು ಶಾಲಾ ಮಕ್ಕಳು, ಸ್ಥಳೀಯ ನಿವಾಸಿಗಳ ಪಾಲಿಗೆ ಗಂಡಾಂತರಕಾರಿಯಾಗಿ ಪರಿಣಮಿಸಿದೆ! ಸದರಿ ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ಹೆಚ್ಚಿದ್ದು, ಮಿತಿಮೀರಿದ ವೇಗದಲ್ಲಿ ಸಂಚರಿಸುತ್ತಿವೆ. ಅದರಲ್ಲಿಯೂ …

‘ಹೆದ್ದಾರಿ ಗಂಡಾಂತರ..!’ : ಎಚ್ಚೆತ್ತುಕೊಳ್ಳುವುದೆ ಎನ್.ಹೆಚ್., ಪೊಲೀಸ್, ಸ್ಮಾರ್ಟ್ ಸಿಟಿ ಆಡಳಿತ? Read More

ಆರೋಗ್ಯ ಇಲಾಖೆ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ : ಡಿಸಿ ಡಾ. ಆರ್.ಸೆಲ್ವಮಣಿ

ಶಿವಮೊಗ್ಗ, ಜ. 21: ಅನಾರೋಗ್ಯಕ್ಕೆ ಒಳಗಾಗಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆ ಹಾಗೂ ಸಲಹೆಗಾಗಿ ಆಗಮಿಸುವ ಅರ್ಹರಿಗೆ ಆರೋಗ್ಯ ಇಲಾಖೆಯ ಹಲವು ಯೋಜನೆಗಳಡಿಯಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ …

ಆರೋಗ್ಯ ಇಲಾಖೆ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ : ಡಿಸಿ ಡಾ. ಆರ್.ಸೆಲ್ವಮಣಿ Read More

7 ನೇ ವೇತನ ಆಯೋಗ : ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಸಲು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮನವಿ

ಬೆಂಗಳೂರು, ಜ. 21: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಗೂ ಸಂಘದ ಪದಾಧಿಕಾರಿಗಳ ನಿಯೋಗವು, 7ನೇ ವೇತನ ಆಯೋಗದ ಅಧ್ಯಕ್ಷರಾದ ಸುಧಾಕರ್ ರಾವ್ ಹಾಗೂ ಸದಸ್ಯರನ್ನು ಇಂದು ಭೇಟಿ ಮಾಡಿ, ಶೀಘ್ರವಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಮನವಿ …

7 ನೇ ವೇತನ ಆಯೋಗ : ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಸಲು ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮನವಿ Read More

ಶಿವಮೊಗ್ಗ ನಗರದ ವಿವಿಧೆಡೆ ಜ.22 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜ. 20: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12,13,19,21 ರಲ್ಲಿ ಜ. 22 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಗರದ ಜೆ.ಹೆಚ್.ಪಟೇಲ್ …

ಶಿವಮೊಗ್ಗ ನಗರದ ವಿವಿಧೆಡೆ ಜ.22 ರಂದು ವಿದ್ಯುತ್ ವ್ಯತ್ಯಯ Read More

ಬಿ.ಎಸ್.ಯಡಿಯೂರಪ್ಪ ಭೇಟಿಯಾದ ಶಾಸಕ ಕೆ.ಬಿ.ಅಶೋಕನಾಯ್ಕ್

ಶಿವಮೊಗ್ಗ, ಜ. 20: ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ಅವರು ತಮ್ಮ ಹುಟ್ಟು ಹಬ್ಬದ ಅಂಗವಾಗಿ, ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ‌‌.ಎಸ್.ಯಡಿಯೂರಪ್ಪ ರವರನ್ನು ಶಿವಮೊಗ್ಗ ನಗರದ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ ಆಶಿರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರಾದ ಭೈರತಿ …

ಬಿ.ಎಸ್.ಯಡಿಯೂರಪ್ಪ ಭೇಟಿಯಾದ ಶಾಸಕ ಕೆ.ಬಿ.ಅಶೋಕನಾಯ್ಕ್ Read More

ಪ್ರಧಾನಮಂತ್ರಿ ವಿಮಾನ ಲ್ಯಾಂಡಿಂಗ್ ಮಾಡಿಸುವ ಮೂಲಕ ಉದ್ಘಾಟನೆ!

ಶಿವಮೊಗ್ಗ, ಜ.‌ 18: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಮಾನ ಲ್ಯಾಂಡಿಂಗ್ ಮಾಡಿಸುವ ಮೂಲಕ ಉದ್ಘಾಟಿಸುವ ಚಿಂತನೆ ನಡೆಸಲಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಬುಧವಾರ ವಿಮಾನ ನಿಲ್ದಾಣ ಆವರಣದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ …

ಪ್ರಧಾನಮಂತ್ರಿ ವಿಮಾನ ಲ್ಯಾಂಡಿಂಗ್ ಮಾಡಿಸುವ ಮೂಲಕ ಉದ್ಘಾಟನೆ! Read More

ಅಸೆಂಬ್ಲಿ ಎಲೆಕ್ಷನ್ : ಶಿವಮೊಗ್ಗದಲ್ಲಿ ಆರ್.ಎ.ಎಫ್. ರೌಂಡ್ಸ್!

ಶಿವಮೊಗ್ಗ, ಜ. 18: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಚಟುವಟಿಕೆಗಳು ಕ್ರಮೇಣ ಕಾವೇರಲಾರಂಭಿಸಿದೆ. ಈಗಾಗಲೇ ಆಡಳಿತಯಂತ್ರವು ಚುನಾವಣಾ ಪೂರ್ವಭಾವಿ ಸಿದ್ದತೆ ನಡೆಸಲಾರಂಭಿಸಿದೆ. ಈ ನಡುವೆ ಜಿಲ್ಲೆಯ ಪ್ರಮುಖ ಹಾಗೂ ಸೂಕ್ಷ್ಮ ಪ್ರದೇಶಗಳ ಪರಿಚಯ ಹಾಗೂ ಭದ್ರತೆಯ ಉದ್ದೇಶದಿಂದ, ಕ್ಷಿಪ್ರ ಕಾರ್ಯಾಚರಣೆ ಪಡೆ ಶಿವಮೊಗ್ಗಕ್ಕೆ …

ಅಸೆಂಬ್ಲಿ ಎಲೆಕ್ಷನ್ : ಶಿವಮೊಗ್ಗದಲ್ಲಿ ಆರ್.ಎ.ಎಫ್. ರೌಂಡ್ಸ್! Read More

ಜ.19 ರಂದು ಶಿವಮೊಗ್ಗ ನಗರ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜ. 17:  ನಗರ ಉಪ ವಿಭಾಗ-2 ರ ಮಂಡ್ಲಿ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಜ‌.19 ರಂದು ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದು ಅಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು …

ಜ.19 ರಂದು ಶಿವಮೊಗ್ಗ ನಗರ ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ Read More

ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ!

ಶಿವಮೊಗ್ಗ, ಜ. 16: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಪ್ರಯುಕ್ತ ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ರವರು ಜ.28 ರಂದು ಗ್ರಾಮ ವಾಸ್ತವ್ಯ ಮಾಡಲಿದ್ದು, ಸಂಬಂಧಿಸಿದ ಎಲ್ಲಾ ತಾಲ್ಲೂಕು ಅಧಿಕಾರಿಗಳು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಡಾ.ನಾಗರಾಜ್ …

ಶಿವಮೊಗ್ಗ ತಾಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ! Read More

ಆದಿ ದ್ರಾವಿಡರ್ ಕೋ ಆಪರೇಟಿವ್ ಸೊಸೈಟಿ ಸರ್ವ ಸದಸ್ಯರ ಸಭೆ

ಶಿವಮೊಗ್ಗ, ಜ. 16: ಶಿವಮೊಗ್ಗ ನಗರದ ಆದಿ ದ್ರಾವಿಡರ್ ಕೋ ಆಪರೇಟಿವ್ ಸೊಸೈಟಿಯ ಪ್ರಥಮ ಸರ್ವ ಸದಸ್ಯರ ಸಭೆಯು ಜ. 13 ರಂದು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹಿಂಭಾಗದ ಆನಂದರಾವ್ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಸಿ.ವಿ.ನಾರಾಯಣನ್ ಅವರ ಅಧ್ಯಕ್ಷತೆಯಲ್ಲಿ ಸಭೆ …

ಆದಿ ದ್ರಾವಿಡರ್ ಕೋ ಆಪರೇಟಿವ್ ಸೊಸೈಟಿ ಸರ್ವ ಸದಸ್ಯರ ಸಭೆ Read More