ಪುಲ್ವಾಮಾ ದಾಳಿ : ಹುತಾತ್ಮ ಯೋಧರಿಗೆ ಯುವ ಕಾಂಗ್ರೆಸ್ ಗೌರವಾರ್ಪಣೆ
ಶಿವಮೊಗ್ಗ, ಫೆ. 14: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಸ್ಮರಣಾರ್ಥ ಮಂಗಳವಾರ ಶಿವಮೊಗ್ಗ ನಗರದ ಸೈನಿಕ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಘಟಕವು ಗೌರವಾರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಪುಷ್ಪಾರ್ಚಣೆ ಸಲ್ಲಿಸಿ ನಮಿಸಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ …
ಪುಲ್ವಾಮಾ ದಾಳಿ : ಹುತಾತ್ಮ ಯೋಧರಿಗೆ ಯುವ ಕಾಂಗ್ರೆಸ್ ಗೌರವಾರ್ಪಣೆ Read More
