ಫೆ.23, 24 ರಂದು ಶಿವಮೊಗ್ಗ ತಾಲೂಕಿನ ಕುಂಸಿ, ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಮತ್ತು ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣದಿಂದ ಫೆ. 23 ಮತ್ತು 24 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ.

ಫೆ.23, 24 ರಂದು ಶಿವಮೊಗ್ಗ ತಾಲೂಕಿನ ಕುಂಸಿ, ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ Read More

ಯಶಸ್ವಿಯಾದ ವಿಮಾನದ ಲ್ಯಾಂಡಿಂಗ್ : ನಿಟ್ಟುಸಿರು ಬಿಟ್ಟ ಅಧಿಕಾರಿಗಳ ತಂಡ!

ಸದ್ಯ ಇಡೀ ದೇಶದ ಗಮನ ಸೆಳೆದಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ, ಲೋಹದ ಹಕ್ಕಿಗಳ ಸಂಚಾರ ಆರಂಭವಾಗಿದೆ. ಮಂಗಳವಾರ ಏರ್’ಪೋರ್ಟ್’ಗೆ ಪರೀಕ್ಷಾರ್ಥವಾಗಿ ಬಂದ ವಾಯು ಸೇನೆಯ ವಿಮಾನ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ!
ಇದು ಅಧಿಕಾರಿಗಳ ತಂಡ ನಿಟ್ಟುಸಿರು ಬಿಡುವಂತೆ ಮಾಡಿದೆ.

ಯಶಸ್ವಿಯಾದ ವಿಮಾನದ ಲ್ಯಾಂಡಿಂಗ್ : ನಿಟ್ಟುಸಿರು ಬಿಟ್ಟ ಅಧಿಕಾರಿಗಳ ತಂಡ! Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ವಿಮಾನ..!

ಶಿವಮೊಗ್ಗ, ಫೆ.21: ಕೇಂದ್ರ ವಿಮಾನಯಾನ ನಿರ್ದೇಶನಾಲಯ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರಕ್ಕೆ ಹಸಿರು ನಿಶಾನೆ ತೋರ್ಪಡಿಸಿದ ಬೆನ್ನಲ್ಲೆಯೇ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ವಿಮಾನ ಲ್ಯಾಂಡಿಂಗ್ ಆಗಿದೆ. ಪ್ರಧಾನಮಂತ್ರಿ …

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೊದಲ ವಿಮಾನ..! Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡ ಕಡೆಗಣನೆ : ಎಎಪಿ ಪ್ರತಿಭಟನೆ!

ಶಿವಮೊಗ್ಗದ ನೂತನ ವಿಮಾನ ನಿಲ್ದಾಣದಲ್ಲಿ ಕನ್ನಡ ಭಾಷೆಯ ಕಡೆಗಣನೆ ಮಾಡಲಾಗಿದೆ. ಕೇವಲ ಹಿಂದಿ, ಇಂಗ್ಲೀಷ್ ಭಾಷೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ಆರೋಪಿಸಿ, ಮಂಗಳವಾರ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣ ಆವರಣದಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸಿತು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡ ಕಡೆಗಣನೆ : ಎಎಪಿ ಪ್ರತಿಭಟನೆ! Read More

👉 ಶಿವಮೊಗ್ಗ : ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಅನುಮತಿ! 👉 ಪ್ರಧಾನಿ ಕಾರ್ಯಕ್ರಮಕ್ಕೆ 3 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ

ಶಿವಮೊಗ್ಗ, ಫೆ. 21: ಶಿವಮೊಗ್ಗ ನಗರದ ಸೋಗಾನೆಯಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟಕ್ಕೆ ಕೇಂದ್ರ ವಿಮಾನಯಾನ ಸಚಿವಾಲಯದ ನಾಗರೀಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅನುಮತಿ ನೀಡಿದೆ.ಮತ್ತೊಂದೆಡೆ, ಮಂಗಳವಾರ (ಫೆ. 21) ದಿಂದಲೇ ವಿಮಾನಗಳ ಪ್ರಾಯೋಗಿಕ ಸಂಚಾರ ಕೂಡ ಆರಂಭವಾಗಲಿದೆ. ಈ …

👉 ಶಿವಮೊಗ್ಗ : ವಿಮಾನಗಳ ಹಾರಾಟಕ್ಕೆ ಡಿಜಿಸಿಎ ಅನುಮತಿ! 👉 ಪ್ರಧಾನಿ ಕಾರ್ಯಕ್ರಮಕ್ಕೆ 3 ಲಕ್ಷಕ್ಕೂ ಅಧಿಕ ಜನ ಭಾಗಿ ನಿರೀಕ್ಷೆ Read More

ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಎಸ್.ಬಂಗಾರಪ್ಪ ಹೆಸರಿಡಲು ಹುಲ್ತಿಕೊಪ್ಪ ಶ್ರೀಧರ್ ಆಗ್ರಹ

ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹೆಸರಿಡಬೇಕು ಎಂದು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಹುಲ್ತಿಕೊಪ್ಪ ಶ್ರೀಧರ್ ಆಗ್ರಹಿಸಿದ್ದಾರೆ.

ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಎಸ್.ಬಂಗಾರಪ್ಪ ಹೆಸರಿಡಲು ಹುಲ್ತಿಕೊಪ್ಪ ಶ್ರೀಧರ್ ಆಗ್ರಹ Read More

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮೆಸ್ಕಾಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ!

ಶಿವಮೊಗ್ಗ ತಾಲೂಕಿನ ಹೊಳೆಹಟ್ಟಿ ಹಾಗೂ ಹೊಳಲೂರು ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ, ಸೋಮವಾರ ರೈತರು ಹೊಳಲೂರು ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಮೆಸ್ಕಾಂ ಕಚೇರಿ ಎದುರು ರೈತ ಸಂಘದಿಂದ ಪ್ರತಿಭಟನೆ! Read More

ಶಿವಮೊಗ್ಗದಲ್ಲಿ ಎಎಪಿಯಿಂದ ಪೊರಕೆಯೆ ಪರಿಹಾರ ಅಭಿಯಾನ!

ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಹಾಗೂ ಹೊಸ ರಾಜಕೀಯ ಬದಲಾವಣೆಗೆ ಕೈ ಜೋಡಿಸುವಂತೆ ನಾಗರೀಕರಿಗೆ ಕರೆ ನೀಡಿ ಸೋಮವಾರ ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷ ಪೊರಕೆಯೇ ಪರಿಹಾರ ಅಭಿಯಾನ ಹಮ್ಮಿಕೊಂಡಿತ್ತು.

ಶಿವಮೊಗ್ಗದಲ್ಲಿ ಎಎಪಿಯಿಂದ ಪೊರಕೆಯೆ ಪರಿಹಾರ ಅಭಿಯಾನ! Read More

ನಟಿ ಪ್ರೇಮಾಗೆ ‘ಶ್ರೀಗಂಧದ ಗೊಂಬೆ’ ಬಿರುದು

ನಟಿ ಪ್ರೇಮಾ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಪೂರೈಸಿ ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವ ಪ್ರಯುಕ್ತ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಟಿ ಪ್ರೇಮಾ ಅವರಿಗೆ “ಶ್ರೀಗಂಧದ ಗೊಂಬೆ” ಬಿರುದು ನೀಡಿ ಸನ್ಮಾನ

ನಟಿ ಪ್ರೇಮಾಗೆ ‘ಶ್ರೀಗಂಧದ ಗೊಂಬೆ’ ಬಿರುದು Read More

ಲಾಡ್ಜ್ ಮಾಲೀಕರಿಗೆ ಪೊಲೀಸ್ ಇಲಾಖೆ ನೀಡಿದ ಸಲಹೆ-ಸೂಚನೆಗಳೇನು?

#ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ಶನಿವಾರ, ಠಾಣಾ ವ್ಯಾಪ್ತಿಯ ಲಾಡ್ಜ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯನ್ನು ಇನ್ಸ್’ಪೆಕ್ಟರ್ ಗಜೇಂದ್ರಪ್ಪ ನಡೆಸಿದರು. ಗ್ರಾಹಕರಿಗೆ ಕೊಠಡಿ ನೀಡುವ ವೇಳೆ ಪಾಲಿಸಬೇಕಾದ ವಿವರಗಳ ಬಗ್ಗೆ ಮಾಹಿತಿ ನೀಡಿದರು.

ಲಾಡ್ಜ್ ಮಾಲೀಕರಿಗೆ ಪೊಲೀಸ್ ಇಲಾಖೆ ನೀಡಿದ ಸಲಹೆ-ಸೂಚನೆಗಳೇನು? Read More