ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ!

ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ! Read More
‘ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲಿಸುತ್ತಿದ್ದೆನೆ. ಅವರು ನನಗೆ ಕಷ್ಟ ಕಾಲದಲ್ಲಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಅವರ ಪರವಾಗಿ ನಿಲ್ಲುತ್ತಿದ್ದೆನೆ. ತಮಗೆ ಯಾವುದೇ ಒತ್ತಡವಿಲ್ಲ. ಒತ್ತಡಕ್ಕಾಗಿ ಬರುವ ವ್ಯಕ್ತಿಯಲ್ಲ’ ಎಂದು ಚಿತ್ರನಟ ಸುದೀಪ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಕಿಕ್ಕಿರಿದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ‘ರಾಜಕೀಯಕ್ಕೆ ಬರುವುದಿಲ್ಲ. ಬಿಜೆಪಿಗೆ ಸೇರ್ಪಡೆಯಾಗಿಲ್ಲ. ತಮ್ಮದೇನಿದ್ದರೂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ’ ಎಂದು ಸುದೀಪ್ ಗೊಂದಲದ ಹೇಳಿಕೆ ನೀಡಿದರು.

‘ಬಸವರಾಜ ಬೊಮ್ಮಾಯಿಗೆ ಬೆಂಬಲ : ರಾಜಕೀಯಕ್ಕೆ ಬರಲ್ಲ!’ – ನಟ ಸುದೀಪ್ ಹೇಳಿಕೆ

‘ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲಿಸುತ್ತಿದ್ದೆನೆ. ಅವರು ನನಗೆ ಕಷ್ಟ ಕಾಲದಲ್ಲಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಅವರ ಪರವಾಗಿ ನಿಲ್ಲುತ್ತಿದ್ದೆನೆ. ತಮಗೆ ಯಾವುದೇ ಒತ್ತಡವಿಲ್ಲ. ಒತ್ತಡಕ್ಕಾಗಿ ಬರುವ ವ್ಯಕ್ತಿಯಲ್ಲ’ ಎಂದು ಚಿತ್ರನಟ ಸುದೀಪ್ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಕಿಕ್ಕಿರಿದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ‘ರಾಜಕೀಯಕ್ಕೆ ಬರುವುದಿಲ್ಲ. ಬಿಜೆಪಿಗೆ ಸೇರ್ಪಡೆಯಾಗಿಲ್ಲ. ತಮ್ಮದೇನಿದ್ದರೂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ’ ಎಂದು ಸುದೀಪ್ ಗೊಂದಲದ ಹೇಳಿಕೆ ನೀಡಿದರು.

‘ಬಸವರಾಜ ಬೊಮ್ಮಾಯಿಗೆ ಬೆಂಬಲ : ರಾಜಕೀಯಕ್ಕೆ ಬರಲ್ಲ!’ – ನಟ ಸುದೀಪ್ ಹೇಳಿಕೆ Read More
: ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹುಂಚ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸೈಬರ್ ಅಪರಾಧ ಕುರಿತಂತೆ ಜನಜಾಗೃತಿ ಮೂಡಿಸಿದರು. ಸಾರ್ವಜನಿಕರಿಗೆ ಕರಪತ್ರ ವಿತರಣೆ ಮಾಡಿದರು.

ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಿಂದ ಜನಜಾಗೃತಿ ಕಾರ್ಯಕ್ರಮ

ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಹುಂಚ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸೈಬರ್ ಅಪರಾಧ ಕುರಿತಂತೆ ಜನಜಾಗೃತಿ ಮೂಡಿಸಿದರು. ಸಾರ್ವಜನಿಕರಿಗೆ ಕರಪತ್ರ ವಿತರಣೆ ಮಾಡಿದರು.

ಮೊಬೈಲ್ ಕಳೆದುಹೋದ ಸಂದರ್ಭದಲ್ಲಿ, ಸಿಇಐಆರ್ ಸಾಫ್ಟ್’ವೇರ್ ತಂತ್ರಜ್ಞಾನದ ಮೂಲಕ ಹೇಗೆ ಪತ್ತೆ ಹಚ್ಚಿಕೊಡಲಾಗುತ್ತದೆ ಎಂಬುವುದರ ಬಗ್ಗೆ ಸಾರ್ವಜನಿಕರಿಗೆ ಸೈಬರ್ ಠಾಣೆ ಪೊಲೀಸರು ತಿಳಿ ಹೇಳಿದರು.

ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಿಂದ ಜನಜಾಗೃತಿ ಕಾರ್ಯಕ್ರಮ Read More
ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..!

ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ.

ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..! Read More
ಶಿವಮೊಗ್ಗ, ಎ. 5: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.-8 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎ. 5 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ. ಹುಚ್ಚುರಾಯ ಕಾಲೋನಿ, ಕುವೆಂಪು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ ಅವೆನ್ಯೂ, ಕಾಶೀಪುರ ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ಸೂಡಾ ಕಚೇರಿ, ವಿಪ್ರ ಟ್ರಸ್ಟ್, ಚೇತನಾ ಪಾರ್ಕ್, ವೀರಣ್ಣ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸೂಕ್ತ ಸಹಕಾರ ನೀಡಬೇಕು ಎಂದು ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ – 3 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಇಂದು ಶಿವಮೊಗ್ಗದ ಸೂಡಾ ಕಚೇರಿ, ಕಾಶೀಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.-8 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎ. 5 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಇಂದು ಶಿವಮೊಗ್ಗದ ಸೂಡಾ ಕಚೇರಿ, ಕಾಶೀಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ Read More