ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ!
ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ, ಯುವಕನೋರ್ವನ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಇಲಿಯಾಜ್ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ! Read MoreNews Website
ವೈಯಕ್ತಿಕ ವೈಷಮ್ಯದ ಹಿನ್ನೆಲೆಯಲ್ಲಿ, ಯುವಕನೋರ್ವನ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಇಲಿಯಾಜ್ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಕೊಲೆ : ಆರೋಪಿ ಬಂಧನ! Read More
ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ಬುಧವಾರ ಶಿವಮೊಗ್ಗ ನಗರದ ಮೆಸ್ಕಾಂ ಮುಖ್ಯ ಕಚೇರಿಗೆ ಬಿಜೆಪಿ ಪಕ್ಷ ಮುತ್ತಿಗೆ ಹಾಕಲು ಯತ್ನಿಸಿತು. ಈ ವೇಳೆ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನೋಟೀಸ್ ಬೋರ್ಡ್ ನ ಗಾಜ ಒಡೆದು ಹಾಕಿದ ಘಟನೆ ಕೂಡ ನಡೆದಿದೆ.
ವಿದ್ಯುತ್ ದರ ಏರಿಕೆ : ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ! Read More
ಶಿವಮೊಗ್ಗ, ಜೂ. 14: ಶಿವಮೊಗ್ಗ ನಗರದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ಹೊರವರ್ತುಲ ರಸ್ತೆಯ ಪ್ರಥಮ ಹಂತ (ದಕ್ಷಿಣ ಭಾಗ) ದ ಕಾಮಗಾರಿ ಪ್ರಗತಿಯಲ್ಲಿದೆ. ಈ ನಡುವೆ ಸಂಪೂರ್ಣ ನೆನೆಗುದಿಗೆ ಬಿದ್ದಿದ್ದ, ಎರಡನೇ ಹಂತ (ಉತ್ತರ ಭಾಗ) ದ ಯೋಜನೆಗೆ ಮತ್ತೇ ಜೀವ ಬಂದಿದೆ. ಕೇಂದ್ರ ಸರ್ಕಾರದ ಭೂ ಸಾರಿಗೆ ಸಚಿವಾಲಯದ ಅನುಮತಿ ದೊರಕುವ ಲಕ್ಷಣಗಳು ಗೋಚರವಾಗುತ್ತಿವೆ!
ನೆನೆಗುದಿಗೆ ಬಿದ್ದಿದ್ದ ಶಿವಮೊಗ್ಗ ಹೊರ ವರ್ತುಲ ರಸ್ತೆ 2 ನೇ ಹಂತ : ಅನುಷ್ಠಾನದ ಭರವಸೆ ನೀಡಿದ ಕೇಂದ್ರ ಭೂ ಸಾರಿಗೆ ಸಚಿವ ಗಡ್ಕರಿ! Read More