ಶಿವಮೊಗ್ಗ, ಜು. 5: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿ ಮತ್ತು ಮಂಡಗದ್ದೆ ಸೇರಿದಂತೆ ಹಲವು ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿರುವ ಬಗ್ಗೆ, ಸಾರ್ವಜನಿಕ ವಲಯದಿಂದ ದೂರುಗಳು ಕೇಳಿ ಬರುತ್ತಿವೆ. ತಕ್ಷಣವೇ ಅಕ್ರಮಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ವಲಯ ಅರಣ್ಯಾಧಿಕಾರಿಗಳಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ  ಅವರು ಖಡಕ್ ಸೂಚನೆ ನೀಡಿದ್ದಾರೆ.

ಕಾಡುಗಳಲ್ಲಿ ಅಕ್ರಮ ಮರಳು ದಂಧೆ ಮಟ್ಟ ಹಾಕಲು ಅರಣ್ಯಾಧಿಕಾರಿಗಳಿಗೆ ಶಿವಮೊಗ್ಗ ಡಿಸಿ ಖಡಕ್ ವಾರ್ನಿಂಗ್!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿ ಮತ್ತು ಮಂಡಗದ್ದೆ ಸೇರಿದಂತೆ ಹಲವು ಅರಣ್ಯ ಪ್ರದೇಶಗಳಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿರುವ ಬಗ್ಗೆ, ಸಾರ್ವಜನಿಕ ವಲಯದಿಂದ ದೂರುಗಳು ಕೇಳಿ ಬರುತ್ತಿವೆ. ತಕ್ಷಣವೇ ಅಕ್ರಮಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ವಲಯ ಅರಣ್ಯಾಧಿಕಾರಿಗಳಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ  ಅವರು ಖಡಕ್ ಸೂಚನೆ ನೀಡಿದ್ದಾರೆ.

ಕಾಡುಗಳಲ್ಲಿ ಅಕ್ರಮ ಮರಳು ದಂಧೆ ಮಟ್ಟ ಹಾಕಲು ಅರಣ್ಯಾಧಿಕಾರಿಗಳಿಗೆ ಶಿವಮೊಗ್ಗ ಡಿಸಿ ಖಡಕ್ ವಾರ್ನಿಂಗ್! Read More
ಶಿವಮೊಗ್ಗ : ಭರ್ತಿಯ ಹಂತಕ್ಕೆ ತುಂಗಾ ಡ್ಯಾಂ – ನೀರು ಹೊರಹರಿಸಲು ಕೌಂಟ್ ಡೌನ್!

ಶಿವಮೊಗ್ಗ : ಭರ್ತಿಯ ಹಂತಕ್ಕೆ ತುಂಗಾ ಡ್ಯಾಂ – ನೀರು ಹೊರಹರಿಸಲು ಕೌಂಟ್ ಡೌನ್!

ಮುಂಗಾರು ಮಳೆಯ ಅವಧಿಯಲ್ಲಿ ರಾಜ್ಯದಲ್ಲಿ ಮೊದಲಿಗೆ ಭರ್ತಿಯಾಗುವ ಹಾಗೂ ಕಡಿಮೆ ವ್ಯಾಪ್ತಿ – ವಿಸ್ತೀರ್ಣ ಹೊಂದಿರುವ, ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಜಲಾಶಯವು ಗರಿಷ್ಠ ಮಟ್ಟಕ್ಕೆ ಬಂದಿದೆ!

ಶಿವಮೊಗ್ಗ : ಭರ್ತಿಯ ಹಂತಕ್ಕೆ ತುಂಗಾ ಡ್ಯಾಂ – ನೀರು ಹೊರಹರಿಸಲು ಕೌಂಟ್ ಡೌನ್! Read More