ಭಾರೀ ಮಳೆ : ಜು.24 ರಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಭಾರೀ ಮಳೆ : ಜು.24 ರಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಭಾರೀ ಮಳೆ : ಜು.24 ರಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ Read MoreNews Website
ಭಾರೀ ಮಳೆ : ಜು.24 ರಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಭಾರೀ ಮಳೆ : ಜು.24 ರಂದು ಶಿವಮೊಗ್ಗ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ Read More
ಶಿವಮೊಗ್ಗ, ಜು. 23: ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಭಾನುವಾರ ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ವರ್ಷಧಾರೆಯಾಗುತ್ತಿದೆ. ಇದರಿಂದ ನದಿಗಳ ನೀರಿನ ಹರಿವಿನಲ್ಲಿ ಹೆಚ್ಚಳವಾಗಿದೆ. ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ಮಳೆ : ಲಿಂಗನಮಕ್ಕಿ, ತುಂಗಾ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳ! Read More
ಜಾನುವಾರು ಮೇಯಿಸುತ್ತಿದ್ದ ಮಹಿಳಯೋರ್ವರ ಮಾಂಗಲ್ಯ ಸರ ಅಪಹರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು, ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಭದ್ರಾವತಿ ಪಟ್ಟಣದ ಹೊಸಮನೆ ಬಡಾವಣೆ ನಿವಾಸಿ ಹೇಮಂತ್ ಯಾನೆ ಸತೀಶ್ (32) ಹಾಗೂ ಹಾಲಪ್ಪ ಸರ್ಕಲ್ ಸಮೀಪದ ನಿವಾಸಿ ಜೀವನ್ ಯಾನೆ ದಮ್ಮು (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಮಾಂಗಲ್ಯ ಸರ ಕಳವು ಪ್ರಕರಣ : ಭದ್ರಾವತಿಯ ಇಬ್ಬರ ಬಂಧನ! Read More
ಜನರ ಕೈಗೆ ದುಡ್ಡು ನೀಡಲು ಸರ್ಕಾರದಿಂದ ಪಂಚ ಗ್ಯಾರೆಂಟಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಜನರ ಕೈಗೆ ದುಡ್ಡು ನೀಡಲು ಸರ್ಕಾರದಿಂದ ಪಂಚ ಗ್ಯಾರೆಂಟಿ : ಮುಖ್ಯಮಂತ್ರಿ ಸಿದ್ದರಾಮಯ್ಯ Read More
ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ, ಖಾಸಗಿ ಕಾಲೇಜ್ ವೊಂದರ ಪ್ರಾಂಶುಪಾಲರೂ ಆದ ಕ್ರೈಸ್ತ ಪಾದ್ರಿಯ ವಿರುದ್ದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಸಂಘಟನೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.
ಈ ಸಂಬಂಧ ಶುಕ್ರವಾರ ಶಿವಮೊಗ್ಗ ನಗರದ ಡಿಸಿ ಕಚೇರಿ ಆವರಣದಲ್ಲಿ ಸಂಘಟನೆಯ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಡಳಿತಕ್ಕೆ ಮನವಿ ಪತ್ರ ಅರ್ಪಿಸಿದರು.
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪಾದ್ರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ Read More
ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರೌಡಿ ಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಭದ್ರಾವತಿ ಪಟ್ಟಣದ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ತಡರಾತ್ರಿ ನಡೆದಿದೆ.
ಮುಜ್ಜು ಅಲಿಯಾಸ್ ಮುಜಾಹೀದ್ (35) ಕೊಲೆಗೀಡಾದ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮುಜ್ಜು ಸ್ಥಳದಲ್ಲಿಯೇ ಅಸುನೀಗಿದ್ದಾನೆ.
ಭದ್ರಾವತಿ : ಪತ್ನಿ ಮನೆ ಎದುರಲ್ಲಿಯೇ ಭೀಕರವಾಗಿ ಹತ್ಯೆಗೀಡಾದ ರೌಡಿ ಶೀಟರ್! Read More
ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ, ಶಿವಮೊಗ್ಗದ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆ ನಿವಾಸಿ ಅಲ್ಲಾಭಕ್ಷಿ (38) ಶಿಕ್ಷೆಗೊಳಗಾದ ಪತಿ ಎಂದು ಗುರುತಿಸಲಾಗಿದೆ. 25 ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 4 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.
ಪತ್ನಿಯ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ! Read More
ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಹಾಗೂ ಕುವೆಂಪು ವಿಶ್ವ ವಿದ್ಯಾಲಯಗಳು ತಮ್ಮ ಘಟಿಕೋತ್ಸವದ ಅಂಗವಾಗಿ ಪ್ರಮುಖರಿಗೆ ಗೌರವ ಡಾಕ್ಟರೇಟ್ ಗಳನ್ನು ನೀಡಿ ಸನ್ಮಾನಿಸುತ್ತಿದ್ದು, ಪುರಸ್ಕೃತರ ಹೆಸರುಗಳನ್ನು ಬುಧವಾರ ಪ್ರಕಟಿಸಿವೆ. ಮತ್ತೊಂದೆಡೆ, ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕ್ಷೇತ್ರದ ಮಾಜಿ ಶಾಸಕ ಹೆಚ್.ಎಂ.ಚಂದ್ರಪ್ಪ ಸೇರಿದಂತೆ ಮೂವರಿಗೆ ಕುವೆಂಪು ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಅಭಿನಂದಿಸುತ್ತಿದೆ. ಎರಡು ವಿಶ್ವವಿದ್ಯಾಲಯಗಳ ಕುಲಪತಿಗಳು ಬುಧವಾರ ಶಿವಮೊಗ್ಗ ನಗರದಲ್ಲಿ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸಿದರು. ಗೌರವ ಡಾಕ್ಟರೇಟ್ ಪುರಸ್ಕೃತರ ಬಗ್ಗೆ ಮಾಹಿತಿ ನೀಡಿದರು. ವಿವರ ಈ ಕೆಳಗಿನಂತಿದೆ.
ಕೃಷಿ – ತೋಟಗಾರಿಕೆ ವಿವಿ ; ಕುವೆಂಪು ವಿವಿಯ ಗೌರವ ಡಾಕ್ಟರೇಟ್ ಪುರಸ್ಕೃತರ ಪಟ್ಟಿ ಪ್ರಕಟ Read More
ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಯೋರ್ವರಿಗೆ ಭದ್ರಾವತಿ ಜೆ.ಎಂ.ಎಫ್.ಸಿ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಭದ್ರಾವತಿ ಪಟ್ಟಣದ ಜನ್ನಾಪುರದ ನಿವಾಸಿ ಶ್ರೀಕಾಂತ್ (45) ಎಂಬುವರೆ, 16 ವರ್ಷ ವಯೋಮಾನದ ಪುತ್ರನಿಗೆ ಬೈಕ್ ಚಾಲನೆಗೆ ಅವಕಾಶ ನೀಡಿ ದಂಡ ಹಾಕಿಸಿಕೊಂಡ ತಂದೆ ಎಂದು ಗುರುತಿಸಲಾಗಿದೆ.
16 ವರ್ಷದ ಮಗನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಗೆ 25 ಸಾವಿರ ರೂ. ದಂಡ! Read More
ಶಿವಮೊಗ್ಗ ನಗರದ ಹೊರವಲಯ ಸೋಮಿನಕೊಪ್ಪದಲ್ಲಿರುವ, ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಬುಧವಾರ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಮಾಡಲಾಯಿತು.
ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ Read More