ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ ಕಾನೂನುಬಾಹಿರ ಕೃತ್ಯಗಳ ಬಗ್ಗೆ ಮಾಹಿತಿ ನೀಡಲಿರುವ ಯುವ ಪಡೆ ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿಕೆ

‘ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್

‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜು. 18 ರಂದು ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ’ : ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ Read More
ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

ಅರಣ್ಯ ಭೂಮಿ ಒತ್ತುವರಿ ತಡೆಯಲು ಮುಂದಾದ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಇಬ್ಬರಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 19 ಸಾವಿರ ರೂ. ದಂಡ ವಿಧಿಸಿ ತೀರ್ಥಹಳ್ಳಿಯ ಹಿರಿಯ ವ್ಯವಹಾರ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ತೀರ್ಪು ನೀಡಿದೆ.

ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿ ಪ್ರಕರಣ : ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ Read More
ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ನ್ಯಾಯಬೆಲೆ ಅಂಗಡಿ ತೆರೆಯಲು ಆಹಾರ ಇಲಾಖೆಯಿಂದ ಅರ್ಜಿ ಆಹ್ವಾನ

ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ಮತ್ತು ಭದ್ರಾವತಿ  ತಾಲ್ಲೂಕುಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹರು ಶಿವಮೊಗ್ಗ ಮತ್ತು ಭದ್ರಾವತಿಯ ಆಹಾರ ಇಲಾಖೆಯ ಅನೌಪಚಾರಿಕ ಪಡಿತರ ಪ್ರದೇಶ / ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ಶಿವಮೊಗ್ಗ – ಭದ್ರಾವತಿಯ ವಿವಿಧೆಡೆ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ Read More
ಶಿವಮೊಗ್ಗ : ಗಾಂಜಾ ಮಾರಾಟ - ಇಬ್ಬರು ಯುವಕರ ಬಂಧನ ತೀರ್ಥಹಳ್ಳಿ : ಶಾಲಾ ಮೈದಾನದಲ್ಲಿ ಇಸ್ಪೀಟ್ ಜೂಜು - 10 ಜನರು ವಶಕ್ಕೆ ಶಿವಮೊಗ್ಗ – ಭದ್ರಾವತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಪಥ ಸಂಚಲನ

ಶಿವಮೊಗ್ಗ : ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ

ಶಿವಮೊಗ್ಗ : ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ
ತೀರ್ಥಹಳ್ಳಿ : ಶಾಲಾ ಮೈದಾನದಲ್ಲಿ ಇಸ್ಪೀಟ್ ಜೂಜು – 10 ಜನರು ವಶಕ್ಕೆ
ಶಿವಮೊಗ್ಗ – ಭದ್ರಾವತಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ಪಥ ಸಂಚಲನ

ಶಿವಮೊಗ್ಗ : ಗಾಂಜಾ ಮಾರಾಟ – ಇಬ್ಬರು ಯುವಕರ ಬಂಧನ Read More
ಬಾಲಕಿಗೆ ಲೈಂಗಿಕ ಕಿರುಕುಳ : 10 ವರ್ಷ ಕಠಿಣ ಜೈಲು ಶಿಕ್ಷೆ – 1.50 ಲಕ್ಷ ರೂ. ದಂಡ

ಬಾಲಕಿಗೆ ಲೈಂಗಿಕ ಕಿರುಕುಳ : 10 ವರ್ಷ ಕಠಿಣ ಜೈಲು ಶಿಕ್ಷೆ – 1.50 ಲಕ್ಷ ರೂ. ದಂಡ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.50 ಲಕ್ಷ ರೂ. ದಂಡ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO)  ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಬಾಲಕಿಗೆ ಲೈಂಗಿಕ ಕಿರುಕುಳ : 10 ವರ್ಷ ಕಠಿಣ ಜೈಲು ಶಿಕ್ಷೆ – 1.50 ಲಕ್ಷ ರೂ. ದಂಡ Read More
ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತಂತೆ ಡಿಸಿಯಿಂದ ಮಹತ್ವದ ಸಭೆ ಆ.11 ರಿಂದ 78 ಆಸನದ ಎಟಿಆರ್-72 ಇಂಡಿಗೋ ವಿಮಾನ ಸಂಚಾರ

ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತಂತೆ ಡಿಸಿಯಿಂದ ಮಹತ್ವದ ಸಭೆ

ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭವಾಗುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರ ಅಧ್ಯಕ್ಷತೆಯಲ್ಲಿ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ, ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.

ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾಚರಣೆ ಕುರಿತಂತೆ ಡಿಸಿಯಿಂದ ಮಹತ್ವದ ಸಭೆ Read More
ಶಿವಮೊಗ್ಗ : ಮಾಂಗಲ್ಯ ಸರ ಅಪಹರಣ - ಬೈಕ್ ನಲ್ಲಿ ಆಗಮಿಸಿದ ಸರಗಳ್ಳರಿಂದ ಕೃತ್ಯ!

ವಿಳಾಸ ಕೇಳುವ ನೆಪದಲ್ಲಿ ಮಾಂಗಲ್ಯ ಸರ ಅಪಹರಣ – ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳಿಬ್ಬರಿಂದ ಕೃತ್ಯ!

ಬೈಕ್ ನಲ್ಲಿ ಆಗಮಿಸಿದ ಇಬ್ಬರು ಸರಗಳ್ಳರು, ವಾಯು ವಿಹಾರಕ್ಕೆ ತೆರಳುತ್ತಿದ್ದ ಮಹಿಳೆಯೋರ್ವರ ಮಾಂಗಲ್ಯ ಸರ ಅಪಹರಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಚಿಕ್ಕಲ್ ಬಡಾವಣೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ವಿಳಾಸ ಕೇಳುವ ನೆಪದಲ್ಲಿ ಮಾಂಗಲ್ಯ ಸರ ಅಪಹರಣ – ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳಿಬ್ಬರಿಂದ ಕೃತ್ಯ! Read More
ಬಿಜೆಪಿ ಜೆಡಿಎಸ್ ನಡುವೆ ಏರ್ಪಡಲಿದೆಯಾ ಮೈತ್ರಿ..? ವಿಪಕ್ಷ ನಾಯಕರಾಗಿ ಆಯ್ಕೆಯಾಗಲಿದ್ದಾರಾ ಹೆಚ್.ಡಿ.ಕುಮಾರಸ್ವಾಮಿ..?

ಬಿಜೆಪಿ – ಜೆಡಿಎಸ್ ನಡುವೆ ಏರ್ಪಡಲಿದೆಯಾ ಮೈತ್ರಿ..? ವಿಪಕ್ಷ ನಾಯಕರಾಗಿ ಆಯ್ಕೆಯಾಗಲಿದ್ದಾರಾ ಹೆಚ್.ಡಿ.ಕುಮಾರಸ್ವಾಮಿ..?

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆಯುತ್ತಿವೆ. ಇದು ಫಲಪ್ರದವಾದರೆ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನೇ ವಿಧಾನಸಭೆ ವಿಪಕ್ಷ ನಾಯಕರನ್ನಾಗಿ ನೇಮಿಸಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಇದು ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳುವಂತೆ ಮಾಡಿದೆ!

ಬಿಜೆಪಿ – ಜೆಡಿಎಸ್ ನಡುವೆ ಏರ್ಪಡಲಿದೆಯಾ ಮೈತ್ರಿ..? ವಿಪಕ್ಷ ನಾಯಕರಾಗಿ ಆಯ್ಕೆಯಾಗಲಿದ್ದಾರಾ ಹೆಚ್.ಡಿ.ಕುಮಾರಸ್ವಾಮಿ..? Read More
‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜು. 20 ರೊಳಗೆ ಸಕಲ ಸೌಲಭ್ಯ - ಆ. 11 ರಿಂದ ವಿಮಾನ ಹಾರಾಟ’ : ಸಚಿವ ಎಂ.ಬಿ.ಪಾಟೀಲ್ ರಾಜ್ಯ ಸರ್ಕಾರದಿಂದ ಕಾರ್ಯಾಚರಣೆ – ನಿರ್ವಹಣೆಗೊಳ್ಳಲಿರುವ ಮೊದಲ ಏರ್ ಪೋರ್ಟ್

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜು.20 ರೊಳಗೆ ಸಕಲ ಸೌಲಭ್ಯ – ಆ.11 ರಿಂದ ವಿಮಾನ ಹಾರಾಟ’ : ಸಚಿವ ಎಂ.ಬಿ.ಪಾಟೀಲ್

ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11 ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜು. 20 ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು  ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ರಾಜ್ಯದ ಹೊಸ ವಿಮಾನ ನಿಲ್ದಾಣಗಳ ಕಾಮಗಾರಿ ಪ್ರಗತಿ ಮತ್ತಿತರ ವಿಷಯಗಳ ಬಗ್ಗೆ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು.

‘ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜು.20 ರೊಳಗೆ ಸಕಲ ಸೌಲಭ್ಯ – ಆ.11 ರಿಂದ ವಿಮಾನ ಹಾರಾಟ’ : ಸಚಿವ ಎಂ.ಬಿ.ಪಾಟೀಲ್ Read More
ಮಠದ ಸ್ವಾಮೀಜಿ ಎಂದು ಹೇಳಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಅಪರಿಚಿತರ ತಂಡ!

ಮಠದ ಸ್ವಾಮೀಜಿ ಎಂದು ಹೇಳಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ..!

ಹೊನ್ನಾಳ್ಳಿ ತಾಲೂಕಿನ ಸಾಸ್ವೆಹಳ್ಳಿ ಸಮೀಪದ ರಾಂಪುರ ಮಠದ ಸ್ವಾಮೀಜಿ ಎಂದು ಹೇಳಿಕೊಂಡು ಕಾರಿನಲ್ಲಿ ಆಗಮಿಸಿದ ಅಪರಿಚಿತರ ತಂಡವೊಂದು, ನಾಗರೀಕರಿಂದ ಹಣ ವಸೂಲಿ ಮಾಡಿಕೊಂಡು ತೆರಳಿರುವ ಘಟನೆ ಶಿವಮೊಗ್ಗದ ವಿವಿಧೆಡೆ ಇತ್ತೀಚೆಗೆ ನಡೆದಿದೆ.

ಮಠದ ಸ್ವಾಮೀಜಿ ಎಂದು ಹೇಳಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ..! Read More