‘ಬೀದಿ ಕಾಮಣ್ಣರ’ ಹಾವಳಿ ನಿಯಂತ್ರಣಕ್ಕೆ ಜಾರಿಗೆ ತಂದಿದ್ದ ‘ಓಬವ್ವ ಪಡೆ’ ಎಲ್ಲೋಯ್ತು?

‘ಬೀದಿ ಕಾಮಣ್ಣರ’ ಹಾವಳಿ ನಿಯಂತ್ರಣಕ್ಕೆ ಅಸ್ತಿತ್ವಕ್ಕೆ ತಂದಿದ್ದ ‘ಓಬವ್ವ ಪಡೆ’ ಎಲ್ಲೋಯ್ತು?

ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸಾರ್ವಜನಿಕ ಸ್ಥಳ – ಸಿಟಿ ಬಸ್ ಗಳಲ್ಲಿ ‘ಬೀದಿ ಕಾಮಣ್ಣ’ (ರೋಡ್ ರೋಮಿಯೋ) ರಿಂದ ಉಂಟಾಗುತ್ತಿದ್ದ ಕಿರಿಕಿರಿ ತಪ್ಪಿಸಲು, ಇಡೀ ರಾಜ್ಯದಲ್ಲಿಯೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಜಾರಿಗೆ ತಂದಿದ್ದ, ‘ಓಬವ್ವ ಪಡೆ’ ಮೂಲೆಗುಂಪಾಗಿ ವರ್ಷಗಳೇ ಉರುಳಲಾರಂಭಿಸಿದೆ!

‘ಬೀದಿ ಕಾಮಣ್ಣರ’ ಹಾವಳಿ ನಿಯಂತ್ರಣಕ್ಕೆ ಅಸ್ತಿತ್ವಕ್ಕೆ ತಂದಿದ್ದ ‘ಓಬವ್ವ ಪಡೆ’ ಎಲ್ಲೋಯ್ತು? Read More
ಮಳೆ ಕೊರತೆ : ಲಿಂಗನಮಕ್ಕಿಯಲ್ಲಿ 28, ಭದ್ರಾ ಡ್ಯಾಂನಲ್ಲಿ 34 ಅಡಿ ಕಡಿಮೆ ನೀರು ಸಂಗ್ರಹ!

ಮಳೆ ಕೊರತೆ : ಲಿಂಗನಮಕ್ಕಿಯಲ್ಲಿ 28, ಭದ್ರಾ ಡ್ಯಾಂನಲ್ಲಿ 34 ಅಡಿ ಕಡಿಮೆ ನೀರು ಸಂಗ್ರಹ!

ಮಲೆನಾಡಿನಲ್ಲಿ ಮುಂಗಾರು ಮಳೆಯ ಕಣ್ಣಾಮುಚ್ಚಾಲೆ ಮುಂದುವರಿದಿದೆ. ವರ್ಷಧಾರೆಯ ಕೊರತೆಯ ನೇರ ಪರಿಣಾಮ, ಲಿಂಗನಮಕ್ಕಿ ಹಾಗೂ ಭದ್ರಾ ಡ್ಯಾಂಗಳ ನೀರಿನ ಸಂಗ್ರಹದ ಮೇಲೆ ಬೀರಿದೆ!

ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ, ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿಯಲ್ಲಿ 28 ಅಡಿ ಹಾಗೂ ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿಯಾದ ಭದ್ರಾ ಡ್ಯಾಂನಲ್ಲಿ 34 ಅಡಿಗಳಷ್ಟು ಕಡಿಮೆ ನೀರು ಸಂಗ್ರಹವಾಗಿದೆ!

ಮಳೆ ಕೊರತೆ : ಲಿಂಗನಮಕ್ಕಿಯಲ್ಲಿ 28, ಭದ್ರಾ ಡ್ಯಾಂನಲ್ಲಿ 34 ಅಡಿ ಕಡಿಮೆ ನೀರು ಸಂಗ್ರಹ! Read More
ಬೆಂಗಳೂರಿನ ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಿಜಾಪುರ ಜಿಲ್ಲೆಯ ಆರೋಪಿಯನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು!

ಬೆಂಗಳೂರಿನ ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಿಜಾಪುರ ಜಿಲ್ಲೆಯ ಆರೋಪಿಯನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು!

ಬೆಂಗಳೂರಿನ ಕೋಕಾ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಬಿಜಾಪುರ ಜಿಲ್ಲೆಯ ಆರೋಪಿಯೋರ್ವನನ್ನು, ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಿಜಾಪುರ ಜಿಲ್ಲೆ ಇಂಡಿ ತಾಲೂಕು ನಂದ್ರಾಳ ಗ್ರಾಮದ ನಿವಾಸಿ ಏಜಾಸ್ ಪಟೇಲ್ (35) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಜು. 9 ರಂದು ಇಂಡಿ ತಾಲೂಕಿನ ಭೈರವಣಿಗೆ ಗ್ರಾಮದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಿಜಾಪುರ ಜಿಲ್ಲೆಯ ಆರೋಪಿಯನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು! Read More
ಸರ್ಕಾರಿ ಗೋಡೌನ್ ಬಳಿ ಇಸ್ಪೀಟ್ ಜೂಜಾಟ : 6 ಜನರು ವಶಕ್ಕೆ

ಸರ್ಕಾರಿ ಗೋಡೌನ್ ಬಳಿ ಇಸ್ಪೀಟ್ ಜೂಜಾಟ : 6 ಜನರು ವಶಕ್ಕೆ

ಶಿವಮೊಗ್ಗ ನಗರದ  ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಮುಂಭಾಗ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ.

ಖಚಿತ ವರ್ತಮಾನದ ಮೇರೆಗೆ ವಿನೋಬನಗರ ನಗರ ಠಾಣೆ ಪೊಲೀಸರು ಭಾನುವಾರ ಸಂಜೆ ಈ ಕಾರ್ಯಾಚರಣೆ ನಡೆಸಿದ್ದಾರೆ. ಸಬ್ ಇನ್ಸ್’ಪೆಕ್ಟರ್ ಸುನೀಲ್ ಬಿ.ಸಿ. ಮತ್ತವರ ಸಿಬ್ಬಂದಿಗಳು ದಾಳಿಯಲ್ಲಿ ಭಾಗಿಯಾಗಿದ್ದರು.

ಸರ್ಕಾರಿ ಗೋಡೌನ್ ಬಳಿ ಇಸ್ಪೀಟ್ ಜೂಜಾಟ : 6 ಜನರು ವಶಕ್ಕೆ Read More
ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ

ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ!

ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ ವೀಕ್ಷಣೆಗೆ, ಭಾನುವಾರ ಪ್ರವಾಸಿಗರ ದಂಡೇ ಜಲಪಾತಕ್ಕೆ ಹರಿದುಬಂದಿತ್ತು. ಹಲವು ದಿನಗಳ ನಂತರ ಜೋಗವು ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು!

ಆಗಾಗ್ಗೆ ಬೀಳುವ ಮಳೆ, ಮಂಜು ಮುಸುಕಿದ ವಾತಾವರಣ, ಹಚ್ಚ ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುವ ಜಲಧಾರೆಯ ಸೊಬಗು  ಪ್ರವಾಸಿಗರ ಮನಸೂರೆಗೊಂಡಿತು.

ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ! Read More
ಚಾಲನೆ ವೇಳೆ ಮೊಬೈಲ್ ಫೋನ್ ನಲ್ಲಿ ಮಾತು : ಖಾಸಗಿ ಬಸ್ ಚಾಲಕನಿಗೆ 5000 ರೂ. ದಂಡ!

ಚಾಲನೆ ವೇಳೆ ಮೊಬೈಲ್ ಫೋನ್ ನಲ್ಲಿ ಮಾತು : ಖಾಸಗಿ ಬಸ್ ಚಾಲಕನಿಗೆ 5000 ರೂ. ದಂಡ!

ಶಿವಮೊಗ್ಗ, ಜು. 8: ಬಸ್ ಚಾಲನೆ ಮಾಡುತ್ತಿದ್ದ ವೇಳೆ ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತಿದ್ದ ಖಾಸಗಿ ಬಸ್ ಚಾಲಕನೋರ್ವನಿಗೆ, ಶಿವಮೊಗ್ಗ ಟ್ರಾಫಿಕ್ ಠಾಣೆ ಪೊಲೀಸರು 5 ಸಾವಿರ ರೂ. ದಂಡ ವಿಧಿಸಿದ್ದಾರೆ!

ಚಾಲನೆ ವೇಳೆ ಮೊಬೈಲ್ ಫೋನ್ ನಲ್ಲಿ ಮಾತು : ಖಾಸಗಿ ಬಸ್ ಚಾಲಕನಿಗೆ 5000 ರೂ. ದಂಡ! Read More

ಬಡ -‌ಮಧ್ಯಮ ವರ್ಗದವರ ಮೇಲೆ ತೆರಿಗೆ ಹೊರೆಯಾಗದಂತೆ ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ – ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಬಡ -‌ಮಧ್ಯಮ ವರ್ಗದವರ ಮೇಲೆ ತೆರಿಗೆ ಹೊರೆಯಾಗದಂತೆ ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ – ಸಿಎಂ ಸಿದ್ದರಾಮಯ್ಯ Read More
ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡಿನ ಹಿರಿಯ ಐಪಿಎಸ್ ಅಧಿಕಾರಿ!

ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡಿನ ಹಿರಿಯ ಐಪಿಎಸ್ ಅಧಿಕಾರಿ!

ತಮಿಳುನಾಡು ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿಯೋರ್ವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಕೊಯಮತ್ತೂರು ವಲಯದ ಡಿಐಜಿ ಆಗಿದ್ದ ವಿಜಯಕುಮಾರ್(45) ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ವಾಯು ವಿಹಾರ ಮುಗಿಸಿಕೊಂಡು ಮನೆಗೆ ಆಗಮಿಸಿದ ವಿಜಯಕುಮಾರ್ ಅವರು ಗೃಹ ಕಚೇರಿ ಒಳಗೆ ಹೋಗಿದ್ದಾರೆ. ನಂತರ ತಮ್ಮ ಸರ್ವಿಸ್ ರಿವಾಲ್ವಾರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ತಮಿಳುನಾಡಿನ ಹಿರಿಯ ಐಪಿಎಸ್ ಅಧಿಕಾರಿ! Read More
‘ದೂರದೃಷ್ಟಿಯಿಲ್ಲದ, ಅಭಿವೃದ್ದಿ ಮುನ್ನೋಟವಿಲ್ಲದ ಬಜೆಟ್’ : ಸಿಎಂ ಸಿದ್ದರಾಮಯ್ಯ ಬಜೆಟ್ ಕುರಿತಂತೆ ಶಾಸಕ ಡಿ.ಎಸ್.ಅರುಣ್ ಅಭಿಪ್ರಾಯ

‘ದೂರದೃಷ್ಟಿಯಿಲ್ಲದ, ಅಭಿವೃದ್ದಿ ಮುನ್ನೋಟವಿಲ್ಲದ ಬಜೆಟ್’ : ಶಾಸಕ ಡಿ.ಎಸ್.ಅರುಣ್

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ದಿಯ ಯಾವುದೇ ದೂರದೃಷ್ಟಿಯ ಕ್ರಮಗಳಿಲ್ಲವಾಗಿದೆ. ದೂರದರ್ಶಿತ್ವವಿಲ್ಲದ, ಪ್ರಗತಿ ವಿರೋಧಿ ಬಜೆಟ್ ಇದಾಗಿದೆ’  ಎಂದು ಶಿವಮೊಗ್ಗ ವಿಧಾನ ಪರಿಷತ್ ಕ್ಷೇತ್ರದ ಶಾಸಕ ಡಿ.ಎಸ್.ಅರುಣ್ ಅವರು ದೂರಿದ್ದಾರೆ.

‘ದೂರದೃಷ್ಟಿಯಿಲ್ಲದ, ಅಭಿವೃದ್ದಿ ಮುನ್ನೋಟವಿಲ್ಲದ ಬಜೆಟ್’ : ಶಾಸಕ ಡಿ.ಎಸ್.ಅರುಣ್ Read More

‘ಬಿಜೆಪಿಯವರ ಸುಳ್ಳುಗಳಿಗೆ, ಜೆಡಿಎಸ್ ನವರ ಡ್ರಾಮಾಗಳಿಗೆ ಅರ್ಥಪೂರ್ಣವಾಗಿ ಉತ್ತರಿಸಿ’ : ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು, ಜು 7: ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೆ ಬಂದ 45 ದಿನಗಳ ಒಳಗೇ ಜಾರಿ ಮಾಡಿದ್ದೇವೆ. ಇದನ್ನು ಪ್ರತಿಯೊಬ್ಬ ಮತದಾರರಿಗೆ ಅರ್ಥ ಮಾಡಿಸಿ, ವಿಧಾನಸಭೆ ಅಧಿವೇಶನದಲ್ಲಿ ಎದೆ ಎತ್ತಿ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷದ ಶಾಸಕರಿಗೆ ಹುರಿದುಂಬಿಸಿದರು.

‘ಬಿಜೆಪಿಯವರ ಸುಳ್ಳುಗಳಿಗೆ, ಜೆಡಿಎಸ್ ನವರ ಡ್ರಾಮಾಗಳಿಗೆ ಅರ್ಥಪೂರ್ಣವಾಗಿ ಉತ್ತರಿಸಿ’ : ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸಲಹೆ Read More