ವಿದ್ಯುತ್ ಶಾಕ್ : ಲೈನ್ ಮ್ಯಾನ್ ಸಾವು – ಮತ್ತೋರ್ವರಿಗೆ ಗಂಭೀರ ಗಾಯ!

ವಿದ್ಯುತ್ ಶಾಕ್ : ಲೈನ್ ಮ್ಯಾನ್ ಸಾವು – ಮತ್ತೋರ್ವರಿಗೆ ಗಂಭೀರ ಗಾಯ!

ಭದ್ರಾವತಿ, ಸೆ. 24: ವಿದ್ಯುತ್ ಕಂಬದಲ್ಲಿ ದುರಸ್ತಿ ಮಾಡುತ್ತಿದ್ದ ವೇಳೆಯೇ ವಿದ್ಯುತ್ ಪ್ರವಹಿಸಿದ ಪರಿಣಾಮ ಶಾಕ್ ನಿಂದ ಲೈನ್ ಮ್ಯಾನ್ ಓರ್ವರು ಮೃತಪಟ್ಟು, ಮತ್ತೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ವಿದ್ಯುತ್ ಶಾಕ್ : ಲೈನ್ ಮ್ಯಾನ್ ಸಾವು – ಮತ್ತೋರ್ವರಿಗೆ ಗಂಭೀರ ಗಾಯ! Read More
'ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ' : ಸಿಎಂ ಸಿದ್ದರಾಮಯ್ಯ

‘ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು ಸೆ. 23: ಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟವು ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ “ಮಹಿಳಾ ಮೀಸಲಾತಿ” ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

‘ಮಹಿಳಾ ಮೀಸಲಾತಿ ಜಾರಿ ಆಗುವುದೇ ಅನುಮಾನ’ : ಸಿಎಂ ಸಿದ್ದರಾಮಯ್ಯ Read More
ಸೆ. 25 ರಂದು ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ : ಡಿಸಿ ಡಾ. ಆರ್. ಸೆಲ್ವಮಣಿ

ಸೆ. 25 ರಂದು ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ : ಡಿಸಿ ಡಾ. ಆರ್. ಸೆಲ್ವಮಣಿ

ಶಿವಮೊಗ್ಗ, ಸೆ. 23: ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10.30ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದ್ದಾರೆ.

ಸೆ. 25 ರಂದು ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ : ಡಿಸಿ ಡಾ. ಆರ್. ಸೆಲ್ವಮಣಿ Read More
ಶಿವಮೊಗ್ಗ ಜಿಲ್ಲೆಯಲ್ಲಿ 68 ದೌರ್ಜನ್ಯ ಪ್ರಕರಣ : 39 ಚಾರ್ಜ್‍ಶೀಟ್ - 87.75 ಲಕ್ಷ ರೂ. ಪರಿಹಾರ ಮಂಜೂರು

ಶಿವಮೊಗ್ಗ ಜಿಲ್ಲೆಯಲ್ಲಿ 68 ದೌರ್ಜನ್ಯ ಪ್ರಕರಣ : 39 ಚಾರ್ಜ್‍ಶೀಟ್ – 87.75 ಲಕ್ಷ ರೂ. ಪರಿಹಾರ ಮಂಜೂರು

ಶಿವಮೊಗ್ಗ ಸೆ. 23: ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ದಾಖಲಾದ ದೌರ್ಜನ್ಯ ಪ್ರಕರಣಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ ಪರಿಹಾರ ಧನ ನೀಡುವುದು ಮತ್ತು ಇತರೆ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಶಿವಮೊಗ್ಗ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೆ. 22 ರಂದು ಏರ್ಪಡಿಸಲಾಗಿದ್ದ, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ (ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ 68 ದೌರ್ಜನ್ಯ ಪ್ರಕರಣ : 39 ಚಾರ್ಜ್‍ಶೀಟ್ – 87.75 ಲಕ್ಷ ರೂ. ಪರಿಹಾರ ಮಂಜೂರು Read More
ರಾಜ್ಯದ ವಿದ್ಯುತ್ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿದಿರುವುದು ಏಕೆ : ಇಂಧನ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಗೃಹ ಜ್ಯೋತಿ ಯೋಜನೆಗೆ 1400 ಕೋಟಿ ರೂ.

‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತಕ್ಕೆ ಕಾರಣವೇನು?’ : ಇಂಧನ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು ಸೆ 22: ರಾಜ್ಯದ ವಿದ್ಯುತ್‌ ಉತ್ಪಾದನೆ ಸ್ಥಾಪಿತ ಸಾಮರ್ಥ್ಯಕ್ಕಿಂತ ಕುಸಿತ ಕಂಡಿರುವುದು ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು  ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಶ್ನಿಸಿದರು.32,009 ಮೆಗಾ ವ್ಯಾಟ್‌ ಉತ್ಪಾದನೆ ಸಾಮರ್ಥ್ಯ ಇದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗದಿರುವುದಕ್ಕೆ  ವಿವರಣೆಗಳನ್ನು ಕೇಳಿದರು.

‘ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಸಿತಕ್ಕೆ ಕಾರಣವೇನು?’ : ಇಂಧನ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ Read More
ತಮಿಳುನಾಡಿಗೆ ನೀರು ಹರಿಸಲು ಆದೇಶ : ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ!

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ!

ಶಿವಮೊಗ್ಗ, ಸೆ. 22: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನಿಯಂತ್ರಣ ಸಮಿತಿ ಹಾಗೂ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರಗಳ ಆದೇಶ ವಿರೋಧಿಸಿ, ಶುಕ್ರವಾರ ಶಿವಮೊಗ್ಗ ನಗರದ ಡಿಸಿ ಕಚೇರಿ ಎದುರು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಿತು.

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ : ಶಿವಮೊಗ್ಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ! Read More
ಭದ್ರಾ ಜಲಾಶಯ ಆವರಣದಲ್ಲಿ ಶಿವಮೊಗ್ಗ ಜಿಪಂ ಸಿಇಓ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ

ಭದ್ರಾ ಜಲಾಶಯ ಆವರಣದಲ್ಲಿ ಶಿವಮೊಗ್ಗ ಜಿಪಂ ಸಿಇಓ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ

ಭದ್ರಾವತಿ, ಸೆ. 22: ಜಿಲ್ಲೆಯ ಹಲವು ಪ್ರವಾಸಿ ತಾಣಗಳು  ಜಗತ್ತಿನಾದ್ಯಂತ ಹೆಸರುವಾಸಿಯಾಗಿದೆ ಆದರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕದಂತೆ ಎಚ್ಚರವಹಿಸಬೇಕು’ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿದರು.

ಭದ್ರಾ ಜಲಾಶಯ ಆವರಣದಲ್ಲಿ ಶಿವಮೊಗ್ಗ ಜಿಪಂ ಸಿಇಓ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ Read More
ಶಿವಮೊಗ್ಗ : ಮೆಸ್ಕಾಂ ಪ್ರಕಟಣೆ ಸೆ. 23 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಸೆ.24 ರಂದು ಗೋಪಿಶೆಟ್ಟಿಕೊಪ್ಪ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಸೆ.25 ರಂದು ದುರ್ಗಿಗುಡಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಸೆ. 23 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಮೆಸ್ಕಾಂ ಪ್ರಕಟಣೆ
ಸೆ. 23 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಸೆ.24 ರಂದು ಗೋಪಿಶೆಟ್ಟಿಕೊಪ್ಪ ಸುತ್ತಮುತ್ತ ವಿದ್ಯುತ್ ವ್ಯತ್ಯಯ
ಸೆ.25 ರಂದು ದುರ್ಗಿಗುಡಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಸೆ. 23 ರಂದು ಗಾಂಧಿ ಬಜಾರ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ Read More
ಕಾವೇರಿ ಜಲ ವಿವಾದ : ಪ್ರಧಾನಿ ಮಧ್ಯ ಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಕಾವೇರಿ ಜಲ ವಿವಾದ : ಪ್ರಧಾನಿ ಮಧ್ಯ ಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಬೆಂಗಳೂರು ಸೆ. 20: ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ CWMA ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಾವೇರಿ ಜಲ ವಿವಾದ : ಪ್ರಧಾನಿ ಮಧ್ಯ ಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಮನವಿ Read More