ಸೆ. 17 ರಿಂದ ಅಕ್ಟೋಬರ್ 1 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಿಷೇಧ!
ಸೆ. 17 ರಿಂದ ಅಕ್ಟೋಬರ್ 1 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಿಷೇಧ!
ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ : ನಿಯಮ ಪಾಲನೆ ಕಡ್ಡಾಯ!
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ
News Website
ಸೆ. 17 ರಿಂದ ಅಕ್ಟೋಬರ್ 1 ರವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬೈಕ್ ರ್ಯಾಲಿ ನಿಷೇಧ!
ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ : ನಿಯಮ ಪಾಲನೆ ಕಡ್ಡಾಯ!
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ
‘ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಡಿಸಿಪಿ – ಎಸ್ಪಿಗಳ ವಿರುದ್ಧ ಕ್ರಮ!’ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
‘ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಡಿಸಿಪಿ – ಎಸ್ಪಿಗಳ ವಿರುದ್ಧ ಕ್ರಮ!’ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Read More
ಶಿಕಾರಿಪುರ, ಸೆ. 15: ಮುಂಬರುವ ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ, ಶಾಂತಿ-ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಕೈಗೊಂಡಿದೆ. ಪೊಲೀಸರು ರೌಡಿ ಶೀಟರ್ ಗಳ ಪರೇಡ್ ನಡೆಸಿ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದಂತೆ ಎಚ್ಚರಿಕೆ ನೀಡುತ್ತಿದ್ದಾರೆ.
ಶಿಕಾರಿಪುರ ಪೊಲೀಸರಿಂದ 101 ರೌಡಿ ಶೀಟರ್ ಗಳ ಪರೇಡ್ : ದುಷ್ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ! Read More
ಭದ್ರಾವತಿ, ಸೆ. 15: ಸರಣಿ ಕಳವು ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಓರ್ವನನ್ನು ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಭದ್ರಾವತಿ : ನಾಲ್ಕು ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿ ಅರೆಸ್ಟ್! Read More
ಸಾಗರ, ಸೆ. 15: ಬೈಕ್ ವೊಂದರಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು, ಮಹಿಳೆಯೋರ್ವರ ಮಾಂಗಲ್ಯ ಸರ ಅಪಹರಿಸಿ ಪರಾರಿಯಾದ ಘಟನೆ ಸಾಗರ ಪಟ್ಟಣದ ವಿನೋಬನಗರ ಬಡಾವಣೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಮಹಿಳೆಯ ಮಾಂಗಲ್ಯ ಸರ ಅಪಹರಣ – ಸಾಗರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆ ನಡೆದ ದುಷ್ಕೃತ್ಯ! Read More
ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/07/2016 ರಂದು ಹೊರಡಿಸಿದೆ. ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ದಿ: 18/09/2023 ರಂದು ಗಣೇಶಮೂರ್ತಿಗಳ ವಿಸರ್ಜನೆಗಾಗಿ ಶಿವಮೊಗ್ಗ ನಗರದ ವಿವಿಧ ಸ್ಥಳಗಳಲ್ಲಿ ಸಂಚಾರಿ ವಾಹನದ ವ್ಯವಸ್ಥೆ ಮಾಡಿದೆ.
ಬೆಂಗಳೂರು, ಸೆ. 14: ಎನ್ ಡಿ ಆರ್ ಎಫ್ ಹಾಗೂ ಎಸ್ ಡಿ ಆರ್ ಎಫ್ ಮಾರ್ಗಸೂಚಿಯ ಪ್ರಕಾರ ರಾಜ್ಯದ 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಈ 195 ತಾಲೂಕುಗಳಿಗೆ ಬರಪರಿಹಾರ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ 195 ತಾಲೂಕುಗಳು ಬರ ಪೀಡಿತ – ಪರಿಹಾರಕ್ಕೆ ಕೇಂದ್ರಕ್ಕೆ ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ Read More
ಶಿವಮೊಗ್ಗ, ಸೆ. 14: ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ ಎಂಬ ವಿಶೇಷ ಜನಾಂದೋಲನವನ್ನು ಸೆ.15 ರಿಂದ ಅ.2 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಸ್ವಚ್ಛತೆಯೇ ಸೇವೆ ವಿಶೇಷ ಜನಾಂದೋಲನ : ಜಿಪಂ ಸಿ.ಇ.ಒ Read More
ಸ್ಮಶಾನ ಮತ್ತು ಖಬರಸ್ಥಾನಗಳಿಗೆ 3 ತಿಂಗಳೊಳಗೆ ಜಾಗ ಒದಗಿಸಿ: ಡಿಸಿ ಮತ್ತು ಸಿಇಒ ಗಳಿಗೆ ಸಿಎಂ ಸ್ಪಷ್ಟ ಸೂಚನೆ
ಸ್ಮಶಾನ – ಖಬರಸ್ಥಾನಗಳಿಗೆ 3 ತಿಂಗಳೊಳಗೆ ಜಾಗ ಒದಗಿಸಿ : ಡಿಸಿ – ಸಿಇಒಗಳಿಗೆ ಸಿಎಂ ಸೂಚನೆ Read More
ಶಿವಮೊಗ್ಗ / ಭದ್ರಾವತಿ / ಸಾಗರ, ಸೆ. 13: ಮುಂಬರುವ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಯ್ದುಕೊಳ್ಳಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಇತ್ತೀಚೆಗಷ್ಟೆ ಜಿಲ್ಲೆಯಾದ್ಯಂತ ರೌಡಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದರ ಬೆನ್ನಲ್ಲೇ ಬುಧವಾರ ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಗಿದೆ. ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ರೌಡಿಗಳ ಪರೇಡ್ : ಖಡಕ್ ಎಚ್ಚರಿಕೆ ಕೊಟ್ಟ ಖಾಕಿ ಪಡೆ! Read More