ಶಿವಮೊಗ್ಗ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 15, ಹಿರಿಯ ಪ್ರಾಥಮಿಕ ಶಾಲೆಯ 14, ಪ್ರೌಢಶಾಲೆಯ 9 ಶಿಕ್ಷಕರಿಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ

ಶಿವಮೊಗ್ಗ, ಸೆ. 4: 2023-24 ನೇ ಸಾಲಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ 15, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ 14 ಹಾಗೂ ಪ್ರೌಢಶಾಲಾ ವಿಭಾಗದಿಂದ 09 ಸೇರಿದಂತೆ ಒಟ್ಟು 38 ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ Read More
ಶಿವಮೊಗ್ಗ ವಿಮಾನ ನಿಲ್ದಾಣ : ಕನ್ನಡ ಮಾಹಿತಿ ಫಲಕದ ಫೋಟೋ ಶೇರ್ ಮಾಡಿದ ಸಚಿವರು! *’ಕನ್ನಡ ನೆಲ – ಜಲ – ಭಾಷೆಯ ವಿಷಯದಲ್ಲಿ ನಮ್ಮದು ಒಗ್ಗಟ್ಟಿನ ಧ್ವನಿ’ : ಎಂ. ಬಿ. ಪಾಟೀಲ್

ಶಿವಮೊಗ್ಗ ವಿಮಾನ ನಿಲ್ದಾಣ : ಕನ್ನಡ ಮಾಹಿತಿ ಫಲಕದ ಫೋಟೋ ಶೇರ್ ಮಾಡಿದ ಸಚಿವರು!

ಶಿವಮೊಗ್ಗ, ಸೆ. 3: ಶಿವಮೊಗ್ಗ ವಿಮಾನ ನಿಲ್ದಾಣದ ಡಿಜಿಟಲ್ ಮಾಹಿತಿ ಫಲಕದಲ್ಲಿ, ಕನ್ನಡ ಭಾಷೆಯಲ್ಲಿ ವಿವರ ಬಿತ್ತರವಾಗುತ್ತಿರುವ ಫೋಟೋವನ್ನು ಮೂಲಸೌಕರ್ಯ ಖಾತೆ ಸಚಿವ ಎಂ.ಬಿ.ಪಾಟೀಲ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಶನಿವಾರ ಶೇರ್ ಮಾಡಿದ್ದಾರೆ.
‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ… ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿನ ಮಾಹಿತಿ ಫಲಕ… ನೆಲ-ಜಲ-ಭಾಷೆಯ ವಿಷಯದಲ್ಲಿ ನಮ್ಮದು ಒಗ್ಗಟ್ಟಿನ ಧ್ವನಿ…’ ಎಂಬ ಸಂದೇಶವನ್ನು ಪೋಟೊದ ಜೊತೆ ಸಚಿವರು ಟ್ವೀಟ್ ಮಾಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣ : ಕನ್ನಡ ಮಾಹಿತಿ ಫಲಕದ ಫೋಟೋ ಶೇರ್ ಮಾಡಿದ ಸಚಿವರು! Read More
ಭದ್ರಾವತಿ ಎಂಪಿಎಂ ಕಾರ್ಖಾನೆ ಪ್ರಾರಂಭ ಕುರಿತಂತೆ ಸೆ. 6 ರಂದು ಬೆಂಗಳೂರಿನಲ್ಲಿ ಸಭೆ

ಭದ್ರಾವತಿ ಎಂಪಿಎಂ ಕಾರ್ಖಾನೆ ಪ್ರಾರಂಭ ಕುರಿತಂತೆ ಸೆ. 6 ರಂದು ಬೆಂಗಳೂರಿನಲ್ಲಿ ಸಭೆ

ಭದ್ರಾವತಿ, ಸೆ. 9: ಭದ್ರಾವತಿ ಪಟ್ಟಣದ ಎರಡು ಕಣ್ಣುಗಳೆಂದೇ ಕರೆಯಲಾಗುತ್ತಿದ್ದ, ಆರ್ಥಿಕತೆಯ ಜೀವನಾಡಿಗಳಾದ, ರಾಜ್ಯದ ಪ್ರಮುಖ ಕೈಗಾರಿಕೆಗಳಾದ ಕೇಂದ್ರ ಸರ್ಕಾರಿ ಸ್ವಾಮ್ಯದ ವಿಐಎಸ್ಎಲ್ (ವಿಶ್ವೇಶ್ವರಯ್ಯ ಕಬ್ಬಿಣ ಉಕ್ಕಿನ ಕಾರ್ಖಾನೆ) ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಎಂಪಿಎಂ (ಮೈಸೂರು ಕಾಗದ ಕಾರ್ಖಾನೆ) ಮತ್ತೇ ಗತ ವೈಭವದತ್ತ ಮರಳುವ ಲಕ್ಷಣಗಳು ಗೋಚರವಾಗುತ್ತಿವೆ.

ಭದ್ರಾವತಿ ಎಂಪಿಎಂ ಕಾರ್ಖಾನೆ ಪ್ರಾರಂಭ ಕುರಿತಂತೆ ಸೆ. 6 ರಂದು ಬೆಂಗಳೂರಿನಲ್ಲಿ ಸಭೆ Read More
ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಪೊಲೀಸರ ಕಾರ್ಯಾಚರಣೆ : ನೂರಕ್ಕೂ ಅಧಿಕ ಕೇಸ್ ದಾಖಲು!

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಪೊಲೀಸರ ಕಾರ್ಯಾಚರಣೆ : ನೂರಕ್ಕೂ ಅಧಿಕ ಕೇಸ್ ದಾಖಲು!

ಶಿವಮೊಗ್ಗ/ಭದ್ರಾವತಿ/ಸಾಗರ, ಸೆ. 3: ಶಿವಮೊಗ್ಗ, ಭದ್ರಾವತಿ ಹಾಗೂ ಸಾಗರ ನಗರದ ವಿವಿಧೆಡೆಯ ನಿರ್ಜನ ಪ್ರದೇಶಗಳಲ್ಲಿ ಪೊಲೀಸರು ಸೆ. 2 ರಂದು ರಾತ್ರಿ ಏರಿಯಾ ಡಾಮಿನಷೇಷನ್ ಕಾರ್ಯಾಚರಣೆ ನಡೆಸಿ ನೂರಕ್ಕೂ ಅಧಿಕ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಪೊಲೀಸರ ಕಾರ್ಯಾಚರಣೆ : ನೂರಕ್ಕೂ ಅಧಿಕ ಕೇಸ್ ದಾಖಲು! Read More
ಬರಗಾಲ ಘೋಷಣೆ : ಸೆ. 4 ರಂದು ತೀರ್ಮಾನ - ಮುಖ್ಯಮಂತ್ರಿ ಸಿದ್ದರಾಮಯ್ಯ

ಬರಗಾಲ ಘೋಷಣೆ : ಸೆ. 4 ರಂದು ತೀರ್ಮಾನ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ, ಸೆ. 02: ಕೃಷ್ಣಾ  ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣೆಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

ಬರಗಾಲ ಘೋಷಣೆ : ಸೆ. 4 ರಂದು ತೀರ್ಮಾನ – ಮುಖ್ಯಮಂತ್ರಿ ಸಿದ್ದರಾಮಯ್ಯ Read More
ಶಿವಮೊಗ್ಗದ ನಗರದ ವಿವಿಧೆಡೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತರೆಯಲು ಅರ್ಜಿ ಆಹ್ವಾನ

ಶಿವಮೊಗ್ಗ ನಗರದ ವಿವಿಧೆಡೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

 ಶಿವಮೊಗ್ಗ, ಸೆ. 2: ಶಿವಮೊಗ್ಗ ಅನೌಪಚಾರಿಕ ಪಡಿತರ ಪ್ರದೇಶ ವ್ಯಾಪ್ತಿಯಲ್ಲಿ, ಹೊಸದಾಗಿ ಮೂರು ನ್ಯಾಯಬೆಲೆ ಅಂಗಡಿ ತೆರೆಯಲು ಆಹಾರ ಇಲಾಖೆಯು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗ ನಗರದ ವಿವಿಧೆಡೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ Read More
ನ್ಯಾಯಬೆಲೆ ಅಂಗಡಿ ತೆರೆಯಲು ಆಹಾರ ಇಲಾಖೆಯು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗದ ವಿವಿಧೆಡೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

 ಶಿವಮೊಗ್ಗ, ಸೆ. 2: ಶಿವಮೊಗ್ಗ ಅನೌಪಚಾರಿಕ ಪಡಿತರ ಪ್ರದೇಶ ವ್ಯಾಪ್ತಿಯಲ್ಲಿ, ಹೊಸದಾಗಿ ಮೂರು ನ್ಯಾಯಬೆಲೆ ಅಂಗಡಿ ತೆರೆಯಲು ಆಹಾರ ಇಲಾಖೆಯು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗದ ವಿವಿಧೆಡೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ Read More
2 ನೇ ತರಗತಿ ವಿದ್ಯಾರ್ಥಿಯ ಶಾಲಾ ಬ್ಯಾಗ್ ನಲ್ಲಿ ಅಡಗಿದ್ದ ನಾಗರಹಾವು!

2 ನೇ ತರಗತಿ ವಿದ್ಯಾರ್ಥಿಯ ಶಾಲಾ ಬ್ಯಾಗ್ ನಲ್ಲಿ ಅಡಗಿದ್ದ ನಾಗರಹಾವು!

ರಿಪ್ಪನ್’ಪೇಟೆ (ಹೊಸನಗರ), ಸೆ. 2: ವಿದ್ಯಾರ್ಥಿಯೋರ್ವನ ಶಾಲಾ ಬ್ಯಾಗ್ ನಲ್ಲಿ ನಾಗರ ಹಾವೊಂದು ಅಡಗಿದ್ದ ಘಟನೆ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪದ ಬಾಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶುಕ್ರವಾರ ನಡೆದಿದೆ.

2 ನೇ ತರಗತಿ ವಿದ್ಯಾರ್ಥಿಯ ಶಾಲಾ ಬ್ಯಾಗ್ ನಲ್ಲಿ ಅಡಗಿದ್ದ ನಾಗರಹಾವು! Read More
ದೇಶದ ಮೊಟ್ಟಮೊಟದಲ ಸೂರ್ಯ ಅಧ್ಯಯನದ ಆದಿತ್ಯಾ ಎಲ್ - 1 ಉಪಗ್ರಹದ ಯಶಸ್ವಿ ಉಡಾವಣೆ : ಇಸ್ರೋ ಸಂಸ್ಥೆಯ ಮತ್ತೊಂದು ಸಾಧನೆ!

ದೇಶದ ಮೊಟ್ಟಮೊದಲ ಸೂರ್ಯ ಅಧ್ಯಯನದ ಆದಿತ್ಯಾ ಎಲ್ – 1 ಉಪಗ್ರಹದ ಯಶಸ್ವಿ ಉಡಾವಣೆ : ಇಸ್ರೋ ಸಂಸ್ಥೆಯ ಮತ್ತೊಂದು ಸಾಧನೆ!

ಶ್ರೀಹರಿಕೋಟಾ ( ಆಂಧ್ರಪ್ರದೇಶ), ಸೆ. 2 : ಇತ್ತೀಚೆಗಷ್ಟೆ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಲ್ಯಾಂಡರ್ ನ್ನು ಯಶಸ್ವಿಯಾಗಿ ಇಳಿಸಿ ಇಡೀ ವಿಶ್ವದ ಮೆಚ್ಚುಗೆಗೆ ಪಾತ್ರವಾಗಿರುವ ಭಾರತದ ಪ್ರತಿಷ್ಠಿತ ಬಾಹ್ಯಾಕಾಶ ಸಂಸ್ಥೆ ಇಸ್ರೋ ಸಂಸ್ಥೆಯು, ಇದೀಗ ದೇಶದ ಮೊಟ್ಟಮೊದಲ ಸೂರ್ಯ ಅಧ್ಯಯನ ಯೋಜನೆಯ ಆದಿತ್ಯಾ ಎಲ್ – 1 ಉಪಗ್ರಹವನ್ನು ಅತ್ಯಂತ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ದೇಶದ ಮೊಟ್ಟಮೊದಲ ಸೂರ್ಯ ಅಧ್ಯಯನದ ಆದಿತ್ಯಾ ಎಲ್ – 1 ಉಪಗ್ರಹದ ಯಶಸ್ವಿ ಉಡಾವಣೆ : ಇಸ್ರೋ ಸಂಸ್ಥೆಯ ಮತ್ತೊಂದು ಸಾಧನೆ! Read More
ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿ ಹೈಕೋರ್ಟ್ ಆದೇಶ!

ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿ ಹೈಕೋರ್ಟ್ ಆದೇಶ!

ಬೆಂಗಳೂರು, ಸೆ. 1: ಚುನಾವಣಾ ಪ್ರಮಾಣಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಸದಸ್ಯ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ಅವರು ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಜೆಡಿಎಸ್ ಪಕ್ಷದ ಏಕೈಕ ಸಂಸದರಾಗಿದ್ದಾರೆ. ಹೈಕೋರ್ಟ್ ಆದೇಶದಿಂದ ಪ್ರಜ್ವಲ್ ರೇವಣ್ಣ ಅವರು ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಗಳಿಗೆ ಸ್ಪರ್ಧಿಸಲು ಸಾಧ್ಯವಾಗದಂತಾಗಿದೆ.

ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ : ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹಗೊಳಿಸಿ ಹೈಕೋರ್ಟ್ ಆದೇಶ! Read More