ವದಂತಿ ಹರಡದಂತೆ ಶಿವಮೊಗ್ಗ ಎಸ್ಪಿ ಮನವಿ
ವದಂತಿ ಹರಡದಂತೆ ಶಿವಮೊಗ್ಗ ಎಸ್ಪಿ ಮನವಿ
ವದಂತಿ ಹರಡದಂತೆ ಶಿವಮೊಗ್ಗ ಎಸ್ಪಿ ಮನವಿ Read MoreNews Website
ವದಂತಿ ಹರಡದಂತೆ ಶಿವಮೊಗ್ಗ ಎಸ್ಪಿ ಮನವಿ
ವದಂತಿ ಹರಡದಂತೆ ಶಿವಮೊಗ್ಗ ಎಸ್ಪಿ ಮನವಿ Read More
ಶಿವಮೊಗ್ಗ, ಅ. 1: ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ – ಅರಹತೊಳಲು ಗ್ರಾಮಗಳ ನಡುವೆ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಬೈಕ್ ವೊಂದರಲ್ಲಿದ್ದ ಮೂವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟು ಮತ್ತೊಂದು ಬೈಕ್ ನಲ್ಲಿದ್ದ ಯುವಕ ಗಾಯಗೊಂಡ ಘಟನೆ ನಡೆದಿದೆ.
ಭೀಕರ ರಸ್ತೆ ಅಪಘಾತ : ಮೂವರು ಕಾಲೇಜ್ ವಿದ್ಯಾರ್ಥಿಗಳ ದಾರುಣ ಸಾವು – ಓರ್ವನಿಗೆ ಗಂಭೀರ ಗಾಯ! Read More
ಬೆಂಗಳೂರು, ಸೆ. 30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು.
‘ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ; ದಡ್ಡರನ್ನು ಜಾಣರನ್ನಾಗಿ ಮಾಡಬೇಕು’ : ಸಿಎಂ ಸಿದ್ದರಾಮಯ್ಯ ಸೂಚನೆ Read More
ಬೆಂಗಳೂರು ಸೆ. 30: ‘ಜಾತ್ಯತೀತ ಜನತಾದಳದ ಸಂಸ್ಥಾಪಕ ಸದಸ್ಯ ನಾನು. ಬದುಕಿರುವವರೆಗೂ ಬಿಜೆಪಿ ಜತೆ ಸೇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈಗ ಇದೇ ದೇವೇಗೌಡರು ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯಿತು ಜಾತ್ಯತೀತ ಮೌಲ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಾಪ್ರಹಾರ ನಡೆಸಿದ್ದಾರೆ.
‘ಬದುಕಿರುವವರೆಗೂ ಬಿಜೆಪಿ ಜತೆ ಹೋಗಲ್ಲ ಎಂದಿದ್ದ ದೇವೇಗೌಡರು – ಎಲ್ಲೊಯ್ತು ಜಾತ್ಯತೀತ ಮೌಲ್ಯ’ : ಜೆಡಿಎಸ್ ವಿರುದ್ದ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ Read More
ಶಿವಮೊಗ್ಗ, ಸೆ. 29: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ, ಶುಕ್ರವಾರಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಶಿವಮೊಗ್ಗ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಗರೀಕರ ದೈನಂದಿನ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲವಾಗಿದೆ.
ಕರ್ನಾಟಕ ಬಂದ್ : ಶಿವಮೊಗ್ಗದಲ್ಲಿ ನೀರಸ ಪ್ರತಿಕ್ರಿಯೆ! Read More
ಶಿವಮೊಗ್ಗ, ಸೆ. 29: ಹಿಂದೂ ಮಹಾ ಮಂಡಲದಿಂದ ಭೀಮೇಶ್ವರ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ, ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಯು, ಯಾವುದೇ ಗೊಂದಲ-ಗಡಿಬಿಡಿಗೆ ಆಸ್ಪದವಾಗದಂತೆ ಅತ್ಯಂತ ಶಾಂತಿಯುತವಾಗಿ ಪೂರ್ಣಗೊಂಡಿದೆ. ಇದು ಪೊಲೀಸ್ ಇಲಾಖೆಯನ್ನು ನಿಟ್ಟುಸಿರುವ ಬಿಡುವಂತೆ ಮಾಡಿದೆ.
ಮುಂಜಾನೆ ತುಂಗಾ ನದಿಯಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ಶಾಂತಿಯುತವಾಗಿ ನಡೆದ ಮೆರವಣಿಗೆ Read More
ಶಿವಮೊಗ್ಗ, ಸೆ. 29: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶುಕ್ರವಾರ ಬೆಳ್ಳಂಬೆಳ್ಳಿಗ್ಗೆ ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಆವರಣದಲ್ಲಿ ಬಸ್ ಗಳ ಸಂಚಾರಕ್ಕೆ ತಡೆಯೊಡ್ಡಲು ಮುಂದಾದ, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಘಟನೆ ನಡೆಯಿತು.
ಕರ್ನಾಟಕ ಬಂದ್ : ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ! Read More
ಶಿವಮೊಗ್ಗ, ಸೆ. 28: ಶಿವಮೊಗ್ಗದ ಕೋಟೆ ಭೀಮೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ ಹಿಂದೂ ಮಹಾಮಂಡಲದವತಿಯಿಂದ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಗೆ ಗುರುವಾರ ವಿಧ್ಯುಕ್ತ ಚಾಲನೆ ದೊರಕಿದೆ.
ಶಿವಮೊಗ್ಗ : ಬಿಗಿ ಪೊಲೀಸ್ ಪಹರೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ! Read More
ಶಿವಮೊಗ್ಗ, ಸೆ. 28: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸೆ. 29 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆಯಲ್ಲಿ ಭಾಗವಹಿಸಲಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ.
ಕರ್ನಾಟಕ ಬಂದ್ ಗೆ ರೈತ ಸಂಘದ ಬೆಂಬಲ ಘೋಷಣೆ! Read More
ಚಾಮರಾಜನಗರ, ಸೆ. 27: ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿಯಿಂದ ಜಾತ್ಯಾತೀತವಾಗಿ ಉಳಿದಿದೆಯೇ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬಿಜೆಪಿ ಜೊತೆ ಮೈತ್ರಿ : ಜೆಡಿಎಸ್ ಪಕ್ಷದ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ! Read More